Tag: vtv vitla
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ – ತಾಯಿ ಮಗ ಸಾವು
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಪರಿಣಾಮ ತಾಯಿ-ಮಗ ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ಹೊನ್ನೇನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಕುದುರುವಳ್ಳಿ ಗ್ರಾಮದ ಪ್ರಿಯಾಂಕ (28) ಹಾಗೂ ವಿನಿತ್ (7) ಎಂದು...
ಪೆಟ್ರೋಲ್, ಡೀಸೆಲ್ ಬಳಿಕ ಸಿಎನ್ಜಿ ದರ 2 ರೂ. ಏರಿಕೆ
ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ ಇದೀಗ ದೆಹಲಿಯಲ್ಲಿ ಸಿಎನ್ಜಿ ದರವನ್ನು ಪ್ರತಿ ಕೆಜಿಗೆ 2 ರೂ.ಗಳಷ್ಟು ಏರಿಕೆ ಮಾಡಲಾಗಿದೆ. ದೆಹಲಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರುವಂತೆ ಸಂಕುಚಿತ ನೈಸರ್ಗಿಕ ಅನಿಲ...
ಭೀಕರ ರಸ್ತೆ ಅಪಘಾತ – 6 ತಿಂಗಳ ಮಗು ಸೇರಿ ಒಂದೇ ಕುಟುಂಬದ ಮೂವರು...
ಚಿಕ್ಕೋಡಿ: ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ರೈಲು ನಿಲ್ದಾಣದ ಬಳಿ ನಡೆದಿದೆ.
ಮೃತರನ್ನು ರಾಯಬಾಗ ತಾಲೂಕಿನ...
ಚಿಕ್ಕಮಗಳೂರು: ಬಾವಿ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಕಾರ್ಮಿಕ ಸಾವು
ಚಿಕ್ಕಮಗಳೂರು: ಬಾವಿ ಕ್ಲೀನ್ ಮಾಡುವಾಗ ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ನಗರದ ಉಂಡೇದಾಸರಹಳ್ಳಿ ಬಡಾವಣೆಯಲ್ಲಿ ನಡೆದಿದೆ.
ಮೃತನನ್ನು ಮೋಹನ್ (40) ಎಂದು ಗುರುತಿಸಲಾಗಿದೆ. ದರ್ಶನ್ ಎಂಬವರ ಮನೆಯ ಬಾವಿ ಕ್ಲೀನ್ ಮಾಡಲು...
6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ–9ನೇ ತರಗತಿ ವಿದ್ಯಾರ್ಥಿ ಅರೆಸ್ಟ್
ಅಗರ್ತಲಾ: ಹೂವುಗಳನ್ನು ತೋರಿಸುವ ನೆಪದಲ್ಲಿ 6 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದು 9ನೇ ತರಗತಿ ವಿದ್ಯಾರ್ಥಿ ಅತ್ಯಾಚಾರವೆಸಗಿರುವ ಘಟನೆ ತ್ರಿಪುರಾದ ಖೋವಾಯ್ ಜಿಲ್ಲೆಯಲ್ಲಿ ನಡೆದಿದೆ.
ಶನಿವಾರ ಬಾಲಕಿ ತನ್ನ ಅಕ್ಕನೊಂದಿಗೆ ಮನೆಯಲ್ಲಿದ್ದಳು. ಆಕೆಯ ಪೋಷಕರು...
ಬಾಂಗ್ಲಾದಲ್ಲಿ ಕೂಲಿ ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ಟ್ರಕ್ ಪಲ್ಟಿ; 15 ಸಾವು, 10 ಮಂದಿಗೆ ಗಾಯ
ಢಾಕಾ: ಬಾಂಗ್ಲಾದೇಶದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿ, 10 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ವಾಯುವ್ಯಕ್ಕೆ ಸುಮಾರು 83 ಕಿಲೋಮೀಟರ್ ದೂರದಲ್ಲಿರುವ ತಂಗೈಲ್ ಜಿಲ್ಲೆಯ ಸೊರಾಟೊಯಿಲ್...
ಹೌರಾದಲ್ಲಿ ಕುಖ್ಯಾತ ರೌಡಿಗೆ ಪೊಲೀಸ್ ಶಾಕ್; ಒಳ ಉಡುಪಿನಲ್ಲೇ ರಸ್ತೆಯಲ್ಲಿ ಪರೇಡ್..!
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾ ನಗರದಲ್ಲಿ ಸಾರ್ವಜನಿಕರನ್ನು ಭಯಭೀತಿಗೊಳಿಸುತ್ತಿದ್ದ ಕುಖ್ಯಾತ ಗ್ಯಾಂಗ್ಸ್ಟರ್ ಹಾಗೂ ರೌಡಿ ಆಕಾಶ್ ಸಿಂಗ್ ಅಹಂಕಾರವನ್ನು ಪೊಲೀಸರು ಅಡಗಿಸಿದ್ದಾರೆ. ಕೇವಲ ಒಳ ಉಡುಪಿನಲ್ಲಿ(ಬನಿಯನ್ ಮತ್ತು ಅಂಡರ್ವೇರ್) ಸಾರ್ವಜನಿಕವಾಗಿ ರಸ್ತೆಯುದ್ದಕ್ಕೂ ಪರೇಡ್...
“ಧರ್ಮ ಚಾವಡಿ”ಚಿತ್ರದ ಪುತ್ತೂರಿನ ಇಬ್ಬರು ಕಲಾವಿದರಿಗೆ ಕೋಸ್ಟಲ್ ಫಿಲಂಸ್ ಪ್ರಶಸ್ತಿ
ಸೆಂಡಿಸ್ ಕಂಪನಿ ನಡೆಸಿದ ಕೊಸ್ಟಲ್ ಫಿಲಂ ಅವಾರ್ಡ್ ನಲ್ಲಿ ಪುತ್ತೂರಿಗೆ ಎರಡು ಪ್ರಶಸ್ತಿ ಬಂದಿದ್ದು ಧರ್ಮ ಚಾವಡಿ ಚಿತ್ರದ ಅಭಿನಯಕ್ಕೆ ಧನ್ಯ ಪೂಜಾರಿ ಅವರಿಗೆ ಹೊಸ ಪರಿಚಯ ಪ್ರಶಸ್ತಿ ಹಾಗು ಸಂಗೀತ ನಿರ್ದೇಶಕ...
ಪರ ಪುರುಷನ ಜೊತೆ ಅಕ್ರಮ ಸಂಬಂಧ ಶಂಕೆ – ಅಕ್ಕನ ಕತ್ತು ಸೀಳಿ ಕೊಂದ...
ಹಾವೇರಿ: ಪರ ಪುರುಷನ ಜೊತೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಅಂಗನವಾಡಿಯಲ್ಲಿಯೇ ಅಕ್ಕನನ್ನು ತಮ್ಮ ಕತ್ತು ಸೀಳಿ ಭೀಕರವಾಗಿ ಕೊಲೆಗೈದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ನಡೆದಿದೆ.
ಸುಮಾ ಶಿವಶಂಕರ್ ವನಹಳ್ಳಿ (29) ಕೊಲೆಯಾದ...
ಬೆಂಗಳೂರು ಮಲ್ಟಿಪಲ್ ಕನ್ವೆನ್ಷನ್ ನಲ್ಲಿ ಲಯನ್ ಚಂದ್ರಹಾಸ ರೈ ಗೆ ‘Best District LCIF...
2024-25 ನೇ ಸಾಲಿನಲ್ಲಿ ಡಿಸ್ಟ್ರಿಕ್ಟ್ ಎಲ್ ಸಿ ಐ ಎಫ್ ಕೋಆರ್ಡಿನೇಟರ್(District LCIF coordinator) ಆಗಿ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿದ ಮಂಗಳೂರು ಕುಡ್ಲ ಕ್ಲಬ್ ನ ಸಕ್ರಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಿ ಪ್ರಸ್ತುತ...
















