Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ; ಚಾಲಕ ಮೃತ್ಯು..!

ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭದ್ರಾವತಿಯ ಎಚ್.ಕೆ.ಜಂಕ್ಷನ್ ಬಳಿ ನಡೆದಿದೆ. ಮೃತಪಟ್ಟವರನ್ನು ಚಿಕ್ಕಮಗಳೂರಿನ ಸಖರಾಯಪಟ್ಟಣದ ಮಂಜುನಾಥ್ (22) ಎಂದು ಗುರುತಿಸಲಾಗಿದೆ. ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ಬಿಆರ್ ಪಿ ಮಾರ್ಗವಾಗಿ ಹೋಗುತ್ತಿರುವಾಗ...

ವಿಟ್ಲ : ಕೇಂದ್ರ ಜುಮ್ಮಾ ಮಸೀದಿ ಮೇಗಿನಪೇಟೆ ವಿಟ್ಲ ಇದರ ನೂತನ ಅಧ್ಯಕ್ಷರಾಗಿ ಅಶ್ರಫ್...

ವಿಟ್ಲ: ಮೇಗಿನಪೇಟೆ ಕೇಂದ್ರ ಜುಮ್ಮಾ ಮಸೀದಿಯ ಈ ಬಾರಿಯ ನೂತನ ಅಧ್ಯಕ್ಷರಾಗಿ ಅಶ್ರಫ್ ಮಹಮ್ಮದ್ ಪೊನ್ನೋಟು (ಪೊನ್ನೋಟು ಮೋನು) ಆಯ್ಕೆಯಾಗಿದ್ದಾರೆ.

ಕಡಬ: ಕಾರು- ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತ; ಶಾಲಾ ಬಾಲಕ ಮೃತ್ಯು..!

ಕಡಬ: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ಕಡಬ ಇಲ್ಲಿನ ಕಳಾರ ಸಮೀಪದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಕಾಣಿಯೂರು ಮೂಲದ ಪ್ರಸ್ತುತ ಕಳಾರದಲ್ಲಿ ವಾಸವಿರುವ...

ಸುಳ್ಯ: ಪಿಕಪ್ ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಸಾವು…!

ಸುಳ್ಯ: ಪಿಕಪ್ ವಾಹನ ಚಾಲನೆ ಮಾಡಿಕೊಂಡು ಬರುತ್ತಿದ್ದ ವೇಳೆ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡು, ಸಹ ಚಾಲಕ ಅವರನ್ನು ಆಸ್ಪತ್ರೆಗೆ ಕರೆ ತರುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ಸುಳ್ಯ ಪೈಚಾರುನಲ್ಲಿ...

ಗಂಡ ಹೆಂಡತಿ ಮಧ್ಯೆ ಮಗುವಿಗಾಗಿ ಜಗಳ – ಸಮಸ್ಯೆ ಬಗೆಹರಿಸಲು ಬಂದ ಪೊಲೀಸರನ್ನೇ ಕೂಡಿ...

ಗಂಡ-ಹೆಂಡತಿಯ ಜಗಳ ಬಿಡಿಸಲು ಬಂದಿದ್ದ ಪೊಲೀಸರನ್ನೇ ಕೂಡಿಹಾಕಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಅಮ್ಮಗಾರಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಮ್ಮಗಾರಹಳ್ಳಿ ಗ್ರಾಮದಲ್ಲಿ ಶಿವಾನಂದ ಹಾಗೂ ಚಿಂತಾಮಣಿ ತಾಲೂಕಿನ ನಾಯನಹಳ್ಳಿ ಗ್ರಾಮದ ಶಿವಾನಂದನ ಪತ್ನಿ ಐಶ್ವರ್ಯ...

ಬಂಟ್ವಾಳ: ಸ್ನೇಹಿತನ ಹೆಂಡತಿಗೆ ಮದುವೆ ಭರವಸೆ ನೀಡಿ ವಂಚನೆ

ಬಂಟ್ವಾಳ: ಮಹಿಳೆಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ, ಆ ಬಳಿಕ ನಿರಂತರವಾಗಿ ದೈಹಿಕ ಸಂಪರ್ಕ ಮಾಡಿ ಕೊನೆಗೆ ಕೊಲೆ ಬೆದರಿಕೆ ಹಾಕಿದ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲೊರೆಟ್ಟೊ...

ವಿಟ್ಲ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಬೊಳಂತಿಮೊಗರು (ಕನ್ನಡ) ಹಾಗೂ ಸರಕಾರಿ ಪ್ರೌಢಶಾಲೆ ಬೊಳಂತಿಮೊಗರು ಸಂಯುಕ್ತ ಆಶ್ರಯದಲ್ಲಿ

"ವಿದ್ಯೋಲ್ಲಾಸ ಪ್ರತಿಭಾ ಸಿಂಚನ 2023" ವಿಟ್ಲ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಬೊಳಂತಿಮೊಗರು (ಕನ್ನಡ) ಹಾಗೂ ಸರಕಾರಿ ಪ್ರೌಢಶಾಲೆ ಬೊಳಂತಿಮೊಗರು ಇದರ ಸಂಯುಕ್ತ ಆಶ್ರಯದಲ್ಲಿ ವಿದ್ಯೋಲ್ಲಾಸ ಪ್ರತಿಭಾ ಸಿಂಚನ ಕಾರ್ಯಕ್ರಮವು ದಿನಾಂಕ: 23-12-2023 ಶನಿವಾರ ಅಮೃತಕಲಶ ಕಲಾಮಂದಿರ...

ರಾತ್ರಿ ಚೆನ್ನಾಗಿ ನಿದ್ರೆ ಮಾಡಿದ್ರೂ, ಬೆಳಗ್ಗೆ ಸುಸ್ತಾಗುತ್ತಾ? ಹಾಗಾದ್ರೆ ಈ ಟಿಪ್ಸ್ ನಿಮಗಾಗಿ

ಬೆಳಗಿನ ಅಭ್ಯಾಸಗಳು ನಮ್ಮ ಆರೋಗ್ಯಕ್ಕೆ ಉತ್ತಮ ಶಕ್ತಿಯನ್ನು ಒದಗಿಸುತ್ತದೆ. ಕೆಲವು ಅಭ್ಯಾಸಗಳನ್ನು ಬೆಳಗ್ಗೆ ರೂಢಿಸಿಕೊಂಡರೆ, ಇದು ನಿಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಕೆಟ್ಟ ಅಭ್ಯಾಸ ರೂಢಿಸಿಕೊಂಡರೆ ಅದು ಆರೋಗ್ಯವನ್ನೇ ಹಾಳು ಮಾಡುತ್ತದೆ. ನಿಮ್ಮ...

ಗೃಹಲಕ್ಷ್ಮಿ ಹಣ ತೆಗೆಯಲು ಹೋಗುತ್ತೇನೆ ಎಂದು ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ಹೊಸಂಗಡಿಯಲ್ಲಿ ಪತ್ತೆ

ಗೃಹಲಕ್ಷ್ಮಿ ಹಣ ತೆಗೆಯಲು ಹೋಗುತ್ತೇನೆ ಎಂದು ಮನೆಯಿಂದ ಹೋದ ಮಹಿಳೆ ನಾಪತ್ತೆಯಾದ ಘಟನೆ ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆ ಬಳಿ ನಡೆದಿದ್ದು,ಇದೀಗ ಮಹಿಳೆ ಹೊಸಂಗಡಿಯಲ್ಲಿ ಪತ್ತೆಯಾಗಿರುತ್ತಾರೆ.ರಂಜದಕಟ್ಟೆಯ ಮುಳುಬಾಗಿಲು ಗ್ರಾಮದ ಪಾರ್ವತಿ (60) ಎಂಬವರು ಹೊಸಂಗಡಿಯಲ್ಲಿರುವ...

ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಮೃತ್ಯು

ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ. ಕೌತಮಾರನಹಳ್ಳಿ ಗ್ರಾಮದ ನಿವಾಸಿಗಳಾದ ಪ್ರೀತಮ್(15) ಮತ್ತು ವಿಜಯಕುಮಾರ್(15) ಮೃತಪಟ್ಟವರು. ಇವರಿಬ್ಬರು ಕ್ಯಾತಸಂದ್ರದ ಸರಕಾರಿ ಪ್ರೌಢಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿಗಳೆಂದು...
error: Content is protected !!