Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಗೃಹಲಕ್ಷ್ಮಿ ಹಣ ತೆಗೆಯಲು ಹೋಗುತ್ತೇನೆ ಎಂದು ಮನೆಯಿಂದ ಹೊರಟ ಮಹಿಳೆ ನಾಪತ್ತೆ

ಗೃಹಲಕ್ಷ್ಮಿ ಹಣ ತೆಗೆಯಲು ಹೋಗುತ್ತೇನೆ ಎಂದು ಮನೆಯಿಂದ ಹೋದ ಮಹಿಳೆ ನಾಪತ್ತೆಯಾದ ಘಟನೆ ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆ ಬಳಿ ನಡೆದಿದೆ.ನಾಪತ್ತೆಯಾದ ಮಹಿಳೆ ರಂಜದಕಟ್ಟೆಯ ಮುಳುಬಾಗಿಲು ಗ್ರಾಮದ ಪಾರ್ವತಿ (60) ಎಂದು ಗುರುತಿಸಲಾಗಿದೆ. ಪಾರ್ವತಿ ಎಂಬವರು...

ಚಲಿಸುವ ರೈಲಿಗೆ ಸಿಲುಕಿ 90ಕ್ಕೂ ಹೆಚ್ಚು ಕುರಿಗಳ ಮಾರಣ ಹೋಮ.!

ರೈಲಿಗೆ ಸಿಲುಕಿ 92 ಕುರಿಗಳು ಸಾವಿಗೀಡಾದ ಘಟನೆ ಚಿಕ್ಕಬಳ್ಳಾಪುರ-ಶಿಡ್ಲಘಟ್ಟ ರೈಲು ಮಾರ್ಗದ ಲಕ್ಕಹಳ್ಳಿ ಗ್ರಾಮದ ಸಮೀಪ ನಡೆದಿದೆ. ರೈಲ್ವೆ ಹಳಿಗಳ ಪಕ್ಕದಲ್ಲಿ ಕುರಿಗಳನ್ನು ಮೇಯಿಸುತ್ತಿದ್ದಾಗ, ಕುರಿಗಳ ಮೇಲೆ ನಾಯಿಗಳು ದಾಳಿ ಮಾಡಿದ್ದು, ಇದರಿಂದಾಗಿ ಕುರಿಗಳು...

ಬಂಟ್ವಾಳ: ಕಟ್ಟಡ ಸಾಮಗ್ರಿಗಳ ಕಳವು ಪ್ರಕರಣ- ಓರ್ವನ ಬಂಧನ

ಬಂಟ್ವಾಳ : 9.23 ಲಕ್ಷ ರೂ. ಮೌಲ್ಯದ ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ನ ಹೋಜೈ ತಾಲೂಕಿನ ನಜಿಮುದ್ದೀನ್ ಅವರ ಮಗ ಮೊಹಮ್ಮದ್...

ವಿಟ್ಲ: ಕೆಎಸ್‌ಆರ್‌ಟಿಸಿ ಯ ನಿವೃತ್ತ ಟಿಸಿ ಶಾಂತರಾಮ ವಿಟ್ಲ ನಿಧನ

ಕೆಎಸ್‌ಆರ್‌ಟಿಸಿ ಯ ನಿವೃತ್ತ ಟಿಸಿ, ಭಾರತೀಯ ಮಜ್ದೂರು ಸಂಘದ ಮುಖಂಡರಾದ ಶಾಂತರಾಮ ವಿಟ್ಲ ಇವರು ಪತ್ತೂರಿನ ಬಪ್ಪಳಿಗೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತ್ನಿ ಪ್ರಮೀಳಾ ಎಸ್‌ ಶೆಟ್ಟಿ, ಮಕ್ಕಳಾದ...

ಕಾರ್ಕಳ : ವೇಶ್ಯಾವಾಟಿಕೆ ದಂಧೆಗೆ ಪೊಲೀಸ್ ದಾಳಿ; ಐವರು ಆರೋಪಿಗಳ ಬಂಧನ..!

ಕಾರ್ಕಳ : ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಕಳ ನಗರ ಪೊಲೀಸರ ತಂಡ ದಾಳಿ ನಡೆಸಿ ಓರ್ವ ಮಹಿಳೆ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿ ಓರ್ವ ಮಹಿಳೆಯನ್ನು ರಕ್ಷಿಸಿದ್ದಾರೆ. ಆರೋಪಿಗಳನ್ನು...

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ನಡು ರಸ್ತೆಯಲ್ಲೇ ಉರಿದು ಭಸ್ಮ

ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್‌ಗೆ ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಬೆಂಗಳೂರಿಂದ ಪ್ರಯಾಣಿಕರನ್ನ ಹೊತ್ತು ವಿಜಯಪುರಕ್ಕೆ...

ಸುಳ್ಯ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

ಸುಳ್ಯ: ಎಸ್‌ಎಸ್‌ಎಲ್‌‌ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ವಿದ್ಯಾರ್ಥಿ ನೆಲ್ಲೂರು ಕೆಮ್ರಾಜೆ ಗ್ರಾಮದ ಹೊಟ್ಟುಚೋಡಡಿ ನಿವಾಸಿ ಶಮಂತ್ ಎಂದು ಗುರುತಿಸಲಾಗಿದೆ. ಕಳೆದು ವರ್ಷವೂ...

ಯಾದಗಿರಿಯಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸದ್ದು – ಪಾಕಿಸ್ತಾನಕ್ಕೆ ಕಾಲ್!

ನಗರದಲ್ಲಿ ಮತ್ತೆ ಸ್ಯಾಟಲೈಟ್ ಪೋನ್ ಸದ್ದು ಮಾಡಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿಯಿಂದ ನಿಷೇಧಿತ ಸ್ಯಾಟಲೈಟ್ ಫೋನ್ ಮೂಲಕ ಪಾಕಿಸ್ತಾನಕ್ಕೆ ಕರೆ ಹೋಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 17 ರಂದು ಶೆಳ್ಳಗಿ...

ಹಾಸನ: ಅರ್ಜುನ ಆನೆ ಸಮಾಧಿ ಮೇಲೆ ಕಾಡಾನೆಗಳ ದಾಂಧಲೆ

ಮಾಜಿ ಕ್ಯಾಪ್ಟನ್​​ ಅರ್ಜುನ ಆನೆ ಸಮಾಧಿ ಬಳಿ ಕಾಡಾನೆಗಳು ದಾಂಧಲೆ ಮಾಡಿವೆ. ಸಮಾಧಿ ಸುತ್ತ ಹಾಕಿದ್ದ ತಂತಿಬೇಲಿಯನ್ನು ನಾಶ ಮಾಡಿ ಕಾಡಾನೆಗಳು ಸಮಾಧಿ ಮೇಲೆಲ್ಲಾ ಓಡಾಡಿವೆ. ಡಿಸೆಂಬರ್​​ 4ರಂದು ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ...

ಸುಬ್ರಹ್ಮಣ್ಯ: ಸಾಲದ ಹೊರೆಯಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಸುಬ್ರಹ್ಮಣ್ಯ: ಸಾಲದ ಹೊರೆಯಿಂದ ಬೇಸೆತ್ತು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಏನೆಕಲ್ಲು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಕಡಬ ತಾಲೂಕು ಏನೆಕಲ್ಲು ಗ್ರಾಮದ ಕುಕ್ಕಪ್ಪನ ಮನೆ ಮೋಹನ...
error: Content is protected !!