Wednesday, June 26, 2024
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಡೆತ್ ನೋಟ್ ಬರೆದು ಆತ್ಯಹತ್ಯೆಗೆ ಶರಣಾದ ತಬಲ ಕಲಾವಿದ ಸುರೇಶ್ ದಂಪತಿ!

ಮಂಗಳೂರು: ದಂಪತಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕದ್ರಿ ಪಿಂಟೋಸ್ ಲೇನ್ ನಲ್ಲಿ ಇಂದು ಮುಂಜಾನೆ ನಡೆದಿದೆ. ತಬಲ ಕಲಾವಿದ ಸುರೇಶ್ (62) ಹಾಗೂ ಅವರ ಪತ್ನಿ ವಾಣಿ (55) ಮೃತರು. ಸುರೇಶ್ ಅವರು ಖ್ಯಾತ...

ತೋಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

ಮಡಿಕೇರಿ: ಸೋಮವಾರಪೇಟೆ ಸಮೀಪದ ಕಿರಗಂದೂರು ಗ್ರಾಮ‌ದ ಮಕ್ಕಳ ಗುಡಿ ಬೆಟ್ಟದ ಕೆಳಭಾಗದ ತೋಟದಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ಮೂಡಿದೆ. ಬೆಟ್ಟದ ಮೇಲಿನಿಂದ ಜಿಗಿದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಳೆದ...

ಲಾಕ್​ ಡೌನ್​ನಲ್ಲಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರು ಆರೋಪಿಗಳು ಸೆರೆ!

ಬೆಂಗಳೂರು: ಲಾಕ್​ ಡೌನ್​ನಲ್ಲಿ ಹಣಗಳಿಸಲು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೆ.ಜೆ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಬೀರ್ (20), ರೋಷನ್ (20), ಅಸ್ಟರ್ ಪಾಷಾ (20) ಹಾಗೂ...

ಸಿಲಿಕಾನ್ ಸಿಟಿಯಲ್ಲಿ ಬಾಂಗ್ಲಾ ಯುವತಿಯ ರೇಪ್ ಕೇಸ್; ಪತ್ನಿಯಿಂದಲೇ ಪತಿಗೆ ಕುಮ್ಮಕ್ಕು!

ಬೆಂಗಳೂರು: ಬಾಂಗ್ಲಾದೇಶದ 23 ವರ್ಷದ ಯುವತಿ ಮೇಲೆ ಮೃಗೀಯವಾಗಿ ವರ್ತಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಪೂರ್ವ ವಿಭಾಗದ ಪೊಲೀಸರು ನಡೆಸುತ್ತಿರುವ ತನಿಖೆ ಅಂತಿಮ ಹಂತದಲ್ಲಿದ್ದು, ನ್ಯಾಯಾಲಯಕ್ಕೆ ಶೀಘ್ರವೇ ದೋಷಾರೋಪ ಪಟ್ಟಿ ಸಲ್ಲಿಸುವ...

ಉಡುಪಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ರಾಜ್ಯಾದ್ಯಂತ 100 ಕಡೆಗಳಲ್ಲಿ ಸಿ ಎಫ್...

ಉಡುಪಿ: ಫ್ಯಾಸಿಸ್ಟ್ ಅಜೆಂಡಾದ ಭಾಗವಾಗಿ ಕರ್ನಾಟಕದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ರಾಜ್ಯಾದ್ಯಂತ 100 ಕಡೆಗಳಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ - ಉಡುಪಿ ಜಿಲ್ಲೆ...

ಮಂಗಳೂರಿಗೆ ಬಂತು ಬ್ಲ್ಯಾಕ್ ಫಂಗಸ್ ರೋಗದ ಔಷಧ

ಮಂಗಳೂರು: ಮಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ರೋಗಕ್ಕೆ ಔಷಧದ ಕೊರತೆ ಇರುವುದನ್ನು ಮನಗಂಡ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಮಾಡಿದ ವಿಶೇಷ ಪ್ರಯತ್ನದ ಫಲವಾಗಿ Association of Oral and...

ಬಿಜೆಪಿ ಶಾಸಕ ಸಿಎಂ ಉದಾಸಿ ವಿಧಿವಶ!

ಬೆಂಗಳೂರು: ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ (86) ಅವರು ನಿಧನರಾಗಿದ್ದಾರೆ. ನಾಳೆ ಹಾನಗಲ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಿಎಂ ಉದಾಸಿ ಅವರು 1983ರಲ್ಲಿ ಹಾನಗಲ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ...

ಪುತ್ತೂರು: ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮನೆ – ಮನೆಗೆ ಬಂದು ಕೋವಿಡ್ ತಪಾಸಣೆ!

ಪುತ್ತೂರು: ಒಳಮೊಗ್ರು ಗ್ರಾಮದ ಕೈಕಾರ ಎಂಬಲ್ಲಿ ಮಹಿಳೆಗೆ ಕೊರೋನಾ ಪಾಸಿಟಿವ್ ಬಂದ ಮಾಹಿತಿ ತಿಳಿದ ತಕ್ಷಣ ಗ್ರಾಮ ಪಂಚಾಯಿತಿ ವತಿಯಿಂದ ಪಾಸಿಟಿವ್ ಬಂದ ಮನೆಯವರಿಗೆ ಮತ್ತು ಹತ್ತಿರದ ಎರಡು ಮನೆಯ ಎಲ್ಲಾ ಸದಸ್ಯರಿಗೆ...

ವಿಟ್ಲ: ಯಕ್ಷಧ್ರುವ ಪಟ್ಲ ಫೌಂಡೇಶನ್(ರಿ) ಮಂಗಳೂರು ಇವರ ವತಿಯಿಂದ ಕಲಾವಿದರಿಗೆ ಕಿಟ್ ವಿತರಣೆ

ವಿಟ್ಲ: ಲಾಕ್‌ಡೌನ್‌ನಿಂದಾಗಿ ಜನರು ಸಂಕಷ್ಟಕ್ಕೆ ಒಳಗಾಗಿದ್ದು, ದುಡಿಮೆಯಿಲ್ಲದೆ ಜನರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಹಲವಾರು ಮಂದಿ ಬಡವರ ಹಾಗೂ ಸಂಕಷ್ಟಕ್ಕೆ ಸಿಲುಕಿದ ಮಂದಿಗೆ ಸಹಾಯಹಸ್ತ ನೀಡುವುದರ ಮೂಲಕ ಜನರ ಕಷ್ಟಕ್ಕೆ...

ವಿಟ್ಲ: ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ; ಆರೋಪಿ ಪೊಲೀಸರ ವಶ!

ವಿಟ್ಲ: ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ವಿಟ್ಲ ಪೊಲೀಸರು ಒಬ್ಬ ಆರೋಪಿ ಮತ್ತು ಮದ್ಯವನ್ನು ವಶಪಡಿಸಿಕೊಂಡ ಘಟನೆ ಮಿತ್ತೂರು ಎಂಬಲ್ಲಿ ನಡೆದಿದೆ. ಆರೋಪಿ ಇಡ್ಕಿದು ಗ್ರಾಮದ ಮಿತ್ತೂರು ನಿವಾಸಿ...
error: Content is protected !!