Monday, June 17, 2024
spot_imgspot_img
spot_imgspot_img
Home Tags Vtv vitla

Tag: vtv vitla

ಸುಳ್ಯ: ಅಕ್ರಮವಾಗಿ ಜೂಜಾಟವಾಡುತ್ತಿದ್ದ ಮಾಜಿ ಜಿ.ಪಂ.ಸದಸ್ಯ ಸೇರಿದಂತೆ 10 ಮಂದಿಯ ಬಂಧನ!

ಸುಳ್ಯ: ಜೂಜಾಟ ಆರೋಪದಲ್ಲಿ ಮಾಜಿ ಜಿ.ಪಂ.ಸದಸ್ಯ ಸೇರಿದಂತೆ 10 ಮಂದಿಯನ್ನು ಗಸ್ತು ನಿರತ ಸುಳ್ಯ ಪೊಲೀಸರು ರವಿವಾರ ಬಂಧಿಸಿದ್ದಾರೆ. ನೆಲ್ಲೂರು ಕೆಮ್ರಾಜೆ ಗ್ರಾಮದ ಮೋಂಡಡ್ಕ ಎಂಬಲ್ಲಿ ಆರೋಪಿಗಳಾದ ಬಿಜೆಪಿಯ ಮಾಜಿ ಜಿ.ಪಂ. ಸದಸ್ಯ ಗಂಗಾಧರ...

ಕಡಬ: ವಿದ್ಯುತ್ ಶಾಕ್ ತಗುಲಿ ಯುವಕ ಸಾವು!

ಕಡಬ: ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದಲ್ಲಿ ಮೇ.24ರಂದು ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಡಬ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ ಲಿಜೋ (35)...

ಮಂಗಳೂರು: ಯಕ್ಷಗಾನ ಮತ್ತು ರಂಗಭೂಮಿ ಕಲಾವಿದ ರವೀಂದ್ರನಾಥ ಶೆಟ್ಟಿ ಅಸ್ತಂಗತ!

ಮಂಗಳೂರು: ಕೆನರಾ ಪ್ರೌಢ ಶಾಲೆ ಉರ್ವಾದ ಅಧ್ಯಾಪಕ ಬಹುಮುಖ ಪ್ರತಿಭೆ ರವೀಂದ್ರನಾಥ ಶೆಟ್ಟಿ(44) ಅವರು ಹೃದಯಾಘಾತದಿಂದ ಇಂದು ನಿಧನರಾದರು. ಮೂಲತಃ ಬಾಕ್ರಬೈಲಿನವರಾಗಿರುವ ಅವರು ಕೆನರಾ ಪ್ರೌಢ ಶಾಲೆಯಲ್ಲಿ ಸುಮಾರು ೨ ದಶಕಗಳಿಂದ ಅಧ್ಯಾಪಕರಾಗಿದ್ದರು. ಎಂಎ,...

ಅನಂತಾಡಿ: ನೇರಳಕಟ್ಟೆ ಸಿ.ಎ.ಬ್ಯಾಂಕ್ ನ ನಿವೃತ್ತ ಪ್ರಬಂಧಕ ನಾರಾಯಣ ಶೆಟ್ಟಿ ಕೊಂಬಿಲ ವಿಧಿವಶ!

ಅನಂತಾಡಿ: ಜನಸಂಘ ಕಾಲದ ಕಾರ್ಯಕರ್ತ ನಾರಾಯಣ ಶೆಟ್ಟಿ ಕೊಂಬಿಲ ನಿಧನರಾಗಿದ್ದಾರೆ. ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ಬಂಧು-ಮಿತ್ರರನ್ನು ಅಗಲಿದ್ದಾರೆ. ತುರ್ತು ಪರಿಸ್ಥಿತಿ ಸಮಯದ ಹೋರಾಟಗಾರರಾದ ಇವರು ಅನಂತಾಡಿಯಲ್ಲಿ ಬಿಜೆಪಿ ಪಕ್ಷವನ್ನು ಕಟ್ಟುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. ನೇರಳಕಟ್ಟೆ...

ಬೆಳ್ತಂಗಡಿ: ಅಡಿಕೆ ತೋಟಕ್ಕೆ ಸಿಡಿಲು ಬಡಿದು 150ಕ್ಕಿಂತಲೂ ಹೆಚ್ಚು ಮರಗಳಿಗೆ ಹಾನಿ!

ಬೆಳ್ತಂಗಡಿ: ನಿರಂತರ ಸಿಡಿಲು ಗುಡುಗು ಸಹಿತ ಅಕಾಲಿಕ ಮಳೆಯ ಪ್ರಭಾವದಿಂದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪರಮುಖ ನಿವಾಸಿ ಕೃಷಿಕ ಮಚ್ಚಿಮಲೆ ಅನಂತ ಭಟ್‌ ಅವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು 150ಕ್ಕಿಂತ ಮಿಕ್ಕಿ...

ಬ್ಯಾಂಕ್ ಗಳ ಸಾಲ ಕಟ್ಟದಿದ್ದಲ್ಲಿ ಜಾಮೀನುದಾರರ ಮೇಲೆ ಕ್ರಮಕೈಗೊಳ್ಳಲಾಗುವುದು; ಸುಪ್ರಿಂ ಕೋರ್ಟ್ ತೀರ್ಪು!

ನವದೆಹಲಿ: ಸಾಲ ಪಡೆದವರು ಅದನ್ನು ತೀರಿಸಲು ವಿಫಲರಾದ ಸಂದರ್ಭದಲ್ಲಿ ಜಾಮೀನು ನೀಡಿದ್ದ ವ್ಯಕ್ತಿಗಳ ಮೇಲೆ ಕ್ರಮಕೈಗೊಳ್ಳಲು ಬ್ಯಾಂಕುಗಳಿಗೆ ಕಾನೂನಾತ್ಮಕ ಅಧಿಕಾರ ಸಿಕ್ಕಿದೆ. ಕೇಂದ್ರ ಸರ್ಕಾರದ ಹಣಕಾಸು ನಷ್ಟ ಮತ್ತು ದಿವಾಳಿ ಸಂಹಿತೆ ಅಡಿಯಲ್ಲಿ...

ಕನ್ಯಾನ ಗ್ರಾಮ ಪಂಚಾಯತ್‌ನಲ್ಲಿ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆ

ಬಂಟ್ವಾಳ: ಬಂಟ್ವಾಳದಲ್ಲಿ ಕೊರೋನಾ ನಿಗ್ರಹದ ವೈದ್ಯಕೀಯ ಸೌಲಭ್ಯದಲ್ಲಿ ಯಾವುದೇ ಕೊರತೆಇಲ್ಲ, ಮುಂಜಾಗ್ರತೆಯ ದೃಷ್ಟಿಯಿಂದ ಬಂಟ್ವಾಳ ಹಾಗೂ ವಾಮದಪದವಿನಲ್ಲಿ ಆಕ್ಸಿಜನ್ ಉತ್ಪಾದನಾ ಘಟಕದ ನಿರ್ಮಾಣಕಾರ್ಯ ನಡೆಯುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...

ಬಾರ್ಜ್ ಹಡಗು ದುರಂತ : 10 ಮೃತ ದೇಹ ಪತ್ತೆ, ಸಾವಿನ ಸಂಖ್ಯೆ 61...

ಮುಂಬೈ: ಮುಂಬೈ ಸಮುದ್ರದಲ್ಲಿ ಬಾರ್ಜ್ ಹಡಗು ದುರಂತದಲ್ಲಿ ಮೃತಪಟ್ಟ ಸಿಬ್ಬಂದಿಗಳಲ್ಲಿ ಮತ್ತೆ 10 ಮೃತದೇಹಗಳನ್ನು ಭಾರತೀಯ ನೌಕಾಪಡೆ ಹೊರತೆಗೆದಿದ್ದು, 61 ಮಂದಿ ಮೃತಪಟ್ಟಿರುವುದು ದೃಢವಾಗಿದೆ. ಮರಣೋತ್ತರ ಪರೀಕ್ಷೆ ಮತ್ತು ಇತರ ವಿಧಿವಿಧಾನಗಳ ನಂತರ 61ರ...

ಏರ್ ಇಂಡಿಯಾದ ಸರ್ವರ್ ಮೇಲೆ ಸೈಬರ್ ಹ್ಯಾಕ್; ಪ್ರಯಾಣಿಕರ ವೈಯಕ್ತಿಕ ಮಾಹಿತಿ ಸೋರಿಕೆ!

ನವದೆಹಲಿ: ಏರ್ ಇಂಡಿಯಾದ ‘ಡಾಟಾ ಪ್ರೊಸೆಸರ್ ಆಫ್ ಪ್ಯಾಸೆಂಜರ್ ಸರ್ವಿಸ್ ಸಿಸ್ಟಂ’ನಲ್ಲಿ ಸೈಬರ್ ದಾಳಿಯಾಗಿದ್ದು, ಸುಮಾರು 45 ಲಕ್ಷ ಪ್ರಯಾಣಿಕರ ವೈಯಕ್ತಿಕ ಮಾಹಿತಿ ಹ್ಯಾಕ್ ಮಾಡಲಾಗಿದೆ. ಈ ಸರ್ವರ್ ಅನ್ನು ತಂತ್ರಜ್ಞಾನ ಪೂರೈಕೆ...

ಮೈಸೂರಿನಲ್ಲಿ 3 ಚಿರತೆ ಶವ ಪತ್ತೆ: ವಿಷ ಹಾಕಿ ಕೊಲೆ ಶಂಕೆ!

ಮೈಸೂರು: ಮೈಸೂರಿನ ಬೆಳವಾಡಿ ಬಯಲು ಪ್ರದೇಶದಲ್ಲಿ ಮೂರು ಚಿರತೆಗಳ ಶವಪತ್ತೆಯಾಗಿದ್ದು, ದುಷ್ಕರ್ಮಿಗಳು ವಿಷ ಹಾಕಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ಎರಡು ದಿನಗಳ ಹಿಂದಷ್ಟೇ ಬೆಮೆಲ್ ಕಾರ್ಖಾನೆಯ ಕಾಂಪೌಂಡ್ ಬಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದ ತಾಯಿ ಚಿರತೆ...
error: Content is protected !!