Wednesday, June 26, 2024
spot_imgspot_img
spot_imgspot_img
Home Tags Vtv vitla

Tag: vtv vitla

ನಿಮ್ಮ ಕೈತೋಟದಲ್ಲಿ ಕಾಳು ಮೆಣಸಿನ ಗಿಡಕ್ಕೆ ಜಾಗವಿಡಿ_ಇದು ಆಪತ್ಕಾಲದ ಬಂಧು

ಇನ್ನೇನು ಮಳೆಗಾಲ ಆರಂಭವಾಗಿದೆ. ನಿಮ್ಮ ಹೂದೋಟದ ಕೆಲಸಗಳಿಗೆ ಚಾಲನೆ ಸಿಕ್ಕಿದೆ. ಹಾಗಿದ್ದರೆ ನಿಮ್ಮ ಕೈತೋಟದಲ್ಲಿ ಕಾಳು ಮೆಣಸಿನ ಗಿಡಕ್ಕೆ ಜಾಗವಿಡಿ. ಇದು ಆಪತ್ಕಾಲದ ಬಂಧು ಎಂಬುದು ನಿಮಗೆ ತಿಳಿದಿರಲಿ. ಕಾಳುಮೆಣಸಿನಿಂದ ಕಷಾಯ ತಯಾರಿಸಿ ಹೇಗೆ...

ವಿಟ್ಲ: ಗಾಳಿಯ ರಭಸಕ್ಕೆ ರಸ್ತೆಗೆ ಮುರಿದು ಬಿದ್ದ ಮರ!

ವಿಟ್ಲ: ವಿಟ್ಲ - ಬದಿಯಡ್ಕ ರಸ್ತೆಯ ಉಕ್ಕುಡ ಎಂಬಲ್ಲಿ ಗಾಳಿಯ ರಭಸಕ್ಕೆ ರಸ್ತೆಗೆ ದೊಡ್ಡ ಗಾತ್ರದ ಮರ ಒಂದು ಬಿದ್ದು ಕೆಲ ಸಮಯ ವಾಹನ ಸಂಚಾರಕ್ಕೆ ಅಡಚಣೆ ಆದ ಘಟನೆ ವಿಟ್ಲ ಗ್ರಾಮದ...

Health tips: ಕಿಡ್ನಿ ಸ್ಟೋನ್ ಸಮಸ್ಯೆಯ ಪರಿಹಾರಕ್ಕೆ ದಿನನಿತ್ಯದ ಕ್ರಮ ಹೀಗಿದ್ದಾರೆ ಒಳಿತು

ಮೂತ್ರಪಿಂಡದಲ್ಲಿ ಕಲ್ಲು ಬೆಳೆಯುವುದು ಅಥವಾ ಕಿಡ್ನಿ ಸ್ಟೋನ್ ಸಮಸ್ಯೆಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಒಳಿತು. ಈ ಸಮಸ್ಯೆ ಕಾಡ ತೊಡಗಿದಾಗ ಹೊಟ್ಟೆ ನೋವು ತುಂಬಾ ಅತಿಯಾಗಿ ಕಂಡು ಬರುತ್ತದೆ. ಬೇಸಿಗೆಯ ಬೆಚ್ಚಗಿನ...

ಪಾಣೆಮಂಗಳೂರು: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕುಷಿತ್ ರವರಿಗೆ ಸಿಎಂ ಪರಿಹಾರ ನಿಧಿ ಹಸ್ತಾಂತರ

ಪಾಣೆಮಂಗಳೂರು: ನರಿಕೊಂಬು ಗ್ರಾಮದ ನಿವಾಸಿ ಕುಷಿತ್ ಬಾಲ್ಯದಿಂದಲೇ ಅಪರೂಪದ ಎಲುಬು ಕಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಶೀಫಾರಸ್ಸಿನ ಮೇರೆಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪರವರು ಪರಿಹಾರ...

ಪಡುಬಿದ್ರಿ: ಟಿಪ್ಪರ್ ಮಗುಚಿ ಚಾಲಕ ಸಾವು!

ಪಡುಬಿದ್ರಿ: ಪಡುಬಿದ್ರಿ ಸಮೀಪದ ನಂದಿಕೂರು-ಮುದರಂಗಡಿ ರಸ್ತೆಯಲ್ಲಿ ಟಿಪ್ಪರ್ ಮಗುಚಿ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಪಕ್ಷಿಕೆರೆ ನಿವಾಸಿ ಹರೀಶ್ ಕೋಟ್ಯಾನ್ (37) ಎಂದು ಗುರುತಿಸಲಾಗಿದೆ. ನಂದಿಕೂರು ಇಂಡಸ್ಟ್ರಿಯಲ್ ಎಸ್ಟೇಟ್‍ಗೆ ಟಿಪ್ಪರ್ ನಲ್ಲಿ...

ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಸ್ಫೋಟ; ಆರು ಮಂದಿಗೆ ಗಾಯ!

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ರಸ್ತೆ ಕಾಮಗಾರಿ ಸ್ಥಳದಲ್ಲಿ ಭಾನುವಾರ ಸ್ಫೋಟ ಸಂಭವಿಸಿದೆ. ಆರು ಮಂದಿ ಕೆಲಸಗಾರರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಅವಿನಾಶ್, ಸಿರಾಜ್, ಪ್ರಶಾಂತ್, ಗೌತಮ್, ಅಜಯ್‌ಕುಮಾರ್ ಹಾಗೂ ನಾಗೇಶ್...

ಕಾವೂರು: ಅಕ್ರಮವಾಗಿ ಸಾಗಿಸುತ್ತಿದ್ದ 43,091ರೂ. ಮೌಲ್ಯದ ಮದ್ಯ ಪೊಲೀಸ್ ವಶ!

ಮಂಗಳೂರು: ಸ್ಕೂಟರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 43,091 ರೂ. ಮೌಲ್ಯದ ಮದ್ಯವನ್ನು ಮಂಗಳೂರು ಉಪವಿಭಾಗ-2ರ ಅಬಕಾರಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗವು ಶನಿವಾರ ಕಾವೂರು ಬಳಿ ವಶಪಡಿಸಿಕೊಂಡಿದ್ದು, ಆರೋಪಿ ಸ್ಕೂಟರ್ ಸವಾರ ಘಟನಾ ಸ್ಥಳದಿಂದ...

ಅಪಘಾತಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ದು ಐಜಿಪಿ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆ

ಮಂಗಳೂರು: ಬೈಕ್ ಸ್ಕಿಡ್ ಆಗಿ ಅಪಘಾತಗೊಂಡಿದ್ದ ಇಬ್ಬರನ್ನು ಪಶ್ಚಿಮ ವಲಯ ಐಜಿಪಿ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿ ಮಾನವೀಯತೆ ಮೆರೆದಿರುವ ಘಟನೆ ಬಗ್ಗೆ ವರದಿಯಾಗಿದೆ. ಮಂಗಳೂರಿನ ಯೆಯ್ಯಾಡಿಯಲ್ಲಿ ದನ ಏಕಾಏಕಿ ಅಡ್ಡ...

ಸಿಎಂ ರಾಜೀನಾಮೆ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಪಕ್ಷದ ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಮುಖ್ಯಮಂತ್ರಿ ಬದಲಾವಣೆ...

‘ಮೋದಿಯನ್ನ ಸಾಯಿಸ್ತೀನಿ’ ಎಂದು ಪೊಲೀಸರಿಗೆ ಕರೆ ಮಾಡಿದ ಆಸಾಮಿ !

ನವದೆಹಲಿ: ದೆಹಲಿಯಲ್ಲೊಬ್ಬ ವ್ಯಕ್ತಿ ನಾನಾ ಅಪರಾಧಗಳಿಗಾಗಿ ಶಿಕ್ಷೆ ಅನುಭವಿಸಿ ಜೈಲಿನಲ್ಲೇ ಇದ್ದ. ಜಾಮೀನು ಸಿಕ್ಕು ಜೈಲಿನಿಂದ ಹೊರಬಂದ. ಜಾಮೀನು ಸಿಕ್ತು ಅಂತ ಖುಷಿಯಾಗಿ ಇರ್ಬೇಕು ತಾನೇ? ಅದೇನನ್ನಿಸಿತೋ ಏನೋ ಹೊರಗಡೆ ಜಗತ್ತಿಗಿಂತ ಜೈಲೇ...
error: Content is protected !!