Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ನಗ-ನಗದು ಕಳವು ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್..!

ಬಂಟ್ವಾಳ: ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪತ್ತೆಹಚ್ಚಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಅಶ್ರಪ್‌ ಆಲಿ ಮತ್ತು ಬೆಂಗ್ರೆಯ ಕಬೀರ್‌ ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ಪುದು ಗ್ರಾಮದ ಕೋಡಿಮಜಲು...

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಚಾಲಕ ಗಂಭೀರ..!

ಚಾಲಕನ ನಿಯಂತ್ರಣ ತಪ್ಪಿ ಟೆಂಬ‌ರ್ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ...

ಹಸುಗಳ ಮೇಲೆ ಆಸಿಡ್‌ ಎರಚಿದ ವೃದ್ಧೆ..!

ಮನೆಯ ಹತ್ತಿರ ಮೇಯಲು ಬಂದ ಹಸುಗಳ ಮೇಲೆ ವೃದ್ಧೆಯೊಬ್ಬರು ಆಸಿಡ್‌ ಎರಚಿ ವಿಕೃತಿ ಮೆರೆದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಆಸಿಡ್ ಎರಚಿದ ವೃದ್ದೆ ಜೋಸೆಫ್ ಗ್ರೇಸ್ (76)...

ಉಳ್ಳಾಲ: ನಿಷೇದಿತ ಮಾದಕ ವಸ್ತು ಮಾರಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!

ಉಳ್ಳಾಲ: ಪೆರ್ಮನ್ನೂರು ಗ್ರಾಮದ ಸಂತೋಷನಗರ ಎಂಬಲ್ಲಿ ನಿಷೇದಿತ ಮಾದಕ ವಸ್ತು ಮೆಥಂಫೆಟಮೈನ್‌ ಮತ್ತು ಎಲ್.ಎಸ್.ಡಿ. ಸ್ಟಾಂಪ್‌ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಡ್ರಗ್‌ ಪೆಡ್ಲರ್‌ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಶಿತ್ ಯಾನೆ...

ಕಾಂತಾರ ಸಿನಿಮಾದಲ್ಲಿ ನಟಿಸಲು ಕಲಾವಿದರು ಬೇಕಾಗಿದ್ದಾರೆ

ರಿಷಭ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಲಿರುವ ಕಾಂತಾರ ಸಿನಿಮಾಕ್ಕೆ ಕಲಾವಿದರು ಬೇಕಾಗಿದ್ದಾರೆ. ಈಗಾಗಲೇ ಸೂಪರ್ ಹಿಟ್ ಆದ ಕಾಂತಾರ ಸಿನಿಮಾದ ಮೊದಲ ಅಧ್ಯಾಯದ ಮಹೂರ್ತ ಈಗಾಗಲೇ ನಡೆದಿದೆ. ಇದೀಗ ಕಲಾವಿದರ ಹುಡುಕಾಟದಲ್ಲಿ ಚಿತ್ರತಂಡ...

ಬಂಟ್ವಾಳ: ಡಾಮರು ಕಳ್ಳತನ ಪ್ರಕರಣ; ಬಂಧಿತ ಆರೋಪಿಗಳಿಗೆ ನ್ಯಾಯಾಂಗ ಬಂಧನ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಅಮೈ ಎಂಬಲ್ಲಿ ಅಕ್ರಮವಾಗಿ ಡಾಮರು ಕಳ್ಳತನದ ಜಾಲವನ್ನು ಪತ್ತೆ ಹಚ್ಚಿದ ಪೋಲೀಸರ ತಂಡ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳ ಸಹಿತ ಬಂಧಿಸಿರುವ ಆರೋಪಿಗಳಿಗೆ ನ್ಯಾಯಾಂಗ ಬಂಧನ...

ಉಡುಪಿ: ಶ್ರಮಿಕ ತರುಣರ ತಂಡ ಬೈರಂಪಳ್ಳಿ ಪ್ರತಿ ವರ್ಷದಂತೆ 2023 ನೇ ಸಾಲಿನ ಗೋದಾನ...

ಉಡುಪಿ: ಶ್ರಮಿಕ ತರುಣರ ತಂಡ ಬೈರಂಪಳ್ಳಿ ಪ್ರತಿ ವರ್ಷದಂತೆ 2023ನೇ ಸಾಲಿನ ಗೋದಾನ ಕಾರ್ಯಕ್ರಮ ಶಾಸ್ತ್ರ ಹೇಳುತ್ತದೆ, ಯೂಯಂ ಗಾವೋ ಮೇದಯಥಾ ಕೃಶಃ ಚಿದಶ್ರೀರಮ್ ಚಿತ್ ಕೃಣುಥಾ ಸುಪ್ರತೀಕಂ | ಭದ್ರಮ್ ಗೃಹಂ ಕೃಣುಥ ಭದ್ರವಾಚೋ ಬೃಹದ್ವೋ...

ಸುಬ್ರಹ್ಮಣ್ಯ: ಇಂದು ಲಕ್ಷ ದೀಪೋತ್ಸವ, ಕುಣಿತ ಭಜನೆ| ಬೀದಿಯಲ್ಲಿ ಉರುಳುಸೇವೆಗೆ ಚಾಲನೆ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.12ರಂದು ದೇವರ ಲಕ್ಷದೀಪೋತ್ಸವ ನಡೆಯಲಿದ್ದು, ರಥಬೀದಿಯಲ್ಲಿ ದೇವರ ರಥೋತ್ಸವ, ರಾತ್ರಿ ಪಂಚ ಶಿಖರಗಳನ್ನೊಳಗೊಂಡ ಚಂದ್ರಮಂಡಲೋತ್ಸವ ನೆರವೇರಲಿದೆ. ಸಂಜೆ ದೇವಳದಲ್ಲಿ ಅಂಕುರಪೂಜೆ ನಡೆದ ಬಳಿಕ ಆದಿ ಸುಬ್ರಹ್ಮಣ್ಯದಲ್ಲಿ ರಂಗಪೂಜೆ ಬಳಿಕ ದೇವರ...

ಕಾರ್ಕಳ: ಖಾಸಗಿ ಬಸ್‌ ಮತ್ತು ಕಾರು ನಡುವೆ ಭೀಕರ ಅಪಘಾತ; ಐವರಿಗೆ ಗಾಯ

ಕಾರ್ಕಳ : ಖಾಸಗಿ ಬಸ್‌ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಮಾಳ ಎಸ್‌ಕೆ ಬಾರ್ಡರ್‌ನಲ್ಲಿ ನಡೆದಿದೆ. ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಸಾಗುತ್ತಿದ್ದ...

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಳಚ್ಚಿಲ್‌ನಲ್ಲಿರುವ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಪ್ರಥಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಸಚಿನ್ ಸಜು (19) ಎಂದು ಗುರತಿಸಲಾಗಿದೆ. ಕೇರಳದ ಆಳಪುಝ ನಿವಾಸಿಯಾದ...
error: Content is protected !!