Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುಳ್ಯ: ಸ್ನಾನಕ್ಕೆಂದು ಇಳಿದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಸುಳ್ಯ : ಅರಂಬೂರು ಸೇತುವೆಯ ಬಳಿ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವರದಿಯಾಗಿದೆ. ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿಯಾಗಿರುವ ವೆಂಕಟರಮಣ ಎಂದು ಗುರುತಿಸಲಾಗಿದೆ. ತೀವ್ರ...

ಕ್ರಿಯೇಟಿವ್‌ ಆವಿರ್ಭವ-2023 ಕಾಲೇಜು ವಾರ್ಷಿಕೋತ್ಸವ

ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾರ್ಷಿಕೋತ್ಸವ ಸಮಾರಂಭ “ವಸುಧೈವ ಕುಟುಂಬಕಂ” ಎಂಬ ಕಲ್ಪನೆಯಲ್ಲಿ ಮೂಡಿಬಂದಿತು. ಸಮಾರಂಭದಲ್ಲಿ ಮಿಲಾಗ್ರಿಸ್‌ ಚರ್ಚ್‌ನ ಧರ್ಮಗುರುಗಳಾದ ವಲೇರಿಯನ್‌ ಮೆಂಡೊನ್ಸಾ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ, ಕ್ರಿಯೇಟಿವ್‌ ಶಿಕ್ಷಣ...

ಗಂಟಲಲ್ಲಿ ಚಕ್ಕುಲಿ ಸಿಲುಕಿ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಮೃತ್ಯು..!

ಗಂಟಲಲ್ಲಿ ಚಕ್ಕುಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ. ಮೃತ ಬಾಲಕನನ್ನು ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ ಹೌಸ್‍ನ ವಿಜೀಶ್ ಮತ್ತು ದಿವ್ಯಾ ದಾಸ್ ಅವರ ಅವಳಿ ಮಕ್ಕಳಲ್ಲಿ ಒಬ್ಬರಾಗಿದ್ದ...

ದುಬಾರಿ ಬೆಲೆಯ ನಾಯಿಮರಿ ಕೊಡಿಸಿಲ್ಲವೆಂದು ಯುವಕ ಆತ್ಮಹತ್ಯೆ..!

ದುಬಾರಿ ನಾಯಿ ಮೇಲಿನ ಪ್ರೀತಿ ಓರ್ವ ಯುವಕನನ್ನು ಬಲಿಪಡೆದಿದೆ. ತಾನು ಕೇಳಿದ ನಾಯಿಯನ್ನು ಪೋಷಕರು ಕೊಡಿಸಲಿಲ್ಲವೆಂದು ಮನನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಮಿಷನ್‌ ಕಾಂಪೌಂಡ್‌ನಲ್ಲಿ ಈ...

ಕೇರಳದಲ್ಲಿ ಇಸ್ರೇಲ್ ಮಹಿಳೆ ಸಾವು..!

ಲಿವ್ ಇನ್ ರಿಲೇಷನ್‌ಶಿಪ್ ನಲ್ಲಿದ್ದ 36 ವರ್ಷದ ಇಸ್ರೇಲ್ ಮಹಿಳೆಯೊಬ್ಬರು ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಮಹಿಳೆಯ ಸಂಗಾತಿಯಾಗಿದ್ದ ಯೋಗ ಶಿಕ್ಷಕನಾಗಿರುವ 70 ವರ್ಷದ ಯೋಗ ಆಚಾರ್ಯ ಎಂಬಾತನ ಮೇಲೆ...

15ಕ್ಕೂ ಹೆಚ್ಚು ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ..?

ಬೆಂಗಳೂರಿನ 15ಕ್ಕೂ ಅಧಿಕ ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಬೆದರಿಕೆ ಬಂದಿರುವ ಇಮೇಲ್ ನಲ್ಲಿ ‘ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಿಗಿರಿ. ಇಲ್ಲ ಎಲ್ಲರೂ ಸಾಯಲು ಸಿದ್ಧರಾಗಿರಿ. ನಿಮ್ಮನ್ನು ಹಾಗೂ...

ಹೆಲ್ಮೆಟ್ ವಿಚಾರಕ್ಕೆ ಯುವ ವಕೀಲನ ಮೇಲೆ ಪೊಲೀಸರಿಂದ ಹಲ್ಲೆ..!

ಹೆಲ್ಮೆಟ್ ಹಾಕಿಲ್ಲ ಎಂಬ ವಿಚಾರಕ್ಕೆ ಪೊಲೀಸರು ಯುವ ವಕೀಲನ ಮೇಲೆ ಮನಸೋ ಇಚ್ಚೆ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಪ್ರೀತಂ ಎಂಸು ಗುರುತಿಸಲಾಗಿದೆ. ಹೆಲ್ಮೆಟ್‌ ಇಲ್ಲದೆ ಮಾರ್ಕೇಟ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು....

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿ ಪಲ್ಟಿ; ಚಾಲಕ ಸಹಿತ ಇಬ್ಬರು...

ವಿಟ್ಲ: ಕೋಳಿ ಸಾಗಾಟದ ಟೆಂಪೊ ಒಂದು ಪಲ್ಟಿಯಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕಡಂಬು ಸಮೀಪದ ರಾದುಕಟ್ಟೆ ಎಂಬಲ್ಲಿ ನಡೆದಿದೆ. ತಮಿಳುನಾಡು ಗಡಿಭಾಗದಿಂದ ವಿಟ್ಲ ಮೂಲಕ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ...

ಬೈಕ್‌ಗೆ ಕ್ಯಾಂಟರ್‍ ಡಿಕ್ಕಿ; ದಂಪತಿ ಮೃತ್ಯು..!

ದಂಪತಿ ಗೃಹ ಪ್ರವೇಶ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರು ವಿಜಯನಗರದ ಹೊಸಹಳ್ಳಿ ಮೂಲದ ನಿರ್ಮಲಾ ಹಾಗೂ ಬೈಯಣ್ಣ ಎಂದು ಗುರುತಿಸಲಾಗಿದೆ. ಕಳೆದ 23...

6 ವರ್ಷದ ಮಗುವನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ ದೊಡ್ಡಮ್ಮ..!

6 ವರ್ಷದ ಗಂಡು ಮಗುವನ್ನು ಕೊಲೆ ಮಾಡಿ ಮಾವಿನ ತೋಪಿನಲ್ಲಿ ಹೂತು ಹಾಕಿರುವ ಘಟನೆ ಮುತಕದಹಳ್ಳಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಮಗುವಿನ ದೊಡ್ಡಮ್ಮ ಅಂಬಿಕಾ ಎಂದು ಗುರುತಿಸಲಾಗಿದೆ.. ತಂಗಿ ಮೇಲಿನ ಕೋಪಕ್ಕೆ ಆಕೆಯ ಮಗನನ್ನು...
error: Content is protected !!