Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಪ್ರಥಮ್…

ನಟ, ನಿರ್ದೇಶಕ, ಬಿಗ್ ಬಾಸ್ ವಿನ್ನರ್ ಪ್ರಥಮ್ ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಡ್ಯದ ಭಾನುಶ್ರೀ ಜೊತೆ ಅವರು ಸರಳವಾಗಿ ಮದುವೆಯಾಗಿದ್ದಾರೆ. ಈ ಜೋಡಿಯನ್ನು ಶುಭ ಹಾರೈಸುವುದಕ್ಕಾಗಿ ಲವ್ಲಿ ಸ್ಟಾರ್ ಪ್ರೇಮ್, ಧ್ರುವ ಸರ್ಜಾ,...

ಬಂಟ್ವಾಳ: ಅಕ್ರಮ ಮರ ಸಾಗಾಟ; 6 ಲಕ್ಷ ರೂಪಾಯಿ ಮೌಲ್ಯದ ಸೊತ್ತು ಹಾಗೂ ಆರೋಪಿಗಳಿಬ್ಬರು...

ಬಂಟ್ವಾಳ: ಅಕ್ರಮವಾಗಿ ಮರಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದು ದಾಳಿ ಮಾಡಿದ ಬಂಟ್ವಾಳ ಅರಣ್ಯ ಇಲಾಖೆಯವರು ಆರೋಪಿಗಳ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ವಾಹನ ಮತ್ತು...

ವಿಟ್ಲ: (ನ.26) ಸುಪ್ರಜಿತ್ ಫೌಂಡೇಶನ್ ಬೆಂಗಳೂರು ವತಿಯಿಂದ ಸುಪ್ರಜಿತ್ ವಿದ್ಯಾರ್ಥಿವೇತನ ವಿತರಣಾ ಸಮಾರಂಭ-2023

ವಿಟ್ಲ: ಸುಪ್ರಜಿತ್ ಫೌಂಡೇಶನ್ ಬೆಂಗಳೂರು ವತಿಯಿಂದ ಸುಪ್ರಜಿತ್ ವಿದ್ಯಾರ್ಥಿವೇತನ ವಿತರಣಾ ಸಮಾರಂಭ-2023 ನ.26 ಭಾನುವಾರ, ಪೂರ್ವಾಹ್ನ ಗಂಟೆ 9ಕ್ಕೆ ಸುವರ್ಣ ರಂಗಮಂದಿರ, ವಿಠಲ ಪ.ಪೂ.ಕಾಲೇಜು, ವಿಟ್ಲ ಇಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಬೆಂಗಳೂರು ಸುಪ್ರಜಿತ್ ಫೌಂಡೇಶನ್...

ಬೆಳ್ತಂಗಡಿ: ಮಹಿಳೆಯ ಮೊಬೈಲ್ ಕದ್ದು, ಅದೇ ಮೊಬೈಲ್‌ನಿಂದ ಫೋನ್ ಪೇ ಮೂಲಕ ಹಣ ದೋಚಿದ...

ಬೆಳ್ತಂಗಡಿ: ಮಹಿಳೆಯೋರ್ವರ ಮೊಬೈಲ್ ಫೋನ್ ಕದ್ದ ವ್ಯಕ್ತಿಯೋರ್ವ ಅದೇ ಮೊಬೈಲ್ ಫೋನಿನಿಂದ ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದಲ್ಲಿ ನಡೆದಿದೆ. ಅಭಿದಾಬಾನು (35ವ)ರವರು ನ.9ರಂದು ಬೆಳಿಗ್ಗೆ...

ವಿಟ್ಲ: ವಿ.ಹೆಚ್ ಕಾಂಪ್ಲೆಕ್ಸ್‌ನಲ್ಲಿ ‘ಟ್ರೆಂಡ್ ಸ್ಟೋರ್’ ಶುಭಾರಂಭ

ವಿಟ್ಲ : ಪುತ್ತೂರು ರಸ್ತೆಯ ವಿ.ಹೆಚ್ ಕಾಂಪ್ಲೆಕ್ಸ್‌ನಲ್ಲಿ ನಿಶ್ಚಲ್ ಹಾಗೂ ಇಮ್ತಿಯಾಝ್ ಇವರ ಮಾಲಕತ್ವದಲ್ಲಿ 'ಟ್ರೆಂಡ್ ಸ್ಟೋರ್' ಶುಭಾರಂಭಗೊಂಡಿತ್ತು. ಬೇಬಿ ಸ್ನಿವ ಪೂಜಾರಿ ರಿಬ್ಬನ್ ಕತ್ತರಿಸುವ ಮೂಲಕ ಟ್ರೆಂಡ್ ಸ್ಟೋರ್‌ನ್ನು ಉದ್ಘಾಟಿಸಿದರು. ಗ್ರಾಹಕರಿಗೆ ಅನುಕೂಲವಾಗುವಂತಹ...

ಪುತ್ತೂರು: ಗೊಡೌನ್‌ ಲಾಕ್ ಮುರಿದು ಅಡಿಕೆ ಕಳ್ಳತನ..!

ಪುತ್ತೂರು: ಅಡಿಕೆ ಸಂಗ್ರಹಿಸಿಟ್ಟಿದ್ದ ಗೊಡೌನಿಗೆ ಹಾಕಿದ್ದ ಲಾಕ್‌ನ್ನು ಮುರಿದು ಸುಮಾರು 90 ಸಾವಿರ ಮೌಲ್ಯದ 02 ಕ್ವಿಂಟಾಲ್ 90 ಕೆಜಿ ಅಡಿಕೆಯನ್ನು ಕಳ್ಳರುಗೈದ ಘಟನೆ ಪುತ್ತೂರಿನ ಪಾಣಾಜೆಯಲ್ಲಿ ನಡೆದಿದೆ. ಅಡಿಕೆಯನ್ನು ಸುಲಿದು ಗೋಣಿ ಚೀಲದಲ್ಲಿ...

ಅಮೇರಿಕಾದಲ್ಲಿ ಭಾರತೀಯ ವೈದ್ಯಕೀಯ ವಿದ್ಯಾರ್ಥಿಗೆ ಗುಂಡಿಟ್ಟು ಕೊಲೆ..!

26 ವರ್ಷದ ಭಾರತೀಯ ವೈದ್ಯಕೀಯ ವಿದ್ಯಾರ್ಥಿಯೊಬ್ಬರಿಗೆ ಕಾರಿನೊಳಗೆ ಗುಂಡು ಹಾರಿಸಿ ಕೊಂದಿರುವ ಘಟನೆ ಅಮೆರಿಕದ ಓಹಿಯೋದಲ್ಲಿ ನಡೆದಿದೆ. ಆದಿತ್ಯ ಅದ್ಲಾಖಾ ಅವರು ಸಿನ್ಸಿನಾಟಿ ವೈದ್ಯಕೀಯ ಶಾಲೆಯ ವಿಶ್ವವಿದ್ಯಾನಿಲಯದಲ್ಲಿ ಆಣ್ವಿಕ ಮತ್ತು ಅಭಿವೃದ್ಧಿ ಜೀವಶಾಸ್ತ್ರ ಕಾರ್ಯಕ್ರಮದಲ್ಲಿ...

ಬಂಟ್ವಾಳ: ಬೈಕ್ ಕಳವು ಮಾಡಿ ಕೊಂಡೊಯ್ಯುವಾಗ ಅಪಘಾತ; ಚಪ್ಪಲಿ, ಬೈಕ್ ಬಿಟ್ಟು ಕಳ್ಳ ಪರಾರಿ..!

ಬಂಟ್ವಾಳ: ಬೈಕ್ ಕಳವು ಮಾಡಿಕೊಂಡು ಹೋಗುವ ವೇಳೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಬೈಕ್ ಬಿಟ್ಟು ಪರಾರಿಯಾದ ಘಟನೆ ಸಂಜೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ. ಇಲ್ಲಿನ‌ ತುಂಬೆ...

ಒಂದೇ ಹುದ್ದೆಗೆ ಇಬ್ಬರ ಗುದ್ದಾಟ- ಅಕ್ಕಪಕ್ಕ ಕುರ್ಚಿ ಹಾಕಿ ಕುಳಿತ ಸರ್ಕಾರಿ ಅಧಿಕಾರಿಗಳು

ಒಂದೇ ಸರ್ಕಾರಿ ಹುದ್ದೆಗಾಗಿ ಇಬ್ಬರು ಅಧಿಕಾರಿಗಳು ಗುದ್ದಾಟ ನಡೆಸಿ, ಇಬ್ಬರೂ ಅಧಿಕಾರಿಗಳು ಪ್ರತ್ಯೇಕ ಕುರ್ಚಿ ಹಾಕಿಕೊಂಡು ಕುಳಿತ ಘಟನೆ ಯಾದಗಿರಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನಡೆದಿದೆ.. ನಗರದ ಹೊಸಳ್ಳಿ ಕ್ರಾಸ್ ಬಳಿಯಿರುವ...

ಬಂಟ್ವಾಳದ ಯುವಕ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

ಬಂಟ್ವಾಳ : ಮೂಲತಃ ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕುಕ್ಕಿಪ್ಪಾಡಿ ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷ್ಯಾ ಕ್ರಿಕೆಟ್...
error: Content is protected !!