Tag: vtv vitla
ತಮಿಳುನಾಡು ಸರ್ಕಾರದ ಸಚಿವ ಸಂಪುಟ ವಿಸ್ತರಣೆ – 23 ಶಾಸಕರು ಸಚಿವರಾಗಿ ಪ್ರಮಾಣ ವಚನ...
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 23 ಶಾಸಕರು ನೂತನ ಸಚಿವರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಟಿವಿಕೆ ಪಕ್ಷದ 21 ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ...
ಇನ್‌ಸ್ಟಾಗ್ರಾಮ್‌ನಲ್ಲಿ ಐದೇ ದಿನಕ್ಕೆ 12 ಮಿಲಿಯನ್ ಫಾಲೋವರ್ಸ್ ಪಡೆದ ‘ಕಾಕ್ರೋಚ್ ಜನತಾ ಪಕ್ಷ’!
ಹೊಸದಿಲ್ಲಿ: 'ಕಾಕ್ರೋಚ್ ಜನತಾ ಪಕ್ಷ' (ಸಿಜೆಪಿ) ಹೆಸರಿನ ವಿಡಂಬನಾತ್ಮಕ ಆನ್‌ಲೈನ್ ಅಭಿಯಾನವು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದ್ದು ಆರಂಭವಾದ ಕೆಲವೇ ದಿನಗಳಲ್ಲಿ ಇನ್‌ಸ್ಟಾಗ್ರಾಮ್ ನಲ್ಲಿ ಬಿಜೆಪಿಯ ಅಧಿಕೃತ ಖಾತೆಯನ್ನು ಹಿಂದಿಕ್ಕಿದೆ. @cockroachjantaparty...
ಪಶ್ಚಿಮ ಬಂಗಾಳ- ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ; ಬೆಳಗಿನ ಅಸ್ಸೆಂಬ್ಲಿಯಲ್ಲಿ ಹಾಡಲು ಸರ್ಕಾರ ಆದೇಶ
ಕೋಲ್ಕತ್ತಾ: ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಮಾನ್ಯತೆ ಪಡೆದ ಮದರಸಾಗಳ ಬೆಳಗಿನ ಅಸ್ಸೆಂಬ್ಲಿಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಿದೆ.
ಮೇ 19ರಂದು ಮದರಸಾ ಶಿಕ್ಷಣ ನಿರ್ದೇಶಕರು ಹೊರಡಿಸಿದ ಆದೇಶದಲ್ಲಿ...
ಕೇರಳ ವಿಧಾನಸಭೆ ಅಧಿವೇಶನದಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್
ತಿರುವನಂತಪುರ: ಕಾಸರಗೋಡಿನ ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಅವರು ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸಭೆಯಲ್ಲಿ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದ ವೇಳೆ, ತಮ್ಮ ಸರತಿ...
ಹಕ್ಕು ಪತ್ರಕ್ಕಾಗಿ ಪ್ರತಿಭಟನೆ
ಬಡಕುಟುಂಬದ ಹೋರಾಟಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸಾಥ್
ಬಂಟ್ವಾಳ: ಪುಣಚ ಗ್ರಾಮದ ಪರಿಶಿಷ್ಟ ಪಂಗಡದ (ST) ಅರ್ಹ ಕುಟುಂಬಗಳಿಗೆ ತಕ್ಷಣವೇ ಹಕ್ಕುಪತ್ರ ವಿತರಿಸಬೇಕೆಂದು ಆಗ್ರಹಿಸಿ, ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಗಿರಿಧರ್ ನಾಯ್ಕ್...
ಬೆಳಗಾವಿ: ಲಾರಿ, ಕಾರು ನಡುವೆ ಭೀಕರ ಅಪಘಾತ – ಓರ್ವ ಸಾವು, ಮೂವರಿಗೆ ಗಂಭೀರ...
ಚಿಕ್ಕೋಡಿ: ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ – ಗೋಟುರ ರಸ್ತೆಯಲ್ಲಿ ನಡೆದಿದೆ.
ಮೂಲತಃ...
ವಿಜಯಪುರ: ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು
ವಿಜಯಪುರ: ಪಟ್ಟಣದ ಗೌರೀಶ್ವರ ದೇವಸ್ಥಾನ ಬಳಿ ಘಟನೆ ನಡೆದಿದ್ದು, ಮಹಾದೇವಿ ವಾರದ (55) ಸಾವಿಗೀಡಾಗಿದ್ದಾರೆ. ಮೊನ್ನೆ ಸುರಿದ ಮಳೆಗೆ ನೆನೆದಿದ್ದ ಹಳೆಯ ಮನೆ ಮೇಲ್ಛಾವಣಿ ಕುಸಿದು ಅನಾಹುತ ಸಂಭವಿಸಿದೆ. ಮನೆಯಲ್ಲಿ ಮಹಾದೇವಿ ಮಲಗಿದ್ದಾಗ,...
ಜಿಮ್ ವಾಟ್ಸಪ್ ಗ್ರೂಪ್‌ನಲ್ಲಿ ಕಿರಿಕ್ – ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಬಾಡಿ ಬಿಲ್ಡರ್ಸ್
ಬೆಂಗಳೂರು: ಜಿಮ್ ವಾಟ್ಸಾಪ್ ಗ್ರೂಪ್‌ನಲ್ಲಿ ಕಿರಿಕ್ ಆಗಿದ್ದ ಹಿನ್ನೆಲೆ ಯುವಕನ ಮೇಲೆ ಮನಬಂದಂತೆ ಹಲ್ಲೆ ಮಾಡಲಾಗಿದೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟೀಚರ್ಸ್ ಕಾಲೊನಿಯಲ್ಲಿ ಈ ಘಟನೆ ನಡೆದಿದೆ.
ಟ್ರೈನರ್ ಬಗ್ಗೆ ಮಾತಾಡ್ತೀಯಾ ಎಂದು...
ಬೆಂಗಳೂರು: ಬೃಹತ್ ಡ್ರಗ್ಸ್ ಜಾಲ ಪತ್ತೆ–35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ; ಎಂಟು...
ಬೆಂಗಳೂರು: ಹೆಬ್ಬಾಳ ಪೊಲೀಸರು ದೆಹಲಿ ಮೂಲದ ಬೃಹತ್ ಡ್ರಗ್ಸ್ ಜಾಲವೊಂದನ್ನ ಭೇದಿಸಿ, ಎಂಟು ಆರೋಪಿಗಳನ್ನು ಬಂಧಿಸಿ, ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು...
ಲಿಫ್ಟ್ ಒಳಗೆ ಸಿಲುಕಿ 7 ವರ್ಷದ ಬಾಲಕ ಮೃತ್ಯು
ಪುಣೆ: ಲಿಫ್ಟ್ ಒಳಗೆ ಸಿಲುಕಿ ಏಳು ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಪುಣೆಯ ಸಿಂಹಗಡ್ ರಸ್ತೆ ಪ್ರದೇಶದ ವಸತಿ ಕಟ್ಟಡವೊಂದರಲ್ಲಿ ನಡೆದಿದೆ.
ಮೃತ ಮಗುವನ್ನು ಶಿವಾಂಶ್ ಶೈಲೇಶ್ ಧೂತ್ ಎಂದು ಗುರುತಿಸಲಾಗಿದೆ.
ಶಿವಾಂಶ್ ಎಂದಿನಂತೆ...
















