Wednesday, June 26, 2024
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಮಾಧ್ಯಮ ಸಿಬ್ಬಂದಿಗೆ ವಿನಾಯಿತಿ ನೀಡುವಂತೆ ಪೊಲೀಸ್ ಕಮಿಷನರ್ ಗೆ ಮನವಿ!

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋವಿಡ್ ಕರ್ಫ್ಯೂ ಸಂದರ್ಭದಲ್ಲಿ ಮಾಧ್ಯಮದಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುವ ಸಿಬ್ಬಂದಿಗೆ ವಿನಾಯಿತಿ ನೀಡಿ ಸಹಕರಿಸುವಂತೆ ಎಲ್ಲ ಅಧಿಕಾರಿ, ಸಿಬ್ಬಂದಿಗೆ ಸೂಚನೆ ನೀಡಲಾಗುವುದು ಎಂದು ನಗರ ಪೊಲೀಸ್...

ಕರ್ನಾಟಕದ ಕಾಶ್ಮೀರದಲ್ಲಿ ಕೊರೊನಾ ಮಹಾಸ್ಪೋಟ!

ಮಡಿಕೇರಿ: ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಹೊಸ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದ ಪುಟ್ಟ ಜಿಲ್ಲೆ ಕೊಡಗಿನಲ್ಲೂ ಸೋಂಕಿತರ ಸಂಖ್ಯೆ ದಾಖಲೆ ಬರೆದಿದೆ. ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ...

ಉಡುಪಿ: ವೀರಾಂಜನೇಯ ದೇವಸ್ಥಾನದ ಹುಂಡಿ ಕಳವಿಗೆ ಯತ್ನ; ಆರೋಪಿಯನ್ನು ಬಂಧಿಸಿದ ಪೊಲೀಸರು!

ಉಡುಪಿ: ಉಡುಪಿ-ಅಂಬಾಗಿಲು ಮುಖ್ಯರಸ್ತೆಯಲ್ಲಿರುವ ತಾಂಗದಗಡಿ ವೀರಾಂಜನೇಯ ದೇವಸ್ಥಾನದ ಹುಂಡಿ ಕಳವಿಗೆ ಏ.16 ರಂದು ವಿಫಲ ಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಮಂಗಳೂರಿನ ಮೂಡುಶೆಡ್ಡೆ ಗ್ಯಾಸ್ ಗೋಡನ್ ಬಳಿ ಬಂಧಿಸಿದ್ದಾರೆ. ಬಂಧಿತನನ್ನು ಮಂಗಳೂರಿನಲ್ಲಿ ವಾಸವಿರುವ ರಾಂಚಿ...

ಮಂಗಳೂರು: ಸಿಡಿಲಿನ ಆಘಾತಕ್ಕೊಳಗಾಗಿ ಗಂಭೀರ ಗಾಯಗೊಂಡ ಇಬ್ಬರು ಬಾಲಕರಲ್ಲಿ ಓರ್ವ ಸಾವು!

ಮಂಗಳೂರು: ಹಳೆಯಂಗಡಿ ಇಲ್ಲಿನ ಬೊಳ್ಳೂರಿನ ಇಂದಿರಾ ನಗರದಲ್ಲಿ ಆಟವಾಡುತ್ತಿದ್ದ ಪುಟ್ಟ ಮಕ್ಕಳು ಸಿಡಿಲಿನ ಆಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟ ನಡೆಸುತ್ತಿದ್ದ ಇಬ್ಬರಲ್ಲಿ ಓರ್ವ ಬಾಲಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ...

ಟಿಕ್​ಟಾಕ್​ ಖ್ಯಾತಿಯ ಫನ್​ ಬಕೆಟ್​ ಭಾರ್ಗವ ಬಾಲಕಿ ಮೇಲೆ ಅತ್ಯಾಚಾರ!

ವಿಜಯವಾಡ: ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿದ ಆರೋಪದ ಮೇಲೆ ಟಿಕ್​ಟಾಕ್​ ಖ್ಯಾತಿಯ ಫನ್​ ಬಕೆಟ್​ ಭಾರ್ಗವ ಬಂಧನವಾಗಿದ್ದು, ಪ್ರಕರಣ ಕುರಿತ ಸಮಗ್ರ ಮಾಹಿತಿಯನ್ನು ವಿಶಾಖಪಟ್ಟಣಂ ನಗರದ ಸಹಾಯಕ ಪೊಲೀಸ್​ ಆಯುಕ್ತರಾದ...

ಮಂಗಳೂರು: ಕೋವಿಡ್ ಮಾರ್ಗಸೂಚಿ ಅನಿವಾರ್ಯ ಆದರೆ ಧಾರ್ಮಿಕ ಕೇಂದ್ರಗಳ ನಿರ್ಬಂಧ ಖಂಡನೀಯ; ಇಕ್ಬಾಲ್ ಬಾಳಿಲ

ಮಂಗಳೂರು: ಕರ್ನಾಟಕದಲ್ಲಿ ಕೊರೋನಾ ಎರಡನೇ ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯಸರ್ಕಾರ ಹೊಸ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ವಾರಾಂತ್ಯ ಕರ್ಫ್ಯೂ, ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಸುರಕ್ಷತೆಗಾಗಿ ವಿಧಿಸಲಾಗಿರುವ ನಿರ್ಬಂಧನೆಗಳಲ್ಲಿ ಬದಲಾವಣೆ ಅನಿವಾರ್ಯವಿದೆ ಎಂದು...

ವಿಟ್ಲ: ಸಂತೆಯಲ್ಲಿ ಮಾರಾಮಾರಿ; 2 ತಂಡಗಳ ನಡುವೆ ಹೊಡೆದಾಟ!

ವಿಟ್ಲ: ಮಂಗಳವಾರ ಎಂದಿನಂತೆ ಇಂದು ಸಂತೆ ನಡೆಯುತ್ತಿದ್ದು, ಸಂತೆ ವ್ಯಾಪಾರಿಗಳ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ. ಹಳೇ ಕೆ ಇ ಬಿ ರಸ್ತೆಯಲ್ಲಿ ಸಂತೆ ನಡೆಯುತ್ತಿದ್ದ ವೇಳೆ ಸಂತೆ ವ್ಯಾಪಾರಿಗಳ ಹಳೇ ವೈಶಮ್ಯದಿಂದ...

ಮಂಗಳೂರು: ಬಾರ್ ಗೆ ದಿಢೀರ್ ಎಂಟ್ರಿ ಕೊಟ್ಟು ಬೀಗ ಹಾಕಿದ ಪಾಲಿಕೆ ಆಯುಕ್ತರು!

ಮಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಮಾರ್ಷೆಲ್ ಗಳನ್ನು ನೇಮಿಸಿಕೊಂಡು ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಲು ಮುಂದಾಗಿದೆ. ಸಾಮಾಜಿಕ ಅಂತರ,ಮಾಸ್ಕ್ ಧರಿಸದ ವ್ಯಾಪಾರಿ ಮಳಿಗೆಗಳಲ್ಲಿ ,ಬಾರ್ ಗಳಲ್ಲಿ,ಮಾಲ್ ಗಳಲ್ಲಿ ದಿಢೀರ್ ಎಂಟ್ರಿ...

1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಲ್ಲದೇ ಪಾಸ್ ಮಾಡಲು ಶಿಕ್ಷಣ ಇಲಾಖೆ ನಿರ್ಧಾರ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡುವ ಕುರಿತು ಆದೇಶ ಹೊರಡಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಈಗಾಗಲೇ 9ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ...

IPL 2021: ಮುಂಬೈ ಇಂಡಿಯನ್ಸ್ Vs ಡೆಲ್ಲಿ ಕ್ಯಾಪಿಟಲ್ಸ್!

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 13ನೇ ಪಂದ್ಯದಲ್ಲಿ ಹಿಂದಿನ ಸೀಸನ್‌ನ ರನ್ನರ್ಸ್ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ವಿನ್ನರ್ಸ್ ಮುಂಬೈ ಇಂಡಿಯನ್ಸ್ ತಂಡಗಳು ಕಾದಾಡಲಿವೆ. ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಈ ಪಂದ್ಯ 7.30...
error: Content is protected !!