Saturday, June 29, 2024
spot_imgspot_img
spot_imgspot_img
Home Tags Vtv vitla

Tag: vtv vitla

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ!

ಪಟ್ನಾ: ಏಳೇಳು ಜನ್ಮ ಜತೆಯಾಗಿ ಬದುಕುವ ಪ್ರಮಾಣ ಮಾಡಿ ಮದುವೆಯಾಗಿದ್ದ ಗಂಡ ಹೆಂಡತಿಯನ್ನು ಕೊಲೆ ಮಾಡಿ ತಾನೂ ಬಿಲ್ಡಿಂಗ್​ನಿಂದ ಹಾರಿ ಪ್ರಾಣ ಬಿಟ್ಟಿರುವ ಘಟನೆ ಬಿಹಾರದ ಪಟ್ನಾದಲ್ಲಿ ನಡೆದಿದೆ. ಈ ಕೃತ್ಯಕ್ಕೆ ಕಾರಣ...

ಮಂಗಳೂರು: ಹತ್ತು ಪೊಲೀಸರಿಗೆ ಕೊರೊನಾ ಪಾಸಿಟಿವ್!

ಮಂಗಳೂರು: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹತ್ತು ಮಂದಿ ಪೊಲೀಸರಿಗೆ ಕೋವಿಡ್ -19 ಸೋಂಕು ಪಾಸಿಟಿವ್ ದೃಢವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ ನೀಡಿದರು. ಹತ್ತು ಮಂದಿ ಪೊಲೀಸರಿಗೆ ಸೋಂಕು ದೃಢವಾಗಿದ್ದು, ಅವರಲ್ಲಿ...

BIG BREAKING: ಕರ್ನಾಟಕ ಲಾಕ್‍ಡೌನ್

ಕರ್ನಾಟಕ: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಮತ್ತೆ ಲಾಕ್‍ಡೌನ್ ಬಿಸಿ ತಟ್ಟಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ...

ಹಾಡಹಗಲೇ ರಸ್ತೆಯ ಮಧ್ಯೆ ಆನೆ ಓಡಾಟ!

ಸೋಮವಾರಪೇಟೆ: ಹಾಡಹಗಲೇ ರಸ್ತೆಯ ಮಧ್ಯೆದಲ್ಲೇ ಆನೆಯೊಂದು ಓಡಾಡುತ್ತಿದ್ದುದನ್ನು ಕಂಡು ಜನರು ಆತಂಕಗೊಂಡಿರುವ ಘಟನೆ ನಡೆದಿದೆ. ಐಗೂರು ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಮಡಿಕೇರಿ ಮುಖ್ಯ ರಸ್ತೆಯಲ್ಲಿ ಭಾನುವಾರ ಬೆಳಿಗ್ಗೆಯೇ ಆನೆ ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಐಗೂರು ಸರ್ಕಾರಿ ಪ್ರೌಢಶಾಲೆ...

IPL ಪಂದ್ಯಾಟ: ಇಂದು ಪಂಜಾಬ್ ಕಿಂಗ್ಸ್ Vs ಕೋಲ್ಕತಾ ನೈಟ್ ರೈಡರ್ಸ್!

ಅಹಮದಾಬಾದ್‌: ಇಂದು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಪರಸ್ಪರ ಮೈದಾನದಲ್ಲಿ ಹೋರಾಡಲಿದ್ದು, ಈ ಪಂದ್ಯವು ಅಹಮದಾಬಾದ್‌ನಲ್ಲಿ ಹೊಸದಾಗಿ ನಿರ್ಮಿಸಲಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಿಬಿಕೆಎಸ್ ಹಾಲಿ ಚಾಂಪಿಯನ್...

ದೇಶದಲ್ಲಿ ಪ್ರತಿ ನಿಮಿಷಕ್ಕೆ 243 ಸೋಂಕಿತರು ಪತ್ತೆ!

ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ ಕೆಲ ದಿನಗಳಿಂದ ದೇಶದಲ್ಲಿ ಪ್ರತಿದಿನದ 3 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಭಾರತದಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಶೇ.16...

ಕಡಬ: ಮೇಯಲು ಬಿಟ್ಟ ಆಡಿನ ಮೇಲೆ ಚಿರತೆ ದಾಳಿ‌!

ಕಡಬ: ಮೇಯಲು ಬಿಟ್ಟ ಆಡಿನ ಮೇಲೆ ಚಿರತೆಯೊಂದು ದಾಳಿ‌ಮಾಡಿ ಪರಾರಿಯಾದ ಘಟನೆ ಕಡಬದ ಮರ್ದಾಳ ಸಮೀಪದ ಐತ್ತೂರು‌ ಗ್ರಾಮದ ಕೋಕಲ ಎಂಬಲ್ಲಿ ನಡೆದಿದೆ. ಐತ್ತೂರು ಗ್ರಾಮದ ಕೋಕಲ ನಿನಾಸಿ ರಾಘವ ಪೂಜಾರಿ ಎಂಬವರು...

ಮಂಗಳೂರು: ಕೋವಿಡ್-19ನಿಂದ ಮೃತಪಟ್ಟವರಿಗೆ ಮಹಿಳೆಯರಿಂದಲೇ ಗೌರವಯುತ ಅಂತ್ಯಸಂಸ್ಕಾರ!

ಮಂಗಳೂರು: ಕೋವಿಡ್-19ನಿಂದ ಮೃತಪಟ್ಟ ಮಹಿಳೆಯರ ಅಂತ್ಯಸಂಸ್ಕಾರವನ್ನು ಗೌರವಯುತವಾಗಿ ನಡೆಸುವ ಕಾರ್ಯದಲ್ಲಿ ನ್ಯಾಷನಲ್ ವಿಮೆನ್ ಫ್ರಂಟ್‌ನ ತಂಡ ತೊಡಗಿದೆ. ಕೋವಿಡ್‌ನಿಂದ ಮೃತಪಟ್ಟವರ ಶವದ ಸಮೀಪಕ್ಕೆ ಬರಲೂ ಹಿಂದೇಟು ಹಾಕುವ ಸಂದರ್ಭದಲ್ಲಿ ಮಹಿಳೆಯರ ತಂಡವೇ ಈ...

ಮಂಗಳೂರು: ಗರ್ಭಿಣಿ ಮಹಿಳೆಗೆ ಆಸರೆಯಾದ ಪೊಲೀಸರು!

ಮಂಗಳೂರು: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿ ಆಕೆಯ ನೋವಿಗೆ ಸ್ಪಂದಿಸಿ ಮಾನವೀಯತೆ ಮೆರೆದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿಯ ಗುರುವಾಯನಕೆರೆಯ ನಿವಾಸಿಗಳಾದ ಸಿದ್ದಿಕ್ ಇವರ ಪತ್ನಿ ಶಹೀದಾ...

ಬಜ್ಪೆ: ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಅಗ್ನಿ ಅವಘಡ!

ಬಜ್ಪೆ: ಸುರತ್ಕಲ್ ಸಮೀಪದ ಕಳವಾರನಲ್ಲಿರುವ ಕ್ಯಾಟಸೆಂತ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಹೊಸದಾಗಿ ನಿರ್ಮಾಣಗೊಂಡ ಕಂಪೆನಿ ಇದಾಗಿದ್ದು, ಇಲ್ಲಿನ ಕೆಮಿಕಲ್ಸ್ ಗಳಿಗೆ ಮಧ್ಯಾಹ್ನ 1:30 ಸಮಾರಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ...
error: Content is protected !!