Tag: vtv vitla
ಟೀಂ ಇಂಡಿಯಾದ ನಾಯಕರ ಡ್ರೆಸ್ಸಿಂಗ್ ರೂಮ್ಗೆ ತೆರಳಿ ಅಪ್ಪಿಕೊಂಡು ಸಮಧಾನಿಸಿದ ಪ್ರಧಾನಿ ಮೋದಿ..
ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಸೋತ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಡ್ರೆಸ್ಸಿಂಗ್ ರೂಮ್ಗೆ ತೆರಳಿ ಆಟಗಾರರಿಗೆ ಸಮಾಧಾನ ಹೇಳಿದ್ದಾರೆ. ಪ್ರಧಾನಿ ಡ್ರೆಸ್ಸಿಂಗ್ ರೂಮ್ಗೆ ಬಂದ ವಿಚಾರವನ್ನು...
ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನ..!
ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ.
ಯುವಕ ಹಾಗೂ ಯುವತಿ ಕಳೆದ ನಾಲ್ಕೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇದೀಗ ಯುವಕನು ಯುವತಿಗೆ...
ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ (ನಿ) ವಿಟ್ಲ ಶಾಖೆಯ ಸ್ವಂತ ಕಟ್ಟಡ...
ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ (ನಿ) ವಿಟ್ಲ ಶಾಖೆಯ ಸ್ವಂತ ಕಟ್ಟಡ ಸ್ಥಳಾಂತರಗೊಂಡು ವಿಟ್ಲ ಪುತ್ತೂರು ಮುಖ್ಯ ರಸ್ತೆಯ ಸ್ಮಾರ್ಟ್ ಸಿಟಿ ಕಾಂಪ್ಲೆಕ್ಸ್ನ ಮೂರನೇ ಮಹಡಿಯಲ್ಲಿ ಕಾರ್ಯನಿರ್ವಹಿಸಲು ಮುಂದಾಗಿದ್ದು, ಇದರ...
ಕಡಬ: ಹ್ಯಾಕರ್ ಗಳ ಸುಳಿಗೆ ಸಿಲಕಿ ಸೌದಿಯಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಬಿಡುಗಡೆ –...
ಕಡಬ: ಹ್ಯಾಕರ್ ಗಳ ಕೈಗೆ ಸಿಲುಕಿ ವಂಚನೆ ಆರೋಪದಲ್ಲಿ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಜೈಲಿನಲ್ಲಿ ಬಂಧಿಯಾಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಬಂಧಮುಕ್ತನಾಗಿದ್ದು, ಇಂದು...
ಮದುವೆಗೆ ಎರಡು ದಿನ ಬಾಕಿ ಇರುವಾಗ ವರನ ಮನೆಯಲ್ಲಿ ಯುವತಿ ಸಾವು..!
ಯುವತಿಯೊಬ್ಬಳು ಮದುವೆಗೆ ಎರಡು ದಿನ ಬಾಕಿ ಇರುವಾಗ ವರನ ಮನೆಯಲ್ಲಿಯೇ ಸಾವನ್ನಪ್ಪಿದ ಘಟನೆ ವಿಜಯ ನಗರದ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವತಿ ಐಶ್ವರ್ಯಾ ಎಂದು ಗುರುತಿಸಲಾಗಿದೆ.
ಯುವಕ ಆಶೋಕ ಮತ್ತು...
ಉಡುಪಿ: ನೇಜಾರು ಹತ್ಯೆ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ...
ಉಡುಪಿ: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವ್ಯಕ್ತಿಯೋರ್ವ ಫೇಸ್ ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್ ಮಾಡಿದ್ದು, ಆತನ ವಿರುದ್ದ ಸುಮೋಟೊ ಕೇಸ್ ದಾಖಲಿಸಲಾಗಿದೆ.
ಹಫೀಜ್ ಮೊಹಮದ್...
ಛತ್ಪೂಜೆ ವೇಳೆ ಗುಂಡಿನ ದಾಳಿ, ಇಬ್ಬರು ಸಾವು, ನಾಲ್ವರಿಗೆ ಗಾಯ..!
ಬಿಹಾರ: ಛತ್ಪೂಜೆ ವೇಳೆ ಪಕ್ಕದ ಮನೆಯವರು ಗುಂಡು ಹಾರಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮೃತರು ಒಂದೇ ಕುಟುಂಬದವರಾಗಿದ್ದಾರೆ. ಛತ್ ಪೂಜೆ ನಡೆಸಿ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ...
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಣಂತಿ ಮಗು ಮೃತ್ಯು..!
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ವೈಟ್ ಫೀಲ್ಡ್ ಬಳಿಯ ಕಾಡುಗೊಡಿಯಲ್ಲಿ ನಡೆದಿದೆ.
ಮೃತಪಟ್ಟವರು ತಾಯಿ ಸೌಂದರ್ಯ(23) ಹಾಗೂ 9 ತಿಂಗಳ...
ಉಪ್ಪಿನಂಗಡಿ: ಚಾಲಕನ ಅಜಾಗರೂಕತೆಯಿಂದ ಅಪಘಾತ; ವ್ಯಕ್ತಿ ಮೃತ್ಯು..!
ಉಪ್ಪಿನಂಗಡಿ: ಚಾಲಕನ ವಾಹನ ನಿರ್ಲಕ್ಷ್ಯತನದಿಂದ ಚಲಾಯಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ಇರುವ ಭಾರತ್ ಪೆಟ್ರೋಲ್ ಬಂಕ್ ಎದುರು ನಡೆದಿದೆ.
ಮೃತಪಟ್ಟ ವ್ಯಕ್ತಿ ಬಶೀರ್ ಸಾಹೇಬ್...
11 ಪಂದ್ಯ 3 ಶತಕ, 765 ರನ್ : ವಿಶ್ವಕಪ್ ಸೋತರು ವಿಶ್ವದಾಖಲೆ ಬರೆದ...
ವಿಶ್ವಕಪ್ 2023 ಫೈನಲ್ನಲ್ಲಿ ಭಾರತ ಸೋಲು ಕಂಡಿದೆ. 3 ನೇ ಬಾರಿಗೆ ವಿಶ್ವಕಪ್ ಗೆಲ್ಲುವ ಶತಕೋಟಿ ಭಾರತೀಯರ ಕನಸು ಕೊನೆಗೂ ಈಡೇರಿಲ್ಲ. ಸೋಲಿನ ನೋವಲ್ಲೂ ವಿರಾಟ್ ಕೊಹ್ಲಿ ಸರಣಿಶ್ರೇಷ್ಟ ಪ್ರಶಸ್ತಿ ಪಡೆದುಕೊಂಡಿರುವುದು ಭಾರತೀಯರಿಗೆ...
















