Monday, July 1, 2024
spot_imgspot_img
spot_imgspot_img
Home Tags Vtv vitla

Tag: vtv vitla

ಧರ್ಮಸ್ಥಳ: ಸಾಮೂಹಿಕ ವಿವಾಹ; ಸಪ್ತಪದಿ ತುಳಿದ 121 ಜೋಡಿಗಳು

ಧರ್ಮಸ್ಥಳ: ರಾಜ್ಯದ 23 ಜಿಲ್ಲೆಗಳಲ್ಲಿ ತಮ್ಮದೇ ಊರುಗಳಲ್ಲಿ ಗುರುವಾರ 121 ಜೋಡಿಗಳು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ. ಡಿ. ವೀರೇಂದ್ರ ಹೆಗ್ಗಡೆ ಆಯೋಜಿಸಿದ ವಿವಾಹ ಕಾರ್ಯಕ್ರಮದಲ್ಲಿ ಸಪ್ತಪದಿ ತುಳಿದು ಕಂಕಣಬದ್ಧರಾಗಿದ್ದಾರೆ. ಈ ಕುರಿತು ವಿವರಗಳನ್ನು...

ಮಂಗಳೂರು: SSF ದ.ಕ ಜಿಲ್ಲೆ(ವೆಸ್ಟ್) ವತಿಯಿಂದ ರಂಜ಼ಾನ್ ಕಿಟ್ ವಿತರಣೆ

ಸುರತ್ಕಲ್: ಇಂದು ಬೆಳಿಗ್ಗೆ 7ಕ್ಕೆ ದ.ಕ ವೆಸ್ಟ್ ಜಿಲ್ಲಾಧ್ಯಕ್ಷರಾದ ಮುನೀರ್ ಅಹ್ಮದ್ ಸಖಾಫಿ ಉಳ್ಳಾಲರವರ ನೇತ್ರತ್ವದಲ್ಲಿ ಆಯ್ದ 150 ಅರ್ಹ ಕುಟುಂಬಗಳಿಗೆ ರಂಜ಼ಾನ್ ಕಿಟ್ ವಿತರಣೆ ಕಾರ್ಯಕ್ರಮ ಕ್ರಷ್ಣಾಪುರದ SYS & SSF...

ಉಡುಪಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ರೌಫ್ ಶರೀಫ್ ರವರಿಗೆ ಸೂಕ್ತ ಚಿಕಿತ್ಸೆ...

ಉಡುಪಿ: ಅನ್ಯಾಯವಾಗಿ ಯುಪಿ ಯ ಮಥುರಾ ಜೈಲಿನಲ್ಲಿರುವಂತಹ ಅಮಾಯಕ ವಿದ್ಯಾರ್ಥಿ ನಾಯಕ ರೌಫ್ ಶರೀಫ್ ರವರ ಬಂಧನವನ್ನು ಖಂಡಿಸಿ ಮತ್ತು ಇದೀಗ ಮಥುರಾ ಜೈಲಿನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಯಾವುದೇ ಚಿಕಿತ್ಸೆಯನ್ನು...

ಪುತ್ತೂರು: ಶ್ವಾನಕ್ಕೂ ಮಾಸ್ಕ್ ಧರಿಸಿ ಪೇಟೆ ಸುತ್ತಿಸಿದ ಪ್ರೀತಿಯ ಯಜಮಾನ!

ಪುತ್ತೂರು: ಕೋವಿಡ್ ಹರಡುವುದನ್ನು ತಡೆಯಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಅಂತರ ಕಾಪಾಡಿಕೊಳ್ಳಬೇಕು ಎಂದು ಎಷ್ಟೇ ಹೇಳಿದರೂ ಜನರು ಕಿವಿಗೆ ಹಾಕೋದೇ ಇಲ್ಲ. ಆದರೆ, ಇಲ್ಲೊಬ್ಬರು ತನ್ನ ಪ್ರೀತಿಯ ಶ್ವಾನಕ್ಕೂ ಮಾಸ್ಕ್ ಧರಿಸುವ...

ಮಡಿಕೇರಿ: ನಗರ ಸಭೆ ಚುನಾವಣೆಯಲ್ಲಿ ನೆಲಕ್ಕಚ್ಚಿದ ಕಾಂಗ್ರೆಸ್!

ಮಡಿಕೇರಿ: ಮಡಿಕೇರಿ ನಗರ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ್ದು, ನಗರ ಸಭೆ ಬಿಜೆಪಿಯ‌ ಪಾಲಾಗಿದೆ. ಎಸ್ ಡಿಪಿಐ 5 ಸ್ಥಾನಗಳನ್ನು ಗೆಲ್ಲುವ ಮೂಲಕ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ನಗರ ಸಭೆಯ...

ರಾಜ್ಯದಲ್ಲಿ ಕೋವಿಡ್ ಪತ್ತೆಗೆ ಸಿಂಡ್ರೋಮಿಕ್ ಅಪ್ರೋಚ್ ಅನುಸರಣೆ – ಆರೋಗ್ಯ ಸಚಿವ ಡಾ.ಕೆ...

ಬೆಂಗಳೂರು: ಕೊರೊನಾ ರೋಗ ಲಕ್ಷಣವಿದ್ದರೂ ಪರೀಕ್ಷೆಯಲ್ಲಿ ನೆಗೆಟಿವ್ ಕಂಡುಬರುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಸಿಂಡ್ರೋಮಿಕ್ ವಿಧಾನ ಅನುಸರಿಸಿ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲು ನಿರ್ಧರಿಸಲಾಗಿದೆ ಎಂದುಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಆರ್​​ಟಿಪಿಸಿಆರ್ ಹಾಗೂ ಆ್ಯಂಟಿಜೆನ್...

ಮಂಗಳೂರು: ನಗರದ ಸೆಂಟ್ರಲ್‌ ಮಾರ್ಕೆಟ್ ಸಂಪೂರ್ಣ ಬಂದ್!?

ಮಂಗಳೂರು : ಗುರುವಾರ ಜನರಿಂದ ತುಂಬಿ ತುಳುಕುತ್ತಿದ್ದ ನಗರದ ‌ಸೆಂಟ್ರಲ್‌ ಮಾರ್ಕೆಟ್ ಇಂದು ಸಂಪೂರ್ಣ ಬಂದ್ ಆಗಿದೆ. ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಮಾರ್ಕೆಟ್ ಅನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ನಿನ್ನೆ ಬೆಳಗ್ಗೆ...

ನಾಳೆ ರಾಜ್ಯದಲ್ಲಿ ಕೊರೋನಾ ಲಸಿಕೆ ದೊರೆಯುವುದಿಲ್ಲ!

ಬೆಂಗಳೂರು: ಕೊರೋನಾ ಲಸಿಕೆಯ ತೀವ್ರ ಕೊರತೆ ಹಿನ್ನೆಲೆಯಲ್ಲಿ ನಾಳೆ 18ರಿಂದ 44 ವರ್ಷದವರಿಗೆ ರಾಜ್ಯದಲ್ಲಿ ಕೊರೋನಾ ಲಸಿಕೆ ದೊರೆಯುವುದಿಲ್ಲ. ಆರೋಗ್ಯ ಸಚಿವ ಡಾ. ಸುಧಾಕರ್ ಈ ಮಾಹಿತಿ ನೀಡಿದ್ದಾರೆ. ಲಸಿಕೆಗೆ ಸರ್ಕಾರ ಈಗಾಗಲೇ ಆರ್ಡರ್...

IPL 2021: ಚೆನ್ನೈ ಸೂಪರ್ ಕಿಂಗ್ಸ್ Vs ಸನ್‌ರೈಸರ್ಸ್ ಹೈದರಾಬಾದ್!

ದೆಹಲಿ: ಐಪಿಎಲ್‌ನಲ್ಲಿ ಬುಧವಾರ 23ನೇ ಪಂದ್ಯಕ್ಕೆ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಸಜ್ಜಾಗಿದೆ. ಧೋನಿ ನೇತೃತ್ವದ ತಂಡ ಅತ್ಯುತ್ತಮ ಪ್ರದರ್ಶನದ ಮೂಲಕ ಅಂಕಪಟ್ಟಿಯಲ್ಲಿ ಉತ್ತಮ ಸಾಧನೆ...

ಪುತ್ತೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ಹಿರಿಯ ಆರೋಗ್ಯ ನಿರೀಕ್ಷಕ ಸಾವು!

ಪುತ್ತೂರು: ಮಾಣಿಯಲ್ಲಿ ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ಪುತ್ತೂರು ಮುಂಡೂರು ನಿವಾಸಿ ಮಂಗಳೂರು ಕ್ಷಯ ನಿಯಂತ್ರಣ ಅಧಿಕಾರಿ ವಿಭಾಗದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ವೆಂಕಟೇಶ್ ಉದ್ಧಾರ್ ಅವರು ಎ.28ರಂದು ಬೆಳಿಗ್ಗೆ ಮಂಗಳೂರು ಆಸ್ಪತ್ರೆಯಲ್ಲಿ...
error: Content is protected !!