Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು..!

ಕೆಆರ್​ಎಸ್​ ಹಿನ್ನೀರಿನಲ್ಲಿ ಮುಳುಗಿ ಮೂವರು ಪ್ರವಾಸಿಗರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಹರೀಶ್, ನಂಜುಂಡ ಹಾಗೂ ಜ್ಯೋತಿ ಮೃತ ದುರ್ದೈವಿಗಳು. ಮೂವರು ಮೈಸೂರಿನ ಕಾರುಣ್ಯ ಟ್ರಸ್ಟ್ ಸಿಬ್ಬಂದಿಗಳು ಎಂದು ತಿಳಿದುಬಂದಿದೆ. ಭಾನುವಾರ...

7 ವರ್ಷದ ಬಾಲಕಿ ನೆರೆಮನೆಯಲ್ಲಿ ಅನುಮಾನಸ್ಪದವಾಗಿ ಸಾವು..!

ಮಗಳು ಹಠ ಮಾಡುತ್ತಾಳೆ ಬುದ್ದಿ ಹೇಳಿ ಎಂದು ಪಕ್ಕದ ಮನೆಗೆ ಕಳಿಸಿದ್ದಾಗ 7 ವರ್ಷದ ಬಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡಹಳ್ಳಿಯಲ್ಲಿ ನಡೆದಿದೆ. ಆಕೃತಿ (7) ಮೃತ ಬಾಲಕಿ. ವಿನೋದ್...

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ’ಬೃಹತ್ ರಕ್ತದಾನ ಶಿಬಿರ’

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ, ಯುವ ರೆಡ್ ಕ್ರಾಸ್ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ, ವಿಟ್ಠಲ ಸುಪ್ರಜಿತ್ ಐಟಿಐ ವಿಟ್ಲ, ಸರಕಾರಿ ಐಟಿಐ ವಿಟ್ಲ, HDFC ಬ್ಯಾಂಕ್ ಮಂಗಳೂರು ಮತ್ತು...

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ

ಪ್ರತಿಷ್ಠಿತ ಖಾಸಗಿ ಹೋಟೆಲ್​​ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿದೇಶದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತ ಮೇರೆಗೆ ಸಿಸಿಬಿ...

ಡ್ರಗ್ಸ್ ಮಾರಾಟ; ನೈಜಿರಿಯಾ ಮೂಲದ ಪ್ರಜೆ ಅರೆಸ್ಟ್‌..!

ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜಿರಿಯಾ ಮೂಲದ ಪ್ರಜೆಯನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಡೇನಿಯಲ್‌ ಬಂಧಿತ ಆರೋಪಿ. ಡೇನಿಯಲ್ ಗ್ರಾಹಕರನ್ನು ವಾಟ್ಸ್ ಆಪ್ ಮೂಲಕ ಸಂಪರ್ಕಿಸಿ ಹಣ ಪಡೆದು ನಿರ್ಧಿಷ್ಟ ಸ್ಥಳದಲ್ಲಿ...

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಬೊಲೆರೋ; ಪ್ರಯಾಣಿಕರು ಪಾರು

ಕಡಬ-ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ವಾಹನದಲ್ಲಿದ್ದವರು ಪವಾಡ ಸದೃಶವಾಗಿ ಪಾರಾದ ಘಟನೆ ಮುಂಜಾನೆ ಸಂಭವಿಸಿದೆ. ಸುಳ್ಯ ತಾಲೂಕಿನ ಕಲ್ಲುಗುಂಡಿಯ ಚೇತನ್ ಎಂಬವರ ಕುಟುಂಬಸ್ಥರು...

ಪ್ರಜ್ಞೆತಪ್ಪಿ ಬಿದ್ದ ಪತ್ನಿಯನ್ನು ನೇಣು ಬಿಗಿದು ಹತ್ಯೆಗೈದ ಪತಿ

ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ಪತಿ ನೇಣುಬಿಗಿದು ಕೊಲೆ ಮಾಡಿರುವ ಘಟನೆ ರಾಯಚೂರಿನ ಸಿಂಧನೂರು ನಗರದ ಪಟೇಲವಾಡಿಯಲ್ಲಿ ನಡೆದಿದೆ. ಭುವನೇಶ್ವರಿ (31) ಕೊಲೆಯಾದ ಮಹಿಳೆ. ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿ ಪತಿ ನಾಗರಾಜ್‌ನನ್ನು ಪೊಲೀಸರು...

ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿ ಮೃತ್ಯು

ಬಿಸಿಯೂಟದ ಸಾಂಬಾರ್ ಪಾತ್ರೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಕಲಬುರಗಿಯ ಚಿಣಮಗೇರಾ ಗ್ರಾಮದ ಸರ್ಕಾರಿ ಶಾಲೆಯ ಮಹಾಂತಮ್ಮ (8) ಮೃತ ವಿದ್ಯಾರ್ಥಿನಿ. ನವೆಂಬರ್...

ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ, ಮಗು ಮೃತ್ಯು

ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ತುಳಿದು ತಾಯಿ ಮತ್ತು ಮಗು ಸಜೀವ ದಹನಗೊಂಡ ಘಟನೆ ಕಾಡುಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಓ ಫಾರ್ಮ್ ಬಳಿ ನಡೆದಿದೆ. ಮೃತರನ್ನು ಓ ಫಾರ್ಮ್...

ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

ಮಲಯಾಳಂ ನಟ ವಿನೋದ್ ಥಾಮಸ್ ಕೋಟ್ಟಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಹೊಟೇಲ್‌ ಆವರಣದಲ್ಲಿ ತುಂಬಾ ಸಮಯ ಪಾರ್ಕ್‌ ಮಾಡಿದ್ದ ಕಾರೊನೊಳಗೆ ನಟನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ....
error: Content is protected !!