Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಶೌಚಾಲಯಕ್ಕೆ ಕಾರು ಡಿಕ್ಕಿ – ಇಬ್ಬರು ಸಾವು, ಮತ್ತೋರ್ವ ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಶೌಚಾಲಯಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಗದಗ ನಗರದ ಹೊರವಲಯದಲ್ಲಿ ನಡೆದಿದೆ. ಕಳಸಾಪೂರ ಕ್ರಾಸ್ ಬಳಿಯ ಹುಬ್ಬಳ್ಳಿ-ಹೊಸಪೇಟೆ...

ಉಪನ್ಯಾಸಕನ ವಿರುದ್ಧ ಕಿರುಕುಳದ ಆರೋಪ- ವಿದ್ಯಾರ್ಥಿ ಆತ್ಮಹತ್ಯೆ

ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿಯೊಬ್ಬ ಸೆಲ್ಫಿ ವೀಡಿಯೋ ಮೂಲಕ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಹಳ್ಳಿ ಗ್ರಾಮದ ಲಲಿತಮ್ಮ ಹಾಗೂ ದೇವರಾಜು ದಂಪತಿಯ...

ಪುತ್ತೂರು: (ಡಿ.1, 2, 3, 4) ರಾಜ್ಯ ಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕ...

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಜಿ.ಪಂ., ಶಾಲಾ ಶಿಕ್ಷಣ ಉಪನಿರ್ದೇಶಕರ ಕಛೇರಿ ಮಂಗಳೂರು, ಪುತ್ತೂರು ಉಪವಿಭಾಗ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇವರ ಸಹಯೋಗದೊಂದಿಗೆ ಶ್ರೀರಾಮಕೃಷ್ಣ ಪ್ರೌಢಶಾಲೆ ಪುತ್ತೂರು ಇದರ ನೇತೃತ್ವದಲ್ಲಿ...

ಸುಳ್ಯ: ವಿದ್ಯಾರ್ಥಿ ನಾಪತ್ತೆ..!

ಸುಳ್ಯ: ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ಬೆಳ್ಳಾರೆ ಪೆರುವಾಜೆಯ ಚೆನ್ನಾರ್ ಕುಂಡಡ್ಕ ಬಳಿ ನಡೆದಿದೆ. ಕಾಣೆಯಾದ ವಿದ್ಯಾರ್ಥಿಯನ್ನು ಹನೀಫ್ ಎಂಬವರ ಮಗ ಅಬೂಬಕ‌ ಬಿಲಾಲ್ ಎಂದು ಗುರುತಿಸಲಾಗಿದೆ. ಮೂಲತಹ ಬಾಲಕ ಚೆನ್ನಾರಿನ ಕುಂಡಡ್ಕ ನಿವಾಸಿಯಾಗಿದ್ದು ಶಾಲೆಯಲ್ಲಿ ಎಂಟನೇ...

ಪಂಜ: ನೇಣು ಬಿಗಿದು ಮಹಿಳೆ ಆತ್ಮಹತ್ಯೆಗೆ ಶರಣು..!

ಪಂಜ: ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಗುತ್ತಿಗಾರು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರು ಕಮಿಲದ ಬಾಲಕೃಷ್ಣ ಗೌಡ ಎಂಬವರ ಪತ್ನಿ ಗೀತಾ (38) ಎಂದು ಗುರುತಿಸಲಾಗಿದೆ. ಬಳ್ಪ ಪೇಟೆಗೆ...

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆಯ...

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಸ್ನೇಹಬಂಧು ಸಹಾಯನಿಧಿ ಯೋಜನೆ ಅಕ್ಟೋಬರ್-2023 ಯೋಜನೆಯ ಇಪ್ಪತ್ತೆಳನೇಯ ಯೋಜನೆಯಲ್ಲಿ ರತ್ನಾ ಅಡ್ಯಾಲು ಇವರಿಗೆ ಹಣವನ್ನು ನೀಡಲಾಯಿತು. ರತ್ನ ಅಡ್ಯಾಲು ಇವರಿಗೆ 10,000-ರೂ ಮೊತ್ತದ ಚೆಕ್...

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆಯ...

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ ರಿ. ವಿಷ್ಣುನಗರ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆ ನವಂಬರ್-2023, ಇಪ್ಪತ್ತೆಂಟನೇಯ ಯೋಜನೆಯಲ್ಲಿ ಲಿಂಗಪ್ಪ ಅಳಕೆಮಜಲು ಇವರಿಗೆ ಹಣವನ್ನು ನೀಡಲಾಯಿತು. ಲಿಂಗಪ್ಪ ಅಳಕೆಮಜಲು ಇವರಿಗೆ 10,000-ರೂ ಮೊತ್ತದ ಚೆಕ್...

ಬೆಳ್ತಂಗಡಿ: ಜಮೀನಿಗೆ ಅಕ್ರಮ ಪ್ರವೇಶಿಸಿ ಅಡಿಕೆಕೊಂಡು ಹೋದ ಪ್ರಕರಣ; ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು..!

ಬೆಳ್ತಂಗಡಿ: ಅಕ್ರಮ ಪ್ರವೇಶ ಮಾಡಿ ಅಡಿಕೆ ಮರದಿಂದ ಅಡಿಕೆಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವೇಳೆ ವಿಚಾರಿಸಿದ ಮಹಿಳೆಗೆ ಬೈದು ಜೀವ ಬೆದರಿಕೆ ಹಾಕಿರುವ ಘಟನೆ ಶಿಬಾಜೆ ಗ್ರಾಮ ಬೆಳ್ತಂಗಡಿ ಎಂಬಲ್ಲಿ ನಡೆದಿದೆ. ಸಿ ಎಮ್ ಉಲಹನನ್,...

ಸುಳ್ಯ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!

ಸುಳ್ಯ: ವ್ಯಕ್ತಿಯೋರ್ವರು ವಿಷ ಸೇವಿಸಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಧ್ಯೆ ಕೊನೆಯುಸಿರೆಳೆದ ಘಟನೆ ಚೆಂಬು ಗ್ರಾಮದ ದೊಡ್ಡಜೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಚೆಂಬು ಗ್ರಾಮದ ದೊಡ್ಡಜೆ ಉದಯ (38) ಎಂದು ಗುರುತಿಸಲಾಗಿದೆ. ರಾತ್ರಿ ಮನೆಯಲ್ಲಿ ವಿಷ...

ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ಅಪಘಾತ; ಐವರು ಮೃತ್ಯು

ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನಪ್ಪಿದ ಘಟನೆ ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ನಡೆದಿದೆ. ಮೃತರನ್ನು ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70),...
error: Content is protected !!