Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಾರ್ಷಿಕ ಶಬರಿಮಲೆ ಯಾತ್ರೆ ಪ್ರಾರಂಭ; ಬಾಗಿಲು ತೆರೆದ ಅಯ್ಯಪ್ಪ ಸ್ವಾಮಿ ದೇಗುಲ

ಶಬರಿಮಲೆ: ಎರಡು ತಿಂಗಳ ದೀರ್ಘ ವಾರ್ಷಿಕ ಯಾತ್ರಾ ಋತುವಿನ ಆರಂಭ ವಾರ್ಷಿಕ ಮಂಡಲಂ-ಮಕರವಿಳಕ್ಕು ಉತ್ಸವಕ್ಕಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯದ ಬಾಗಿಲು ಗುರುವಾರ ತೆರೆಯಿತು. ದೇವಾಲಯದ ಪ್ರಧಾನ ಅರ್ಚಕ ಕಂದರಾರು ಮಹೇಶ್ ಮೋಹನರಾರು ನಿರ್ಗಮಿತ...

ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ..!

ಗಂಡ- ಹೆಂಡತಿ ಮಧ್ಯೆ ನಿತ್ಯ ಜಗಳದಿಂದ ಬೇಸತ್ತು ಯಾರೂ ಇಲ್ಲದ ಸಮಯದಲ್ಲಿ ಗಂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ‌ ಹದಿನಾರು ಮೋಳೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮಾದೇಶ್...

ನೆಲ್ಯಾಡಿ: ಬೈಕ್ ಲಾರಿ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು..!

ನೆಲ್ಯಾಡಿ: ನಿಂತಿದ್ದ ಲಾರಿಯೊಂದಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೋಲ್ಪೆ ಎಂಬಲ್ಲಿ ನಡೆದಿದೆ. ಮೃತ ಯುವಕಬಂಟ್ವಾಳ ತಾಲೂಕು ಕರೋಪಾಡಿ ನಿವಾಸಿ ದೀಕ್ಷಿತ್ (23) ಎಂದು...

ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು..!

ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯ ಮಾಡಿದ್ದರಿಂದ ಮಹಿಳೆ ಸಾವನಪ್ಪಿದ್ದಾಳೆ ಎಂದು ಆರೋಪಿಸಿ, ಆಯಂಬುಲೆನ್ಸ್​ನಲ್ಲಿ ಶವ ಇಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮೃತ ನಾಜ್ನಿ (34)ಗೆ ಇದ್ದಕ್ಕಿದ್ದಂತೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿದ್ದ...

ಕಟಪಾಡಿ: ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ..!

ಕಟಪಾಡಿ: ರೈಲ್ವೇ ಹಳಿಯ ಬಳಿ ಅಪರಿಚಿತ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಘಟನೆ ಕಟಪಾಡಿ ಬಳಿಯ ಅಚ್ಚಡ ಎಂಬಲ್ಲಿ ಪತ್ತೆಯಾಗಿದೆ. ರೈಲು ಹಳಿಯಲ್ಲಿ ಓಡಾಡುವ ವೇಳೆ ಮುಂಜಾನೆ 4.30 ಗಂಟೆ ಸುಮಾರಿಗೆ ಸಂಚರಿಸುವ ರೈಲು ಡಿಕ್ಕಿ...

ಪ್ರೇಯಸಿಯ ಕತ್ತು ಕೊಯ್ದು ಕೊಂದ ಪ್ರಿಯಕರ! ಮರು ಸಂಧಾನಕ್ಕೆ‌ ಕರೆಸಿ ಹತ್ಯೆ

ಪ್ರೇಮ ವೈಫಲ್ಯದಿಂದ ಪ್ರಿಯಕರ ತನ್ನ ಪ್ರೇಯಸಿಯ ಕತ್ತು ಕುಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ. ಸುಚಿತ್ರಾ (20) ಕೊಲೆಯಾದ ಯುವತಿ. ತೇಜಸ್ (23) ಕೊಲೆ ಮಾಡಿರುವ ಪ್ರಿಯಕರ. ಸುಚಿತ್ರಾ ಮತ್ತು...

ಬಂಟ್ವಾಳ : ಅಕ್ರಮ ಜುಗಾರಿ ಆಟದ ಅಡ್ಡಕ್ಕೆ ಪೊಲೀಸ್‌ ದಾಳಿ

ಬಂಟ್ವಾಳ : ಅಕ್ರಮ ಜುಗಾರಿ ಆಟದ ಅಡ್ಡಕ್ಕೆ ಪೊಲೀಸ್‌ ದಾಳಿ ನಡೆಸಿದ ಘಟನೆ ಸಜಿಪಮುನ್ನೂರು ಗ್ರಾಮದ ಮಂಜಲ್ಪಾದೆ ಎಂಬಲ್ಲಿ ನಡೆದಿದೆ. ಸಾರ್ವಜನಿಕ ಗುಡ್ಡದಲ್ಲಿ ಯಾವುದೇ ಅನುಮತಿಯಿಲ್ಲದೇ, ಅಕ್ರಮವಾಗಿ ಹಣ ಪಣವಾಗಿಟ್ಟು ಇಸ್ಪೀಟ್ ಜುಗಾರಿ ಆಟ...

ನಿಂಬೆಹಣ್ಣಿನ ಆರೋಗ್ಯ ಪ್ರಯೋಜನಗಳು

ನಿಂಬೆ ಒಂದು ಸಿಟ್ರಸ್ ಹಣ್ಣಾಗಿದ್ದು, ಇದು ಅನೇಕ ಆರೋಗ್ಯ ಪ್ರಯೋಜನಗಳಿಗೆ ವ್ಯಾಪಕವಾಗಿ ಹೆಸರುವಾಸಿಯಾಗಿದೆ. ನಿಂಬೆಹಣ್ಣುಗಳು ವಿಟಮಿನ್ ಸಿ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಇತರ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ನಿಂಬೆಹಣ್ಣುಗಳು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ. ನಿಂಬೆಯಲ್ಲಿ ವಿಟಮಿನ್...

ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಹಾವು ಕಡಿತ; ಆಸ್ಪತ್ರೆಗೆ ದಾಖಲು

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಮನೆಯಲ್ಲಿ ವಾಕಿಂಗ್ ನಡೆಸುವ ವೇಳೆ ಹಾವೊಂದು ಕಚ್ಚಿರುವ ಬಗ್ಗೆ ವರದಿಯಾಗಿದೆ.ಸಂಜೀವ ಮಠಂದೂರು ರವರು ಸಂಜೆ ವೇಳೆ ಮನೆ ಸಮೀಪ ವಾಕಿಂಗ್ ನಡೆಸುತ್ತಿದ್ದು, ಈ...

ಪುತ್ತೂರು: ಅಮಲು ಪದಾರ್ಥ ಸೇವಿಸಿ ಪೊಲೀಸ್ ಸಿಬ್ಬಂದಿಗೆ ಹಲ್ಲೆ

ಪುತ್ತೂರು: ಅಮಲು ಪದಾರ್ಥದ ನಶೆಯಲ್ಲಿದ್ದ ವ್ಯಕ್ತಿಯೋರ್ವ ಪೊಲೀಸರೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದ ಬಳಿ ನಡೆದಿದೆ. ಹಲ್ಲೆ ನಡೆಸಿದ ವ್ಯಕ್ತಿ ಬಡಗನ್ನೂರು ಮೂಲದ ಹರೀಶ್ ಎಂದು ಗುರುತಿಸಲಾಗಿದೆ.ಕುಡಿದ ನಶೆಯಲ್ಲಿ...
error: Content is protected !!