Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುಳ್ಯ: ನೈತಿಕ ಪೊಲೀಸ್ ಗಿರಿ ಆರೋಪ: ಹಿಂದೂ ಸಂಘಟನೆಯ ಕಾರ್ಯಕರ್ತರ ಗಡಿಪಾರಿಗೆ ಆದೇಶ

ಸುಳ್ಯ: ಕರ್ನಾಟಕ ಪೋಲಿಸ್ ಅಧಿನಿಯಮ 1953 ರ ಕಲಂ 55 ಪ್ರಕಾರ ಬಳ್ಳಾರಿ ಜಿಲ್ಲೆಗೆ ಲತೀಶ್ ಗುಂಡ್ಯ ಸೇರಿದಂತೆ ಐವರ ಮೇಲೆ ಗಡಿಪಾರು ಆದೇಶ ಹೊರಡಿಸಲಾಗಿದೆ. ನೈತಿಕ ಪೊಲೀಸ್ ಗಿರಿ ಸೇರಿದಂತೆ ಇತರ ಪ್ರಕರಣದಲ್ಲಿ...

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಗಡುವು ವಿಸ್ತರಿಸಿದ ಸರ್ಕಾರ, ಏನಿದು ಹೊಸ ಫಲಕ?

ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ ಗಡುವನ್ನು ಕರ್ನಾಟಕ ಸರ್ಕಾರ 3 ತಿಂಗಳಿಗೆ ವಿಸ್ತರಿಸಿದೆ. ಈ ಮೂಲಕ ಆತಂಕಗೊಳಗಾಗಿದ್ದ ವಾಹನ ಮಾಲೀಕರು ನಿರಾಳರಾಗಿದ್ದಾರೆ. ಏನಿದು HSRP ನಂಬರ್ ಪ್ಲೇಟ್? ಇಲ್ಲಿದೆ ವಿವರ. ಕರ್ನಾಟಕ ಸಾರಿಗೆ...

ಒಂದೇ ದಿನ ಒಂದೇ ಸ್ಥಳದಲ್ಲಿ ಎರಡು ಅಪಘಾತ – ಇಬ್ಬರು ಮೃತ್ಯು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಂದೂರು ತಾಲೂಕಿನ ಉಪ್ಪುಂದ ಸಮೀಪದ ನಂದನವನ ಜಂಕ್ಷನ್ ನಲ್ಲಿ ಒಂದೇ ದಿನದ ಅವಧಿಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಪ್ರತ್ಯೇಕ ಅಪಘಾತಗಳಲ್ಲಿ ಸಾವನ್ನಪ್ಪಿದ...

ಉಡುಪಿ: ನಾಲ್ವರ ಹತ್ಯೆ ಪ್ರಕರಣ- ಸ್ಥಳ ಮಹಜರು ವೇಳೆ ಸ್ಥಳೀಯರ ಆಕ್ರೋಶ,ಲಾಠಿ ಪ್ರಹಾರ

ಉಡುಪಿ : ಉಡುಪಿಯ ನೇಜಾರು ತೃಪ್ತಿ ಲೇಔಟ್‌ ನಲ್ಲಿ ನಡೆದ ತಾಯಿ, ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯನ್ನು ಪೊಲೀಸರು ಸ್ಥಳ ಮಹಜರು ನಡೆಸಲು ಕರೆ ತಂದ ವೇಳೆ ಸ್ಥಳದಲ್ಲಿ...

ಕ್ರಿಕೆಟ್​ ಪ್ರೇಮಿಗಳ ಮದುವೆ; ಮಂಟಪದಲ್ಲೇ ಇಂಡೋ-ಕಿವೀಸ್ ಸೆಮಿ ಫೈನಲ್ ವೀಕ್ಷಣೆಗೆ ವ್ಯವಸ್ಥೆ..!

ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವೆ ಸೆಮಿ ಫೈನಲ್ ಕ್ರಿಕೆಟ್ ಪಂದ್ಯ ನಡೆದಿದ್ದು, 70 ರನ್‌ಗಳ ಅಂತರದಲ್ಲಿ ಭಾರತ ಭರ್ಜರಿ ಜಯ ಗಳಿಸಿ ವಿಶ್ವಕಪ್ ಫೈನಲ್‌ಗೆ ಕಾಲಿಟ್ಟಿದೆ. ಈ ನಡುವೆ ತುಮಕೂರಿನಲ್ಲಿ ಕ್ರಿಕೆಟ್...

ಬೈಕ್‌ಗೆ ಖಾಸಗಿ ಬಸ್‌ ಡಿಕ್ಕಿ; ಮಹಿಳೆ ಸಾವು..!

ಟಿವಿಎಸ್ ಎಕ್ಸೆಲ್‌ ಬೈಕ್‌ಗೆ ಖಾಸಗಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು-ಬನ್ನೇರುಘಟ್ಟ ಮುಖ್ಯರಸ್ತೆಯ ಮೀನಾಕ್ಷಿ ದೇವಾಲಯದ ಬಳಿ ನಡೆದಿದೆ. ಮೃತಪಟ್ಟ ಮಹಿಳೆ ಶ್ಯಾನಭೋಗನಹಳ್ಳಿ ನಿವಾಸಿ ಸೆಲ್ವ (48) ಎಂದು ಗುರುತಿಸಲಾಗಿದೆ....

ಶಿಕ್ಷಕಿ ನಾಪತ್ತೆ..!

ಶಾಲೆಯ ಶಿಕ್ಷಕಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ರಾಮನಹಳ್ಳಿಯಿಂದ ಬಣಕಲ್ ನಲ್ಲಿ ನಡೆದಿದೆ. ನಾಪತ್ತೆಯಾಗಿರುವ ಶಿಕ್ಷಕಿ ಆಸಿಯಾ ಎಂದು ಗುರುತಿಸಲಾಗಿದೆ. ಶಿಕ್ಷಕಿ ಶಾಲೆಗೆ ಹೋಗಿ ಬುಧವಾರ ರಜೆ ಹಾಕಿ ಮನೆಗೆ ಹೋಗುತ್ತೇನೆಂದು ತೆರಳಿದವರು ನಾಪತ್ತೆಯಾಗಿದ್ದಾರೆ. ಮನೆಗೆ...

ಪೋಕ್ಸೋ ಕೇಸ್‌; ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ

ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಜೈಲು ಸೇರಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು 14 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಮೊದಲ ಫೋಕ್ಸೋ ಕೇಸ್‌ನಲ್ಲಿ ಮುರುಘಾ ಶ್ರೀಗಳಿಗೆ...

ವಿಟ್ಲ: ವಿದ್ಯಾನಗರ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ವಿಟ್ಲ: ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ ಇವರು...

ಕಾಸರಗೋಡು: ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ನ. 17ರಂದು ಮಕರ ಸಂಭ್ರಮ; ಪ್ರತ್ಯಕ್ಷವಾದ ಮೊಸಳೆಗೆ ನಾಮಕರಣ, ನೈವೇದ್ಯ..!

ಕಾಸರಗೋಡು: ಇಲ್ಲಿನ ಬಹುಪ್ರಸಿದ್ದ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದ ಸರೋವರದಲ್ಲಿ ಬಬಿಯಾ ಮೊಸಳೆಯ ನಿಧನದ ಬಳಿಕ ಮರಿಮೊಸಳೆ ಪ್ರತ್ಯಕ್ಷವಾಗಿದ್ದು ಆ ಪ್ರಯುಕ್ತ ಕ್ಷೇತ್ರ ಅನಂತಪುರದಲ್ಲಿ ನ. 17ರಂದು ಮಕರ ಸಂಭ್ರಮ ಕಾರ್ಯಕ್ರಮ ಜರಗಲಿದೆ. ಬೆಳಿಗ್ಗೆ ಗಂಟೆ...
error: Content is protected !!