Tag: vtv vitla
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಹೇಳಿಕೆ, ಕಾಮೆಂಟ್ಸ್ ಹಾಕಿದ್ರೆ ಪ್ರಕರಣ ದಾಖಲು; ದ.ಕ.ಜಿ.ಎಸ್ಪಿ ರಿಷ್ಯಂತ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಜಾಲ ತಾಣದಲ್ಲಿ ಹೆಚ್ಚುತ್ತಿರುವ ಫೇಕ್ ನ್ಯೂಸ್, ಪ್ರಚೋದನಾಕಾರಿ ಭಾಷಣ, ಕಾಮೆಂಟ್ಸ್ ಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಸಾಮಾಜಿಕ ಜಾಲ ತಾಣದಲ್ಲಿ ಯಾವುದೇ ಕೋಮು ಪ್ರಚೋದನೆ...
ವಿಟ್ಲ: ಜೆಸಿಐ ವಿಟ್ಲದ 2024ರ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ...
ವಿಟ್ಲ: ಜೆಸಿಐ ವಿಟ್ಲದ 2024ರ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ವಿಟ್ಲದ ಸಿವಿಲ್ ಇಂಜಿನಿಯರ್ &ಕಂಟ್ರಾಕ್ಟರ್ ಆಗಿರುವ ಸಂತೋಷ್ ಶೆಟ್ಟಿ ಪೆಲತಡ್ಕ, ಕಾರ್ಯದರ್ಶಿಯಾಗಿ ಪ್ರಿಂಟ್ ಪಾಯಿಂಟ್ ಮುರಳಿ ಪ್ರಸಾದ್ ಹಾಗೂ ಕೋಶಾಧಿಕಾರಿಯಾಗಿ...
ಕಾಪು: ಕಾರು ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು
ಕಾಪು: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಟಪಾಡಿಯ ಭಾಗ್ಯಲಕ್ಷ್ಮೀ ಗ್ರಾನೈಟ್ಸ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಇನ್ನಂಜೆಯ ಉತ್ತಮ (33) ಎಂದು ಗುರುತಿಸಲಾಗಿದೆ. ಪೇಟಿಂಗ್...
ರೈಲ್ವೆ ಹಳಿಗಳ ಮೇಲೆ ವಿಧ್ವಂಸ ಕೃತ್ಯಕ್ಕೆ ಯತ್ನಿಸಿದ ಆರೋಪ; ಮೂವರ ಬಂಧನ
ಭಾರಿ ರೈಲು ದುರಂತವೊಂದು ತಪ್ಪಿದ್ದು ರೈಲ್ವೇ ಹಳಿ ಮೇಲೆ ಕಬ್ಬಿಣದ ರಾಡ್ ಹಾಗೂ ಮರದ ದಿಮ್ಮಿ ಇಟ್ಟು ಹಳಿ ತಪ್ಪಿಸಲು ಸ್ಕೆಚ್ ಹಾಕಿದ್ದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ನವಂಬರ್...
ಕಾಸರಗೋಡು: ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ..!
ಕಾಸರಗೋಡು: ಕಾಲೇಜು ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಸಮೀಪದ ನಾರಂಪಾಡಿಯಲ್ಲಿ ನಡೆದಿದೆ.
ಮೃತಪಟ್ಟ ವಿಧ್ಯಾರ್ಥಿ ನಾರಂಪಾಡಿಯ ಮಹಾಲಿಂಗ ನಾಯ್ಕ್ ರವರ ಪುತ್ರಿ ಅಂಕಿತಾ ( 18) ಎಂದು ಗುರುತಿಸಲಾಗಿದೆ.
ಖಾಸಗಿ ಕಾಲೇಜಿನ...
ಮಾಣಿ : ವಾಹನ ತಪಾಸಣೆ ವೇಳೆ ಓಮ್ನಿ ಕಾರು ಡಿಕ್ಕಿ – ಜಿಲ್ಲಾ ಸಶಸ್ತ್ರ...
ಮಾಣಿ : ವಾಹನ ತಪಾಸಣೆ ವೇಳೆ ಓಮ್ನಿ ಕಾರು ಡಿಕ್ಕಿ ಹೊಡೆದು ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೆಟ್ಟಮುಡ್ನರು ಗ್ರಾಮದ...
ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ- ತಡೆಯಾಜ್ಞೆ ತೆರವಿಗೆ ಸಿಬಿಐನಿಂದ ಹೈಕೋರ್ಟ್ಗೆ ಅರ್ಜಿ
ಬೆಂಗಳೂರು:ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ಗೆ ಸಂಬಂಧಪಟ್ಟಂತೆ ಡಿ ಕೆ ಶಿವಕುಮಾರ್ ಅವರಿಗೆ ಸಿಬಿಐ ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್ ತಡೆ ನೀಡಿದ ಹಿನ್ನೆಲೆ ಇದೀಗ ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಿಬಿಐನಿಂದ...
ನ್ಯೂಜಿಲೆಂಡ್ ಮಣಿಸಿ ಫೈನಲ್ಗೆ ಲಗ್ಗೆ ಇಟ್ಟ ಭಾರತ !
ಟೀಂ ಇಂಡಿಯಾ ವಿಶ್ವವನ್ನು ಗೆಲ್ಲಲು ಕೇವಲ ಇನ್ನೊಂದು ಹೆಜ್ಜೆ ಹಿಂದೆ ಇದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 70 ರನ್ಗಳಿಂದ...
ಈ ಆಹಾರಗಳನ್ನು ಸೇವಿಸಿ, ಆಗ ಗ್ಯಾಸ್ಟ್ರಿಕ್ ಸಮಸ್ಯೆಯೇ ಬರಲ್ಲ!
ಅತಿಯಾದ ಗ್ಯಾಸ್ಟ್ರಿಕ್ ಸಮಸ್ಯೆ ಹಲವಾರು ಆರೋಗ್ಯ ತೊಂದರೆಗಳಿಗೆ ಕಾರಣವಾಗುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗುವಂತೆ ಮಾಡಿಕೊಳ್ಳಬಾರದು.ಬಾಳೆಹಣ್ಣಿನಲ್ಲಿ ನೈಸರ್ಗಿಕವಾದ ರೂಪದಲ್ಲಿ ಪೊಟ್ಯಾಶಿಯಂ ಅಂಶ ಇರುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣವಾಗಿ ಇದು ಕೆಲಸ...
ಉಡುಪಿ: ನಾಲ್ವರ ಹತ್ಯೆ ಪ್ರಕರಣ: ಆರೋಪಿ 14 ದಿನ ಪೊಲೀಸ್ ಕಸ್ಟಡಿಗೆ
ಉಡುಪಿ: ಉಡುಪಿಯಲ್ಲಿ ಗಗನಸಖಿ ಅಯ್ನಾಜ್ಳನ್ನು ಕೊಲೆ ಮಾಡಲು ಬಂದಿದ್ದ ಆರೋಪಿ ನಂತರ ಸಾಕ್ಷ್ಯ ನಾಶ ಮಾಡುವುದಕ್ಕಾಗಿ ಚಿಕ್ಕ ಮಕ್ಕಳು ಎನ್ನುವುದನ್ನೂ ನೋಡದೇ ಮನೆಯಲ್ಲಿ ಸಿಕ್ಕ ಸಿಕ್ಕವರನ್ನೆಲ್ಲ ಚಾಕುವಿನಿಂದ ಚುಚ್ಚಿ ಕೊಲೆಗೈದು ಪರಾರಿ ಆಗಿದ್ದ...
















