Tag: vtv vitla
ತಾಯಿ ಕೊಲೆಗೈದವನ ಮೇಲೆ 6 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಮಗ
ತಾಯಿಯನ್ನು ಹತ್ಯೆಗೈದಿದ್ದ ಆರೋಪಿಯನ್ನು ಆರು ವರ್ಷಗಳ ಬಳಿಕ ಮಗ ಬರ್ಬರವಾಗಿ ಕೊಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಸಮಂದೂರಿನಲ್ಲಿ ನಡೆದಿದೆ.
ನಾರಾಯಣಪ್ಪ (52) ಕೊಲೆಯಾದ ವ್ಯಕ್ತಿ. ಮಧು ಎಂಬಾತ...
ಬೆಂಗಳೂರು: ದೆವ್ವದ ಮುಖವಾಡ ಧರಿಸಿ ‘ಡೆಡ್ಲಿ ವೀಲಿಂಗ್’ : ಮೂವರು ಅರೆಸ್ಟ್
ಬೆಂಗಳೂರು: ದೆವ್ವದ ಹೆಸರಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ ಮೂವರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಬಂಧಿಸಿದ್ದಾರೆ.
ವ್ಹೀಲಿಂಗ್ ಮಾಡುವಾಗ ದೆವ್ವದ ಮುಖವಾಡವನ್ನು ಧರಿಸುತ್ತಿದ್ದ ಪುಂಡರು, ಡೆವಿಲ್ ಆನ್ ರೋಡ್ ಎಂದು ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದರು....
ಕೋತಿಗಳ ದಾಳಿಗೆ ಬಾಲಕ ಬಲಿ
ಹತ್ತು ವರ್ಷದ ಬಾಲಕನನ್ನು ಕೋತಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ.
ಕೋತಿಯೊಂದು ಬಾಲಕನನ್ನು ಹತ್ಯೆ ಮಾಡಿ ಕರುಳನ್ನು ಬಗೆದು ಹೊರ ತೆಗೆದಿದೆ. ಗುಜರಾತ್ನ ಗಾಂಧಿನಗರದ ಸಾಲ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದೆ....
ನೆಲ್ಯಾಡಿ: ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ ಯುವಕ ನೀರುಪಾಲು; ಮೃತದೇಹ ಪತ್ತೆ
ನೆಲ್ಯಾಡಿ: ಸ್ನಾನಕ್ಕೆ ಹೋಗಿದ್ದ ಯುವಕನೋರ್ವ ನೀರುಪಾಲಾದ ಘಟನೆ ಗುಂಡ್ಯ ಹೊಳೆಯಲ್ಲಿ ನಡೆದಿದೆ.
ಸಿರಿಬಾಗಿಲು ಗ್ರಾಮದ ಬರ್ಚಿನಾಳ ನಿವಾಸಿ ಸೋಮಶೇಖರ (34ವ.) ಮೃತಪಟ್ಟವರು. ನ.14ರಂದು ಸಂಜೆ ಗುಂಡ್ಯ ಹೊಳೆಗೆ ಸ್ನಾನಕ್ಕೆ ಹೋಗಿದ್ದ ವೇಳೆ ಕಾಲು ಜಾರಿ...
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ಲಾರಿ; ಸವಾರೆ ಮೃತ್ಯು
ಬಂಟ್ವಾಳ: ಗೂಡ್ಸ್ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರೆ ಮೃತಪಟ್ಟ ಘಟನೆ ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ಎಂಬಲ್ಲಿ ನಡೆದಿದೆ.
ಮೃತ ದ್ವಿಚಕ್ರ ವಾಹನ ಸವಾರನನ್ನು ಪ್ರತೀಕ್ಷಾ ಪೂಜಾರಿ ಎನ್ನಲಾಗಿದೆ. ಕನಕರಾಜ್ ಎಂಬವರು ಚಲಾಯಿಸುತ್ತಿದ್ದ...
ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ; ಮೂವರು ಗಂಭೀರ..!
ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆ ಹಿಂಭಾಗದಲ್ಲಿ ನಡೆದಿದೆ.
ಗಾಯಗೊಂಡವರು ಹರ್ಷಿಯಾ (16) ಹೇಮಾವತಿ (18) ಹಾಗೂ ರಫೀಕ್ (4) ಎಂದು...
ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ
ಬಿ.ವೈ.ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಹೋಮದ ಪೂರ್ಣಾಹುತಿಯಲ್ಲಿ ಭಾಗವಹಿಸಿದ ವಿಜಯೇಂದ್ರ...
ನಿಯಂತ್ರಣ ತಪ್ಪಿ 300 ಅಡಿ ಆಳವಾದ ಕಂದಕಕ್ಕೆ ಬಿದ್ದ ಬಸ್; 30 ಪ್ರಯಾಣಿಕರು ಸಾವು..!
ಬಸ್ ನಿಯಂತ್ರಣ ತಪ್ಪಿ ಬಟಾಟೆ-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿ ಟ್ರಿಂಗಲ್-ಅಸ್ಸಾರ್ ಬಳಿ 300 ಅಡಿ ಆಳವಾದ ಕಂದಕಕ್ಕೆ ಉರುಳಿ ಬಿದ್ದು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಶ್ರೀನಗರದ ಜಮ್ಮು, ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ.
ಕಂದಕಕ್ಕೆ ಬಸ್...
ಕಡಬ: ಸ್ಕೂಟರ್ ಬೈಕ್ ನಡುವೆ ಢಿಕ್ಕಿ..!
ಕಡಬ: ಸ್ಕೂಟರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಮತ್ತು ಸಹ ಸವಾರೆ ಗಾಯಗೊಂಡ ಘಟನೆ ಕಡಬದ ಹೆಚ್ಪಿ ಪೆಟ್ರೋಲ್ ಪಂಪ್ ಬಳಿ ನಡೆದಿದೆ.
ರೆಂಜಿಲಾಡಿ ಗ್ರಾಮದ ಅಣ್ಣಮ್ಮ ಎಂಬವರು ತನ್ನ...
ಪಟಾಕಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಯುವಕ ಸಾವು..!
ಆಕಸ್ಮಿಕವಾಗಿ ಬೆಂಕಿ ತಗಲಿ ಪಟಾಕಿಗಳು ಸಿಡಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ತರಿಕೆರೆಯ ಸುಣ್ಣದ ಹಳ್ಳಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕ ಪ್ರದೀಪ್ (30) ಎಂದು ಗುರುತಿಸಲಾಗಿದೆ.
ಯುವಕ ಕುರ್ಚಿ ಅಡಿಯಲ್ಲಿ ಪಟಾಕಿ ಚೀಲ ಇಟ್ಟುಕೊಂಡು ಕುಳಿತಿದ್ದ....















