Tag: vtv vitla
ಸಿಲಿಗುರಿ ಕಾರಿಡಾರ್‌ನ 120 ಎಕರೆ ಭೂಮಿ ಕೇಂದ್ರ ಸರಕಾರಕ್ಕೆ ಹಸ್ತಾಂತರ- ಸಿಎಂ ಸುವೇಂದು ಅಧಿಕಾರಿ...
ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಸಿಎಂ ಸುವೇಂದು ಅಧಿಕಾರಿ ಅವರು ಇಂದು ಮಹತ್ವದ ನಿರ್ಧಾರ ತೆಗೆದುಗೊಂಡಿದ್ದು, ಸಿಲಿಗುರಿ ಕಾರಿಡಾರ್ (ಚಿಕನ್ ನೆಕ್) ನಲ್ಲಿರುವ 120 ಎಕರೆ ಭೂಮಿಯನ್ನು ಕೇಂದ್ರ ಸರಕಾರಕ್ಕೆ ಹಸ್ತಾಂತರ...
ಕಾಸರಗೋಡು: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ- ಓರ್ವ ಸಾವು, ಮೂವರಿಗೆ ಗಾಯ
ಕಾಸರಗೋಡು: ಸ್ಕೂಟರ್ ಮತ್ತೆ ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಸೋಮವಾರ(ಮೇ 18) ರಾತ್ರಿ ಕಾಸರಗೋಡಿನಲ್ಲಿ ನಡೆದಿದೆ.
ಸ್ಕೂಟರ್ ಸವಾರ ಶಹಬಾಸ್ ಹಸನ್(17) ಮೃತ ಬಾಲಕ. ಈತ ಉದಯ...
ದುಬಾರೆಯಲ್ಲಿ ಕಾದಾಟದಿಂದ ತೀವ್ರವಾಗಿ ಗಾಯಗೊಂಡಿದ್ದ ಆನೆ ಸಾವು..!
ಮಡಿಕೇರಿ: ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವೆ ಸೋಮವಾರ ನಡೆದ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದೆ.
ಸೋಮವಾರ ಕಂಜನ್ ಆನೆ ಹಾಗೂ ಮಾರ್ತಾಂಡ...
ಉತ್ತರಾಖಂಡ ಮಾಜಿ ಸಿಎಂ ಭುವನ್ ಚಂದ್ರ ಖಂಡೂರಿ ವಿಧಿವಶ
ಡೆಹ್ರಾಡೂನ್: ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ, ನಿವೃತ್ತ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ ಅವರು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಖಂಡೂರಿ ಅವರು ಇಂದು ಡೆಹ್ರಾಡೂನ್‌ನ ಮ್ಯಾಕ್ಸ್...
ಇಂಡಿಗೋ ವಿಮಾನದೊಳಗೆ ವಿದ್ಯುತ್ ವ್ಯತ್ಯಯ – 30 ನಿಮಿಷ ಎಸಿ, ಬೆಳಕಿಲ್ಲದೇ ಪ್ರಯಾಣಿಕರ ಪರದಾಟ
ನವದೆಹಲಿ: ವಡೋದರಾದಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದೊಳಗೆ ಉಂಟಾದ ವಿದ್ಯುತ್ ವ್ಯತ್ಯಯದಿಂದ ಪ್ರಯಾಣಿಕರು 30 ನಿಮಿಷಗಳ ಕಾಲ ಎಸಿ, ಬೆಳಕು ಇಲ್ಲದೇ ಪರದಾಡಿದ್ದಾರೆ. ಪರಿಣಾಮ ವಿಮಾನವು ನಿಗದಿತ ಸಮಯಕ್ಕಿಂತ 80 ನಿಮಿಷ ತಡವಾಗಿ...
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ – ಆರ್‌ಸಿಸಿ ಕೋಚಿಂಗ್ ಸೆಂಟರ್ ಮಾಲೀಕನ ಬಂಧನ
ಮುಂಬೈ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ರೇಣುಕೈ ರಸಾಯನಶಾಸ್ತ್ರ ತರಗತಿಗಳ ಸಂಸ್ಥಾಪಕ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್‌ನನ್ನು ಕೇಂದ್ರ ತನಿಖಾ ದಳ(ಸಿಬಿಐ) ಬಂಧಿಸಿದೆ.
ಸಿಬಿಐ ಭಾನುವಾರ ಶೋಧ ನಡೆಸಿದ...
ಬೆಳ್ತಂಗಡಿ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಮೇಲೆ ಹಲ್ಲೆ ಆರೋಪ; ದೂರು ದಾಖಲು
ಬೆಳ್ತಂಗಡಿ; ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
ನಾಲ್ಕೂರು ನಿವಾಸಿ ಜೆರಾಲ್ಡ್ ರೋಶನ್ ಕೋರ್ಡೆರೋ ಎಂಬವರು ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಚಾಲಕರಾಗಿದ್ದು, ಮೇ18 ರಂದು...
ಶಿವಮೊಗ್ಗ: ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಮಂದಿ ಲಾಕ್ – ಹರಸಾಹಸಪಟ್ಟು ರಕ್ಷಿಸಿದ...
ಶಿವಮೊಗ್ಗ: ನಗರದ ವಿಶಾಲ್ ಮಾರ್ಟ್ ಕಟ್ಟಡದ ಲಿಫ್ಟ್‌ನಲ್ಲಿ ಒಂದು ಗಂಟೆ ಕಾಲ ಸಿಲುಕಿದ್ದ 9 ಜನರನ್ನು ಅಗ್ನಿಶಾಮಕ ದಳದ ತಂಡ ಸುರಕ್ಷಿತವಾಗಿ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ.
ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್ ಹಠಾತ್ ಆಗಿ ಮೊದಲ...
ಮತ್ತೆ ಇಂಧನ ದರ ಏರಿಕೆ– ಪೆಟ್ರೋಲ್, ಡೀಸೆಲ್ ಬೆಲೆ 90 ಪೈಸೆ ಹೆಚ್ಚಳ
ನವದೆಹಲಿ: ದೇಶಾದ್ಯಂತ ಬೆಳ್ಳಂಬೆಳಗ್ಗೆ ದೇಶದ ಜನರಿಗೆ ದೊಡ್ಡ ಶಾಕ್ ಎದುರಾಗಿದ್ದು, ಮಂಗಳವಾರ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪ್ರತಿ ಲೀ.ಗೆ ಸುಮಾರು 90 ಪೈಸೆ ಹೆಚ್ಚಿಸಿವೆ. ಇದು ಒಂದು ವಾರದೊಳಗೆ 2ನೇ...
ಗಂಟಲಲ್ಲಿ ನೆಲ್ಲಿಕಾಯಿ ಸಿಲುಕಿ 2 ವರ್ಷದ ಮಗು ಸಾವು !
ಕೋಲಾರ: ಮಗುವೊಂದು ಆಟವಾಡುವಾಗ ಆಕಸ್ಮಿಕವಾಗಿ ಬೆಟ್ಟದ ನೆಲ್ಲಿಕಾಯಿ ನುಂಗಿದ ಪರಿಣಾಮ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಸೋಮವಾರ(ಮೇ18) ಕೋಲಾರದಲ್ಲಿ ನಡೆದಿದೆ.
ವಿಜಯೇಂದ್ರ(2 ವರ್ಷ) ಮೃತ ಮಗು. ಈ ಪುಟಾಣಿ...
















