Tag: vtv vitla
ತಿಂಡಿ ಕೊಡಲು ತಡವಾಗಿದ್ದಕ್ಕೆ ಬಿಸಿ ಎಣ್ಣೆ ಎರಚಿದ ಗ್ರಾಹಕ
ಗ್ರಾಹಕನೊಬ್ಬ ಹೊಟೇಲ್ ಮಾಲೀಕನ ಮೇಲೆ ಅಡುಗೆ ಎಣ್ಣೆ ಎರಚಿದ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರಿನ ಮಾನ್ವಿ ತಾಲೂಕಿನ ರಾಜೋಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗಾಯಾಳು ಹೋಟೆಲ್ ಮಾಲೀಕನನ್ನು ರಂಗಯ್ಯ ಶೆಟ್ಟಿ ಎಂದು ಗುರುತಿಸಲಾಗಿದೆ. ಅದೇ...
ಮೆಂತ್ಯೆ ಕಾಳಿನ ಸೇವನೆಯಿಂದಾಗುವ ಆರೋಗ್ಯಕಾರಿ ಪ್ರಯೋಜನಗಳು
ಮೆಂತ್ಯೆಕಾಳು- ಮೂರ್ತಿ ಸಣ್ಣದಾದರೂ, ಕಾರುಬಾರು ದೊಡ್ಡದು.ಮೆಂತ್ಯೆ ಕಾಳಿನಲ್ಲಿ ಹಲವಾರು ರೀತಿಯ ಆರೋಗ್ಯ ಗುಣಗಳು ಇರುವ ಕಾರಣದಿಂದಾಗಿ ಇದನ್ನು ಭಾರತೀಯರು ಹಿಂದಿನಿಂದಲೂ ತಮ್ಮ ದೈನಂದಿನ ಆಹಾರದಲ್ಲಿ ಬಳಕೆ ಮಾಡಿಕೊಂಡು ಬರುತ್ತಿದ್ದಾರೆ. ಇದು ಆರೋಗ್ಯವನ್ನು ಕಾಪಾಡುವುದು...
ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣ – ಒಬ್ಬಳ ಮೇಲಿನ ದ್ವೇಷಕ್ಕೆ ನಾಲ್ವರು ಬಲಿ!
ಉಡುಪಿ: ಭಾನುವಾರ ಬೆಳಗ್ಗೆ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆ ನಡೆಸಿರುವ ಘಟನೆ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದೆ. ಒಬ್ಬಳ ಮೇಲಿನ ದ್ವೇಷಕ್ಕೆ ಇನ್ನೂ ಮೂವರು ಬಲಿಯಾಗಿರುವುದು ಇದೀಗ ತಿಳಿದುಬಂದಿದೆ.
ಸಂತೆಕಟ್ಟೆ ನೇಜಾರು ಸಮೀಪ ತಾಯಿ...
ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
ಸಾಲಿಗ್ರಾಮ ಸಮೀಪ ಕೋಡಿಕನ್ಯಾಣದಲ್ಲಿ ಕಳೆದ ತಿಂಗಳು ಸಂಭವಿಸಿದ ಬೈಕ್ ಹಾಗೂ ಕಾರುಗಳ ನಡುವಣ ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ. ಇಲ್ಲಿನ...
ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಯುವಕರ ಗುಂಪಿನಿಂದ ಹಲ್ಲೆ..!
ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬೈತಖೋಲ್ ಪ್ರದೇಶದಲ್ಲಿ ನಡೆದಿದೆ. ಯುವಕರ ಗುಂಪೊಂದು ರಸ್ತೆಬದಿಯಲ್ಲಿ ಪುಂಡಾಟ ನಡೆಸುತ್ತಿದ್ದು, ಈ ವೇಳೆ ಮನೆಗೆ ತೆರಳಿ ಎಂದು ಬುದ್ದಿ ಹೇಳಿದಕ್ಕೆ ಪೊಲೀಸರ...
ಹೊಲದಲ್ಲಿ ಜಾನುವಾರು ಮೇಯಿಸುತ್ತಿದ್ದ ವೃದ್ದೆಯ ಹತ್ಯೆ: ಆರೋಪಿ ಅರೆಸ್ಟ್
ರಾಗಿ ಹೊಲಕ್ಕೆ ಹೋಗಿದ್ದ ವೃದ್ದೆಯ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಗ್ರಾಮದಲ್ಲಿ ನಡೆದಿದೆ.ಮೃತ ವೃದ್ಧೆಯನ್ನು ಚೌಡಮ್ಮ(75) ಎಂದು ಗುರತಿಸಲಾಗಿದೆ. ವೃದ್ದೆಯನ್ನು ಹತ್ಯೆ...
ನಿರ್ಮಾಣ ಹಂತದ ಸುರಂಗ ಕುಸಿತ, 40 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ
ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸುರಂಗವೊಂದು ಕುಸಿದ ಹಿನ್ನಲೆ ಸುಮಾರು 40 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಸುರಂಗ ಕುಸಿದ ಸ್ಥಳಕ್ಕೆ ಪೊಲೀಸರು...
ಮದ್ಯಪಾನಕ್ಕೆ ಹಣ ನೀಡದ ಪತ್ನಿಯನ್ನು ಕುಕ್ಕರ್ ನಿಂದ ಹೊಡೆದು ಕೊಲೆಗೈದ ಪತಿ
ಕೌಸುಂಬಿ: ಮದ್ಯಪಾನಕ್ಕೆ ಹಣ ನೀಡದ ಪತ್ನಿಯನ್ನು ವ್ಯಕ್ತಿಯೊಬ್ಬ ಕುಕ್ಕರ್ನಿಂದ ಹೊಡೆದು ಹತ್ಯೆ ಮಾಡಿದ ಅಮಾನುಷ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಕೌಸಂಬಿ ಜಿಲ್ಲೆಯ ಕುಂದ್ರಾವಿ ಗ್ರಾಮದ ಮದ್ಯವ್ಯಸನಿಯಾಗಿದ್ದ ಪಾಟಾಲಿ ಎಂಬ ವ್ಯಕ್ತಿ ಶುಕ್ರವಾರ ಮದ್ಯಪಾನಕ್ಕಾಗಿ...
ವಾಕಿಂಗ್ ಮಾಡುತ್ತಿದ್ದ ವೃದ್ದೆಗೆ ಕಾರು ಡಿಕ್ಕಿ..!
ವಾಕಿಂಗ್ ಮಾಡುತ್ತಿದ್ದ ವೇಳೆ ಅಜ್ಜಿ ಮತ್ತು ಮೊಮ್ಮಕ್ಕಳಿಗೆ ಕಾರು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಕಲ್ಯಾಣ ನಗರದ ಚಳ್ಳಿಕೆರೆಯಲ್ಲಿ ನಡೆದಿದೆ.
ಗಾಯಗೊಂಡ ವೃದ್ದೆ ಶೀಲಾ (60) ಎಂದು ಗುರುತಿಸಲಾಗಿದೆ.
ಕಾರು ಚಾಲಕನ ಅತಿ...
ಹಿಮಾಚಲ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
ನವದೆಹಲಿ: ಎಲ್ಲೆಡೆ ದೀಪಾವಳಿ ಸಂಭ್ರಮ.. ಪ್ರಧಾನಿ ನರೇಂದ್ರ ಮೋದಿ ಈ ಬಾರಿ ದೀಪಾವಳಿ ಸಂಭ್ರಮವನ್ನು ಹಿಮಾಚಲ ಪ್ರದೇಶದ ಲೆಪ್ಚಾಗೆ ಆಗಮಿಸಿ ಭದ್ರತಾ ಪಡೆಗಳೊಂದಿಗೆ ಆಚರಿಸಿದರು.ನಮ್ಮ ದೇಶದ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಲು ಹಿಮಾಚಲ...
















