Tag: vtv vitla
ಬರೋಬ್ಬರಿ 40 ಗಂಟೆಗಳ ಕಾಲ ಸಮುದ್ರದಲ್ಲಿ ಈಜಾಡಿ ಬದುಕುಳಿದ ಮೀನುಗಾರ….!!
ಉಡುಪಿ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ ಬೋಟ್ ನಿಂದ ಮೀನುಗಾರನೊಬ್ಬ ಆಯತಪ್ಪಿ ಬೋಟ್ ನಿಂದ ಸಮುದ್ರಕ್ಕೆ ಬಿದ್ದು, ಬರೋಬ್ಬರಿ 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಬದುಕುಳಿದ ಅಪರೂಪದ ಘಟನೆ ನಡೆದಿದೆ.
ಬೈಂದೂರು...
ವಿಷಯುಕ್ತ ಮದ್ಯ ಸೇವಿಸಿ 19 ಮಂದಿ ಸಾವು
ವಿಷಯುಕ್ತ ಮದ್ಯ ಸೇವಿಸಿ 19 ಮಂದಿ ಸಾವನ್ನಪ್ಪಿದ ಘಟನೆ ಹರಿಯಾಣದಲ್ಲಿ ನಡೆದಿದೆ.
ಯಮುನಾ ನಗರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಘಟನೆ ನಡೆದಿದೆ. ಘಟನೆ ಬಳಿಕ ಪೊಲೀಸರು ದಾಳಿ ನಡೆಸಿ ಕಾರ್ಖಾನೆ ಒಂದರಲ್ಲಿ ತಯಾರಿಸಿದ್ದ 200...
ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟೆಂಪಲ್ ರನ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ...
ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ. ಆದರೆ ಇಲ್ಲಿ ಓರ್ವ ಚಾಲಕ ತನ್ನ 6 ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ...
ಸರ್ಕಾರಿ ಬಸ್ ಮತ್ತು ಓಮ್ನಿಬಸ್ ನಡುವೆ ಭೀಕರ ಅಪಘಾತ – ಐವರು ಸಾವು, 60...
ಸರ್ಕಾರಿ ಬಸ್ ಮತ್ತು ಓಮ್ನಿಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ್ದು, ಸುಮಾರು 60 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಘಟನೆಯಿಂದ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ...
ಕಾಸರಗೋಡು: ಅನಂತಪದ್ಮನಾಭಸ್ವಾಮಿ ಕ್ಷೇತ್ರದ ಕೆರೆಯಲ್ಲಿ ಮೊಸಳೆ ಪತ್ತೆ – ಭಕ್ತರಲ್ಲಿ ಅಚ್ಚರಿ
ಕಾಸರಗೋಡು: ಕಾಸರಗೋಡು ಜಿಲ್ಲೆಯ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿದೆ.
ದೇವಸ್ಥಾನದ ಕಲ್ಯಾಣಿಯಲ್ಲಿ ದೇವಮೊಸಳೆ ಅಂತಾನೆ ಇತಿಹಾಸ ಹೊಂದಿದ್ದ ಬಬಿಯಾ ಎನ್ನುವ...
ಅಯೋಧ್ಯೆಯಲ್ಲಿ ಅದ್ಧೂರಿ ದೀಪೋತ್ಸವ – ಏಕಕಾಲದಲ್ಲಿ ಬೆಳಗಲಿದೆ 24 ಲಕ್ಷ ಹಣತೆ
ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಈ ಬಾರಿಯ ದೀಪಾವಳಿಗೆ ಹೊಸ ದಾಖಲೆ ಸೃಷ್ಟಿಸಲು ತಯಾರಿ ನಡೆದಿದೆ. ಈ ಬಾರಿಯ ದೀಪಾವಳಿಗೆ 24 ಲಕ್ಷ ಹಣತೆಗಳನ್ನು ಹಚ್ಚಲು ಸರ್ಕಾರ ತಿರ್ಮಾನಿಸಿದ್ದು, ದೀಪೋತ್ಸವದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಒಟ್ಟು...
4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಸಬ್ಇನ್ಸ್ಪೆಕ್ಟರ್; ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ..!
4 ವರ್ಷದ ಬಾಲಕಿ ಮೇಲೆ ಸಬ್ ಇನ್ಸ್ಪೆಕ್ಟರ್ ಅತ್ಯಾಚಾರ ಎಸಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಬಾಲಕಿಯನ್ನು ಪುಸಲಾಯಿಸಿ ಕೋಣೆಗೆ ಕರೆದುಕೊಂಡು ಹೋದ ಎಸ್ಐ ಭೂಪೇಂದ್ರ ಸಿಂಗ್ ರೇಪ್ ಮಾಡಿದ್ದಾನೆ ಎನ್ನಲಾಗಿದೆ.
ರಾಜಾಸ್ಥಾನದ ದೌಸಾ ಜಿಲ್ಲೆಯ...
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಾದ ಬೀದಿ ನಾಯಿಗಳ ಕಾಟ: ಸಾರ್ವಜನಿಕರ ಆಕ್ರೋಶ
ವಿಟ್ಲ ಕಸಬಾ ಗ್ರಾಮದ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿಟ್ಲ- ಕಾಸರಗೋಡು ರಸ್ತೆಯ ಎಂಆರ್ ನಾಯಕ್ ಪಂಪ್ ಹತ್ತಿರ ಬೀದಿನಾಯಿಗಳ ಕಾಟ ಹೆಚ್ಚಾಗಿದ್ದು, ವಾಹನ ಸವಾರರಿಗೆ ಹಾಗೂ ಪಾದಾಚರಿಗಳಿಗೆ ಸಂಚರಿಸಲು ತೊಂದರೆಯಾಗುತ್ತಿದೆ.
ಈ ಹಿಂದೆ...
ವಿಟ್ಲ: ಎಂಪಾಯರ್ ಮಾಲ್ ನ ಹಿಂಬದಿಯ ಅಡ್ಡದಬೀದಿ ರಸ್ತೆಯಲ್ಲಿರುವ ‘ವಿಟ್ಲ ಕ್ರ್ಯಾಕರ್ಸ್’ ನಲ್ಲಿ ಗ್ರಾಹಕರಿಗೆ...
ಪಟಾಕಿ ಖರೀದಿಸಿ ಚಿನ್ನ ಗೆಲ್ಲಿರಿ.. ನಿಮ್ಮ ದೀಪಾವಳಿಯನ್ನು ‘ವಿಟ್ಲ ಕ್ರ್ಯಾಕರ್ಸ್’ ಜೊತೆಗೆ ಸಂಭ್ರಮಿಸಿ
ಬೆಳಕು, ಶಬ್ಧ ಮತ್ತು ರಂಗು ರಂಗಿನ ಚಿತ್ತಾರಗಳಿಂದ ಆವರಿಸುವ ಹಬ್ಬವೇ ದೀಪಾವಳಿ. ಪ್ರತಿ ವರ್ಷಕ್ಕೊಮ್ಮೆ ಆಚರಿಸಲಾಗುವ ಈ ವಿಶೇಷ ಹಬ್ಬದಲ್ಲಿ...
ವಿಟ್ಲ: (ನ.11) ಆರ್.ಕೆ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಪೌರಾಣಿಕ ಯಕ್ಷಗಾನ ಬಯಲಾಟ ’ಸುದರ್ಶನ ವಿಜಯ-ದ್ರೌಪದಿ...
ವಿಟ್ಲ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜೇಶ್ ವಿಟ್ಲ ಸಾರಥ್ಯದ ನಾಟ್ಯಗುರು ರಕ್ಷಿತ್ ಶೆಟ್ಟಿ ಪಡ್ರೆ ಇವರ ನಿರ್ದೇಶನದ ಆರ್.ಕೆ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಪೌರಾಣಿಕ ಯಕ್ಷಗಾನ ಬಯಲಾಟವು ನ.11ರಂದು ಶನಿವಾರ ಸಂಜೆ...
















