Tag: vtv vitla
ಬಂಟ್ವಾಳ : ಬೊಂಡಾಲ-ಶಾಂತಿಗುಡ್ಡೆ ಅಂಗನವಾಡಿಗೆ ನುಗ್ಗಿದ ಕಳ್ಳರು -ನಗದು ಸೇರಿದಂತೆ ಹಲವು ವಸ್ತುಗಳು ಕಳವು
ಬಂಟ್ವಾಳ : ಪಾಣೆಮಂಗಳೂರು ಸಮೀಪದ ಬೊಂಡಾಲ-ಶಾಂತಿಗುಡ್ಡೆ ಅಂಗನವಾಡಿಗೆ ನುಗ್ಗಿದ ಕಳ್ಳರು ಅಲ್ಯುಮಿನಿಯಂ ಕುಕ್ಕರುಗಳ ಸಹಿತ ನಗದು ಹಣ ಲಪಟಾಯಿಸಿದ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಅಂಗನವಾಡಿ ಕಾರ್ಯಕರ್ತೆ ದೇವಕಿ ಅವರು ಬುಧವಾರ ಮೀಟಿಂಗಿಗೆ...
ಚೆಕ್ನಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ – ಅಧಿಕಾರಿ ಬಂಧನ
ಚೆಕ್ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುತ್ತಿದ್ದ ವಸಂತ್ ದಾಸನಪುರದ ಕಂದಾಯ ನಿರೀಕ್ಷಕ ಮತ್ತು ಖಾಸಗಿ ಚಾಲಕನೊಬ್ಬನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಂಧಿತ ಅಧಿಕಾರಿಯನ್ನು ವಸಂತ್ ಎಂದು ಗುರುತಿಸಲಾಗಿದೆ. ಆತ...
ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಮಕ್ಕಳಿಂದ ಮಹಿಳೆ ಮೇಲೆ ಹಲ್ಲೆ
ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ಹೆಂಡತಿ ಹಾಗೂ ಮಕ್ಕಳು ಸೇರಿಕೊಂಡು ಮಹಿಳೆ ಒಬ್ಬಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಮಹಿಳೆ ವ್ಯಕ್ತಿಯೋರ್ವನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು...
ಜೇಡ ಕಚ್ಚಿ ಕೊನೆಯುಸಿರೆಳೆದ ಖ್ಯಾತ ಗಾಯಕ
ಖ್ಯಾತ ಗಾಯಕರೊಬ್ಬರು ಜೇಡಕಚ್ಚಿ ಸಾವನ್ನಪ್ಪಿದ ವಿಚಿತ್ರ ಘಟನೆಯೊಂದು ವರದಿಯಾಗಿದೆ. ಬ್ರೆಜಿಲಿಯನ್ ಗಾಯಕ ಡಾರ್ಲಿನ್ ಮೊರೈಸ್ (28) ಜೇಡ ಕಚ್ಚಿ ನಿಧನರಾಗಿದ್ದಾರೆ. ಅವರು ಜೇಡ ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಆರೋಗ್ಯ...
ಮಂಗಳೂರು: ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿ
ಮಂಗಳೂರು : ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿಯೊಬ್ಬರು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ವಾದಿರಾಜ್(55) ಎಂದು ಹೇಳಲಾಗಿದೆ.ಬೊಂದೆಲ್ ಪಚ್ಚನಾಡಿಯ ತನ್ನ ಮನೆಯಲ್ಲಿ ಯಾರೂ ಇಲ್ಲದ...
ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಧನಲಕ್ಷ್ಮೀ ಪೂಜೆ
ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ ನಿ. ಉರಿಮಜಲು ಇಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಧನಲಕ್ಷ್ಮೀ ಪೂಜೆಯು ನ.12 ಭಾನುವಾರದಂದು ಸಹಕಾರಿ ಸಂಘದ ಎಲ್ಲಾ ಕಛೇರಿಗಳಲ್ಲಿ ನಡೆಯಲಿದೆ.
ಬೆಳಗ್ಗೆ 7ಕ್ಕೆ ಉರಿಮಜಲು ಕೇಂದ್ರ...
ಪತ್ನಿಯನ್ನು ಉಸಿರುಗಟ್ಟಿಸಿ ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿರಾಯ..!
ಮಹಿಳೆ ಆತ್ಮಹತ್ಯೆ ಪ್ರಕರಣವೊಂದು ತನಿಖೆ ವೇಳೆ ಕೊಲೆ ಎಂಬುದು ತಿಳಿದುಬಂದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪರಪ್ಪನ ಅಗ್ರಹಾರದ ಕೂಡ್ಲು ಶಿವ ದೇವಾಲಯದ ನಂಜಾರೆಡ್ಡಿ ಲೇಔಟ್ನಲ್ಲಿ...
ಪೊಲೀಸ್ ಸಮವಸ್ತ್ರದಲ್ಲೇ ರೀಲ್ಸ್ ; ಮಹಿಳಾ ಕಾನ್ಸ್ಟೇಬಲ್ ಅಮಾನತು
ಪೊಲೀಸ್ ಸಮವಸ್ತ್ರದಲ್ಲೇ ರೀಲ್ಸ್ ಮಾಡಿದ್ದಕ್ಕೆ ಮಹಿಳಾ ಕಾನ್ಸ್ಟೇಬಲ್ನನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ನಲ್ಲಿ ನಡೆದಿದೆ. ಆರತಿ ಸೋಲಂಕಿ ಅಮಾನತಾದ ಪೊಲೀಸ್ ಕಾನ್ಸ್ಟೇಬಲ್.
ಆರತಿ ಸೋಲಂಕಿ ಎಂಬಾತ ಸಹಾವರ್ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್...
ಬಂಟ್ವಾಳ: ಜಲ್ಲಿ ಸಾಗಾಟದ ಟಿಪ್ಪರ್ ಕಾರಿಗೆ ಢಿಕ್ಕಿ..!
ಬಂಟ್ವಾಳ: ಜಲ್ಲಿ ಸಾಗಾಟ ಮಾಡುತಿದ್ದ ಟಿಪ್ಪರ್ ಕಾರೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ.
ಕಾರು ಚಾಲಕ ಮೈಸೂರು ಮೂಲದ ಕೃಷ್ಣ ಅರಸ ಹಾಗೂ ಟಿಪ್ಪರ್...
ಪೇಂಟ್ ಮಿಕ್ಸರ್ಗೆ ಕೂದಲು ಸಿಲುಕಿ ಮಹಿಳೆ ದಾರುಣ ಸಾವು..!
ಬಣ್ಣ ಬೆರೆಸುವ ಪೇಂಟ್ ಮಿಕ್ಸರ್ಗೆ ಕೂದಲು ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ನಡೆದಿದೆ. 33 ವರ್ಷದ ಶ್ವೇತಾ ಮೃತ ದುರ್ದೈವಿ.
ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ ಶ್ವೇತಾ, ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್...
















