Tag: vtv vitla
ಅಮೇರಿಕಾದಲ್ಲಿ ಚಾಕು ಇರಿತಕ್ಕೊಳಗಾಗಿ ಭಾರತೀಯ ವಿದ್ಯಾರ್ಥಿ ಸಾವು..!
ಅಮೇರಿಕಾದ ಫಿಟ್ನೆಸ್ ಸೆಂಟರ್ನಲ್ಲಿ ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಭಾರತ ಮೂಲದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ಪಟ್ಟ ಭಾರತ ಮೂಲದ ವಿದ್ಯಾರ್ಥಿ ವರುಣ್ ರಾಜ್ ಪುಚಾ ಹಾಗೂ ದುಷ್ಕರ್ಮಿ...
ಕ್ರೂಸರ್ ಕಾರಿಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು..!
ನಿಂತಿದ್ದ ಕ್ರೂಸರ್ ಕಾರಿಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಮೃತ ಪಟ್ಟ ವ್ಯಕ್ತಿಗಳು ಕ್ರೂಸರ್ ಚಾಲಕ ಶಂಕರ್ (35), ಖಾಸಗಿ...
ವಿಟ್ಲ: ಬಾಲವಿಕಾಸದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ದೇವಿಕಾ ಕೆ. ಜಿಲ್ಲಾ ಮಟ್ಟದ ಪ್ರತಿಭಾ...
ವಿಟ್ಲ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ ಇದರ ಆಶ್ರಯದಲ್ಲಿ ನವೆಂಬರ್ 06 ರಂದು ಸೈಂಟ್ ಪ್ಯಾಟ್ರಿಕ್ ಆಂಗ್ಲ ಮಾಧ್ಯಮ ಶಾಲೆ ಸಿದ್ಧಕಟ್ಟೆ...
ಬಂಟ್ವಾಳ :ನಿಶ್ಚಿತಾರ್ಥಕ್ಕಾಗಿ ಗೆಳತಿಯಿಂದ ಚಿನ್ನಾಭರಣ ಪಡೆದು ವಂಚನೆ ಆರೋಪ: ಪ್ರಕರಣ ದಾಖಲು..!
ಬಂಟ್ವಾಳ : ನಿಶ್ಚಿತಾರ್ಥಕ್ಕಾಗಿ ಚಿನ್ನಾಭರಣ ಕೇಳಿ ವಾಪಸ್ಸು ಹಿಂತಿರುಗಿಸದೇ ಆಕೆಯ ಸ್ನೇಹಿತೆಗೆ ವಂಚಿಸಿದ ಘಟನೆ ಬಂಟ್ವಾಳ ಬಿ ಮೂಡ ಗ್ರಾಮದಲ್ಲಿ ನಡೆದಿದೆ.
ಆರೋಪಿಗಳನ್ನು ಅಶ್ಚಿನಿ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ.
ಬಂಟ್ವಾಳ ನಿವಾಸಿ ಸಂದ್ಯಾ ವಿದೇಶಕ್ಕೆ...
ಬೆಳ್ತಂಗಡಿ : ಜಾಗದ ವಿಚಾರದಲ್ಲಿ ತಕರಾರು ; ಮಹಿಳೆಯ ಜೊತೆ ಅಸಭ್ಯ ವರ್ತನೆ, ಜೀವ...
ಬೆಳ್ತಂಗಡಿ : ಮಹಿಳೆಯೋರ್ವರಿಗೆ ಜಾಗದ ವಿಚಾರದಲ್ಲಿ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ಶಿಬಾಜೆ ಗ್ರಾಮದಲ್ಲಿ ನಡೆದಿದೆ.
ಹಲ್ಲೆ ನಡೆಸಿದ ಆರೋಪಿಗಳು O T ಜಾರ್ಜ್, O T ಕುರಿಯಾಕೋಸ್, ಪ್ರಮೋದ್ TM...
ಸ್ಲೀಪರ್ ಬಸ್ನಲ್ಲಿ ಏಕಾಏಕಿ ಬೆಂಕಿ; ಇಬ್ಬರು ಪ್ರಯಾಣಿಕರು ಸಜೀವ ದಹನ
ಸಂಚರಿಸುತ್ತಿದ್ದ ಸ್ಲೀಪರ್ ಬಸ್ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಇಬ್ಬರು ಸಾವನ್ನಪ್ಪಿರೋ ಘಟನೆ ದೆಹಲಿ ಮತ್ತು ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುರುಗ್ರಾಮದ ಸಿಗ್ನೇಚರ್ ಟವರ್ ಮೇಲ್ಸೇತುವೆ ಬಳಿ ನಡೆದಿದೆ.
ಸ್ಲೀಪರ್ ಬಸ್ನಲ್ಲಿ ಸಾಕಷ್ಟು ಪ್ರಯಾಣಿಕರು ನಿದ್ರೆಗೆ...
ಮಂಗಳೂರು: ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ಕಲ್ಲು ತೂರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಕಟ್ಟಿ ಹಾಕಿ ಥಳಿತ..!
ಮಂಗಳೂರು: ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಕಲ್ಲು ತೂರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಹಿಡಿದು ಸಾರ್ವಜನಿಕರು ಥಳಿಸಿದ ಘಟನೆ ಮಂಗಳೂರು ನಗರದ ಬೊಂದೇಲ್ ಚರ್ಚ್ ಬಳಿ ನಡೆದಿದೆ.
ಅನಾಮಧೇಯ ಈ ವ್ಯಕ್ತಿ 55 ವರ್ಷ ಪ್ರಾಯದ ಸುಭಾಷ್...
ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ..!
ಟೀ ಕುಡಿಯಲು ಬೇಕರಿ ಬಳಿ ಬಂದ ರೌಡಿಶೀಟರ್ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಕೋಣನಕುಂಟೆ ಠಾಣೆ ವ್ಯಾಪ್ತಿಯ ಸಹದೇವ್ ರೌಡಿಶೀಟರ್ ಎಂದು ಗುರುತಿಸಲಾಗಿದೆ.ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ...
ಊರ ಜಾತ್ರೆ ಸಿದ್ಧತೆ ವೇಳೆ ಗಲಾಟೆ; ಪರಿಚಿತರಿಂದಲೇ ಯುವಕನ ಕೊಲೆ
ಊರ ಜಾತ್ರೆಗೆ ಸಿದ್ಧತೆ ನಡೆಸುವ ವೇಳೆ ಗಲಾಟೆ ನಡೆದು ಯುವಕನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಲಿಂಗರಾಜಪುರ ದ ಬಳಿ ನಡೆದಿದೆ.
ಪ್ರವೀಣ್, ಮೃತ ರ್ದುದೈವಿ. ನಿನ್ನೆ ರಾತ್ರಿ ಮದ್ಯದ ಅಮಲಿನಲ್ಲಿ ಪ್ರವೀಣ್, ಸುಂದರ್...
ಪೊಲೀಸ್ ಇನ್ ಫಾರ್ಮರ್ ಎಂದು ಪೊಲೀಸರಿಗೆಯೇ ವಂಚನೆ ಮಾಡ್ತಿದ್ದ ಕಿಲಾಡಿ ಸಿಸಿಬಿ ಬಲೆಗೆ
ಬೆಂಗಳೂರು: ಪೊಲೀಸ್ ಇನ್ ಫಾರ್ಮರ್ ಎಂದು ಹೇಳಿಕೊಂಡು ಪೊಲೀಸರಿಗೆಯೇ ವಂಚನೆ ಮಾಡಿ ಅವರ ದುಡ್ಡಿನಲ್ಲಿಯೇ ಮೋಜು ಮಸ್ತಿ ಮಾಡುತ್ತಿದ್ದ ಖತರ್ನಾಕ್ ಕಿಲಾಡಿ ಸದ್ಯ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕಳೆದ ನಾಲ್ಕು ವರ್ಷದಿಂದ...
















