Tag: vtv vitla
ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿದ ಪ್ರಕರಣ; ಕಿಂಗ್ ಪಿನ್ ಆರ್ಡಿ ಪಾಟೀಲ್ ಪರಾರಿ
ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯ ಆರೋಪಿ ಅಡಗಿ ಕುಳಿತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಆರೋಪಿ ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ...
ತೃತಿಯಲಿಂಗಿಯ ಪ್ರೀತಿಗೆ ಬಿದ್ದು ವಿವಾಹವಾದ ಆಂಧ್ರದ ಯುವಕ..!
ಯುವಕನೋರ್ವ ತೃತಿಯಲಿಂಗಿಯ ಪ್ರೀತಿಗೆ ಬಿದ್ದು ಆಕೆಯನ್ನು ವಿವಾಹವಾದ ಘಟನೆ ಆಂಧ್ರಪ್ರದೇಶದ ಖಮ್ಮಂನಲ್ಲಿ ನಡೆದಿದೆ.
ಆಂಧ್ರಪ್ರದೇಶದ ನಂದಿಪಟ್ಟಣದ ದೀಪು ಎಂಬಾಕೆಯನ್ನು ಗಣೇಶ್ ಎಂಬ ಯುವಕ ಪ್ರೀತಿಸಿ ವಿವಾಹವಾಗಿದ್ದಾನೆ.
ಗಣೇಶ್ ಒಂದು ವರ್ಷ ಹಿಂದೆ ದೀಪುವನ್ನು ಭೇಟಿ ಮಾಡಿದ್ದನು....
ಕರ್ತವ್ಯದಲ್ಲಿರುವಾಗಲೇ ಯುವ ವೈದ್ಯ ಕುಸಿದು ಬಿದ್ದು ಮೃತ್ಯು
ಕರ್ತವ್ಯದಲ್ಲಿರುವಾಗಲೇ ಯುವ ವೈದ್ಯ ಕುಸಿದು ಬಿದ್ದು ಮೃತಪಟ್ಟ ಘಟನೆ ರಾಯಚೂರಿನಲ್ಲಿ ಜಿಲ್ಲೆಯ ಸಿಂಧನೂರು ನಗರದ ಅಕ್ಕಮಹಾದೇವಿ ಆಸ್ಪತ್ರೆಯಲ್ಲಿ ನಡೆದಿದೆ.
ಜನರಲ್ ಸರ್ಜನ್ ಡಾ. ಚಂದ್ರಶೇಖರ ಮಾದಿನೂರು (34ವ) ಸಾವನ್ನಪ್ಪಿರುವ ವೈದ್ಯ. ಎಂದಿನಂತೆ ರೋಗಿಗಳನ್ನು ಪರೀಕ್ಷೆ...
ಬಾಣಂತಿ ಪತ್ನಿಯನ್ನೇ ಕೊಂದ ಪೊಲೀಸ್ ಪೇದೆ..!
ಬಾಣಂತಿ ಪತ್ನಿಯ ಮೇಲೆ ಅನುಮಾನಗೊಂಡ ಪೊಲೀಸ್ ಪೇದೆಯೊಬ್ಬರು ಕೊಲೆ ಮಾಡಿರುವ ಘಟನೆ ದೇವನಹಳ್ಳಿಯ ಹೊಸಕೋಟೆ ತಾಲೂಕಿನ ಕೊಳತೂರು ಗ್ರಾಮದಲ್ಲಿ ನಡೆದಿದೆ.
ಕೊಲೆಗೈದ ವ್ಯಕ್ತಿ ಚಾಮರಾಜನಗರದಲ್ಲಿ ಪೊಲೀಸ್ ಪೇದೆಯಾಗಿರುವ ಕಿಶೋರ್ ಹಾಗೂ ಮೃತ ಪಟ್ಟ ಪ್ರತಿಭಾ...
ವಿಟ್ಲ: ಮಾತೃಶ್ರೀ ಗೆಳೆಯರ ಬಳಗ ವೀರಕಂಭ ಇದರ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ರಮೇಶ್...
ವಿಟ್ಲ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಾತೃಶ್ರೀ ಗೆಳೆಯರ ಬಳಗ ವೀರಕಂಭ ಇದರ ವಾರ್ಷಿಕ ಸಭೆಯು ಬಳಗ ಅಧ್ಯಕ್ಷರಾದ ದಿನೇಶ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಸಂಘದ ಕಟ್ಟಡದಲ್ಲಿ ಜರಗಿತು.
ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು...
ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ; ಸವಾರರಿಬ್ಬರು ಮೃತ್ಯು..!
ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರರು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುಂಟಿಕೊಪ್ಪ ಸಮೀಪದ ಬಿರ್ಚಿ ವುಡ್ ರೆಸಾರ್ಟ್ ಬಳಿ ನಡೆದಿದೆ.
ಮೃತರನ್ನು ಸುಂಟಿಕೊಪ್ಪದ ಮದುರಮ ಬಡಾವಣೆ ನಿವಾಸಿಗಳಾದ ಉದಯ(25) ಚಂದನ್(26)...
ಪ್ರಿಯಕರನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ನರ್ಸಿಂಗ್ ವಿದ್ಯಾರ್ಥಿನಿ
ತಮ್ಮ ಪ್ರೀತಿಗೆ ಕುಟುಂಬದವರಿಂದ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಪತಿಯನ್ನು ಬಿಟ್ಟು ಲಿವಿಂಗ್ ಟುಗೆದರ್ನಲ್ಲಿದ್ದ ನರ್ಸಿಂಗ್ ವಿದ್ಯಾರ್ಥಿನಿ ಹಾಗೂ ಆಕೆಯ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಠಾಣೆ...
ಕಡಬ: ಕಾಡಾನೆ ದಾಳಿ; ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು..!
ಕಡಬ: ವ್ಯಕ್ತಿಯೋರ್ವರು ಆನೆ ತುಳಿತಕ್ಕೆ ತಿಂಗಳ ಹಿಂದೆ ಗಂಭೀರ ಗಾಯಗೊಂಡಿದ್ದು ನ.7ರಂದು ಚಿಕಿತ್ಸೆ ಫಲಿಸದೇ ಮೃತ ಪಟ್ಟಿರುವ ಘಟನೆ ಕಡಬದ ಐತ್ತೂರು ಸಮೀಪದಲ್ಲಿ ನಡೆದಿದೆ.
ಮೃತ ಪಟ್ಟ ವ್ಯಕ್ತಿ ಗೇರ್ತಿಲ ನಿವಾಸಿ ಚೋಮ ಎಂದು...
ಪುತ್ತೂರು: ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ…!!
ಠಾಣೆಗೆ ಶರಣಾದ ಆರೋಪಿಗಳು; ಪೋಲೀಸ್ ಉನ್ನತ ಅಧಿಕಾರಿಗಳು ದೌಡು..!
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ನಾಯಕ ಅಕ್ಷಯ್ ಕಲ್ಲೇಗ (26) ಹತ್ಯೆಯ ಮೂರನೇ ಪ್ರಮುಖ ಆರೋಪಿಯು ಇಂದು (ನ. 7) ಮುಂಜಾನೆ ಪೊಲೀಸರಿಗೆ ಶರಣಾಗಿದ್ದು...
ಮಂಗಳೂರು: ಡ್ರಗ್ಸ್ ವಿರುದ್ದ ಪೊಲೀಸರ ಕಾರ್ಯಾಚರಣೆ; ಲಾಡ್ಜ್, ಪಬ್, ಹಾಸ್ಟೆಲ್ ಸೇರಿದಂತೆ ವಿವಿಧ ಕಡೆ...
ಮಂಗಳೂರು : ನಗರದಲ್ಲಿ ಹೆಚ್ಚುತ್ತಿರುವ ಮಾದಕ ಪದಾರ್ಥಗಳ ಹಾವಳಿಯನ್ನು ತಡೆಗಟ್ಟಲು ಮಂಗಳೂರು ಪೊಲೀಸ್ ಆಯುಕ್ತರು ನಾಲ್ಕು ವಿಶೇಷ ತಂಡಗಳ ರಚನೆ ಮಾಡಿದ್ದು ಸಂಬಂಧ ಪಟ್ಟ ನಾಲ್ಕು ಎಸಿಪಿಗಳಿಗೆ ಇದರ ಜವಾಬ್ದಾರಿ ವಹಿಸಲಾಗಿದೆ.
ಎಸಿಪಿರವರ ಮೇಲ್ವಿಚಾರಣೆಯಲ್ಲಿ...
















