Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಪೇಜಾವರ ಶ್ರೀಗಳ ತಂದೆ ನಿಧನ

ಉಡುಪಿ: ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ ಅಂಗಡಿಮಾರ್ ಕೃಷ್ಣ ಭಟ್ (102) ನಿಧನರಾಗಿದ್ದಾರೆ. ಹಳೆಯಂಗಡಿ ಸಮೀಪದ ಪಕ್ಷಿಕೆರೆಯಲ್ಲಿರುವ ಸ್ವಗೃಹದಲ್ಲಿ ಮತ್ತೋರ್ವ ಪುತ್ರನೊಂದಿಗೆ ವಾಸವಿದ್ದ ಅವರು, ತುಳು ಲಿಪಿಕಾರರಾಗಿ,...

ಸೇತುವೆಯ ಮೇಲಿಂದ ರೈಲ್ವೆ ಹಳಿಗೆ ನಿಯಂತ್ರಣ ತಪ್ಪಿ ಬಿದ್ದ ಬಸ್ ; 4 ಸಾವು,...

ಬಸ್ ವೊಂದು ನಿಯಂತ್ರಣ ತಪ್ಪಿ ಸೇತುವೆಯ ಮೇಲಿಂದ ರೈಲ್ವೆ ಹಳಿಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ...

ವಿಟ್ಲ: ಸಾಧನ ಬುಕ್ಸ್ ಸ್ಟಾಲ್ ಮಾಲಕ ಹಿಲಾರಿ ಮಸ್ಕರೇನಸ್ ನಿಧನ

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಸಾಧನ ಬುಕ್ಸ್ ಸ್ಟಾಲ್ ಮಾಲಕ ಹಿಲಾರಿ ಮಸ್ಕರೇನಸ್ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಮೃತರು ಪತ್ನಿ ಪುತ್ರನನ್ನು ಅಗಲಿದ್ದಾರೆ....

ಬೈಕ್ ಟ್ಯಾಂಕರ್‍ ನಡುವೆ ಭೀಕರ ಅಪಘಾತ : ಸವಾರ ಸಾವು..!

ಬೈಕ್​ಗೆ ಟ್ಯಾಂಕರ್‍ ಲಾರಿ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ 44 ರ ಹಾರೋಬಂಡೆ ಗ್ರಾಮದ ಬಳಿ ನಡೆದಿದೆ. ಚಲಿಸುತ್ತಿದ್ದ ಬೈಕ್​ಗೆ ಟ್ಯಾಂಕರ್‍ ಲಾರಿ ಪರಿಣಾಮವಾಗಿ ಬೈಕ್...

ಕಾಸರಗೋಡು: ಹಳಿ ತಪಾಸಣೆ ವೇಳೆ ರೈಲು ಬಡಿದು ಟ್ರ್ಯಾಕ್ ಮ್ಯಾನ್ ಮೃತ್ಯು

ಕಾಸರಗೋಡು: ರೈಲು ಹಳಿ ತಪಾಸಣೆ ನಡೆಸುತ್ತಿದ್ದಾಗ ರೈಲು ಬಡಿದು ಟ್ರ್ಯಾಕ್ ಮ್ಯಾನ್ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಆಂಧ್ರ ಪ್ರದೇಶ ನವೀನ್ (26)ಮೃತಪಟ್ಟವರು. ಕುಂಬಳೆ ಸಮೀಪದ ಶಿರಿಯ ಸೇತುವೆ ಬಳಿ ಘಟನೆ ನಡೆದಿದೆ....

ಕುಂದಾಪುರ: ವ್ಯಕ್ತಿಯೋರ್ವ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ..!

ಕುಂದಾಪುರ: ವ್ಯಕ್ತಿಯೊಬ್ಬರು ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟೇಶ್ವರದ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ನಡೆದಿದೆ. ಮೃತ ಪಟ್ಟ ವ್ಯಕ್ತಿ ಕೋಟ ಹೀರೆ ಶ್ರೀಮಹಾಲಿಂಗೇಶ್ವರ ದೇವಳದ ಸಮೀಪದ ನಿವಾಸಿ ಜಿ.ಸುರೇಂದ್ರ(70) ಎಂದು ಗುರುತಿಸಲಾಗಿದೆ. ಇವರು...

ಉಡುಪಿ: ಕರೆಂಟ್ ಶಾಕ್ ಹೊಡೆದು ಯುವಕ ಮೃತ್ಯು

ಉಡುಪಿ: ತೋಟದಲ್ಲಿ ಅಡಿಕೆ ತೆಗೆಯುವ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿದ ಘಟನೆ ಉಡುಪಿಯ ಕಾಪು ತಾಲೂಕಿನ ಕುರ್ಕಾಲು ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಪವನ್ ಶ್ರವಣ್ ಸೇವಂತ್ (20) ಮೃತ ದುರ್ದೈವಿ....

ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು..!

ವಿದ್ಯಾರ್ಥಿನಿಯೋರ್ವಳು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲ್ಲೂಕಿನ ಸೊಕ್ಕೆ ಗ್ರಾಮದ ವಸತಿ ಶಾಲೆಯೊಂದರಲ್ಲಿ ನಡೆದಿದೆ. ಉಷಾ (13) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಶನಿವಾರ ಬೆಳಗ್ಗೆ ವಸತಿ ಶಾಲೆಯಲ್ಲಿ ತಲೆ ಸುತ್ತು ಬಂದು...

ಗಣಿ ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ; ಒಬ್ಬ ಪೊಲೀಸ್ ವಶಕ್ಕೆ…!

ಹಿರಿಯ ಗಣಿ ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಅವರ ಚಾಲಕನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಕಾಂಟ್ರಾಕ್ಟ್ ಬೇಸಿಸ್ ನಲ್ಲಿ ಕಿರಣ್ ಕೆಲಸ ಮಾಡುತ್ತಿದ್ದ. ಕಳೆದ ಐದು...

ಗಾಂಜಾ, ಮದ್ಯ ಸೇವಿಸಿ ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆ; ತಲೆ ಮೇಲೆ ಕಲ್ಲು ಎತ್ತಿಹಾಕಿ...

ಗಾಂಜಾ, ಮದ್ಯ ಸೇವಿಸಿ ನಿತ್ಯ ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಹತ್ಯೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪೂರು ಗ್ರಾಮದಲ್ಲಿ ನಡೆದಿದೆ. ಬಂಡಿ...
error: Content is protected !!