Friday, July 5, 2024
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ್ ಗೆ ಲಂಚ ನೀಡಿದ ಆರೋಪದ ಹಿನ್ನೆಲೆ ಪ್ರಾಧ್ಯಾಪಕ...

ಮಂಗಳೂರು: ಕುಲಪತಿ‌ ಹುದ್ದೆ ಪಡೆಯಲು ರಾಮಸೇನೆಯ ಮುಖಂಡ ಪ್ರಸಾದ್ ಅತ್ತಾವರ್ ಗೆ 17.50 ಲಕ್ಷ ರೂಪಾಯಿ ಲಂಚ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ವಿವಿಯ ಪ್ರಾಧ್ಯಾಪಕ ಜೈಶಂಕರ್ ಎಂಬವರನ್ನು ಅಮಾನತ್ತು ಮಾಡಲಾಗಿದೆ. ಮಂಗಳೂರು ವಿವಿಯಲ್ಲಿ...

ಏಳು ಉಗ್ರರನ್ನು ಎನ್ ಕೌಂಟರ್ ಮಾಡಿದ ಭಾರತೀಯ ಭದ್ರತಾ ಸೇನೆ

ಜಮ್ಮು ಕಾಶ್ಮೀರ: ದಕ್ಷಿಣ ಕಾಶ್ಮೀರದಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಅಲ್ ಖೈದಾ ಉಗ್ರ ಸಂಘಟನೆಯ ಅಂಗಸಂಸ್ಥೆ ಅನ್ಸಾರ್ ಗಜ್ವತ್ ಉಲ್ ಹಿಂದ್ (ಎಜಿಹೆಚ್) ಮುಖ್ಯಸ್ಥ ಸೇರಿದಂತೆ ಏಳು ಉಗ್ರರನ್ನು...

ಪುತ್ತೂರು: ಕ್ಯಾಂಪ್ಕೋ ಇನ್ ಸೇವಾ ವತಿಯಿಂದ ಮನೆಯ ನಿರ್ಮಾಣಕ್ಕೆ ಸಹಾಯಹಸ್ತ

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮಂದಾರಬೈಲಿನ ಅನಾರೋಗ್ಯ ಪೀಡಿತ ಪ್ರಕಾಶ್ ಪೂಜಾರಿಯವರ ಬೀಳುವ ಹಂತದಲ್ಲಿರುವ ಮನೆಯ ದುರಸ್ತಿಗಾಗಿ ಸರ್ಕಾರಿ ಕಚೇರಿ ಅಲೆದಾಟ ನಡೆಸಿದರೂ ಸಫಲವಾಗದೇ ಇರುವ ಬೆನ್ನಲ್ಲೇ ಈ ಕುಟುಂಬದ ಕಷ್ಟವನ್ನರಿತ ಕೇರಳ ಮೂಲದ...

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೋನಾ ಸೋಂಕು ದೃಢ!

ಮಹಾರಾಷ್ಟ್ರ: ಆರೆಸ್ಸೆಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಅವರನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾಗವತ್ ಅವರನ್ನು ಆಸ್ಪತ್ರೆಯ ಕೊರೋನಾ ವಾರ್ಡ್ ಗೆ ದಾಖಲಿಸಲಾಗಿದ್ದು,...

ಮಂಗಳೂರು: ಕಾಮುಕ ತಂದೆಯಿಂದ ನಿರಂತರ ಅತ್ಯಾಚಾರಕ್ಕೊಳಗಾದ ನತದೃಷ್ಟೆ ಮಗಳು!

ಮಂಗಳೂರು: ಸ್ವಂತ ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದ ಪೈಶಾಚಿಕ ಪ್ರಕರಣ ಮಂಗಳೂರಿನಲ್ಲಿ ಹಲವು ವರ್ಷಗಳ ಬಳಿಕ ಬೆಳಕಿಗೆ ಬಂದಿದೆ. ಆರೋಪಿ ಕಾಮುಕ ತಂದೆಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ...

ಮೂಡುಬಿದಿರೆ: ಟಿ.ವಿ ನೋಡಲು ಬರುತ್ತಿದ್ದ ಬಾಲಕಿಯ ಅತ್ಯಾಚಾರ!

ಮಂಗಳೂರು: ಮೂರು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭವತಿಯಾಗಲು ಕಾರಣನಾದ ಆರೋಪಿ ಮೂಡಿಗೆರೆಯ ಕನ್ನೆ ಹಳ್ಳಿ ನಿವಾಸಿ ಶಶಿ ಯಾನೆ ಶಶಿ ಕುಮಾರ್‌ (28) ನಿಗೆ...

ಪಾಣೆಮಂಗಳೂರು: ಜೆ ಎಲ್ ಜುವೆಲ್ಲರ್ಸ್ ಮಾಲಕ ಜಯ ಆಚಾರ್ಯರವರು ನಿಧನ

ಬಂಟ್ವಾಳ: ಪಾಣೆಮಂಗಳೂರು ಜೆ ಎಲ್ ಜುವೆಲ್ಲರ್ಸ್ ಮಾಲಕ ಜಯ ಆಚಾರ್ಯ (62) ಹೃದಯಾಘಾತ ದಿಂದಾಗಿ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ನಿಧನ ಹೊಂದಿದರು. ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ...

ತೋಟದಲ್ಲಿ ಕಾಣಿಸಿಕೊಂಡ ಜೋಡಿ ಕಾಳಿಂಗ ಸರ್ಪಗಳು!

ಕಾರ್ಗಲ್: ಇಲ್ಲಿಗೆ ಸಮೀಪದ ತಲವಾಟ ಗ್ರಾಮದ ಕೃಷಿಕ ರಮಾನಂದ ಅವರ ತೋಟದಲ್ಲಿ ಗುರುವಾರ ಕಾಣಿಸಿಕೊಂಡ ಜೋಡಿ ಕಾಳಿಂಗ ಸರ್ಪಗಳು ಮಿಲನ ಕ್ರಿಯೆಯಲ್ಲಿ ತೊಡಗಿದ್ದವು. ಈ ದೃಶ್ಯವನ್ನು ಸೆರೆ ಹಿಡಿಯಲು ಹಲವಾರು ಗ್ರಾಮಸ್ಥರು ಸ್ಥಳಕ್ಕೆ ಬಂದಿದ್ದರು. ವಿಷಯ...

ಬೆಳ್ಳಾರೆ: ಮೊಬೈಲ್ ಸರ್ವೀಸ್ ಅಂಗಡಿಗೆ ನುಗ್ಗಿದ ಕಳ್ಳರು

ಬೆಳ್ಳಾರೆ: ಬೆಳ್ಳಾರೆಯ ಮೇಲಿನ ಪೇಟೆಯ ಸಿಂಡಿಕೇಟ್ ಬ್ಯಾಂಕ್ ಬಳಿಯಿರುವ ಶ್ರೀ ಮೊಬೈಲ್ ಸರ್ವೀಸಸ್ ಅಂಗಡಿಗೆ ಎಪ್ರಿಲ್ 8ರಂದು ರಾತ್ರಿ ಕಳ್ಳರು ನುಗ್ಗಿ, ಬೀಗ ಒಡೆದು ನಗದು ಹಾಗೂ ಅಂಗಡಿಯಲ್ಲಿದ್ದ ಹಲವು ಮೊಬೈಲ್ ಗಳನ್ನು...

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ!

ಮಂಗಳೂರು: ದುಬೈನಿಂದ ಬರುತ್ತಿದ್ದ ಓರ್ವ ಪ್ರಯಾಣಿಕನನ್ನು ಏ.8ರ ಗುರುವಾರ ಸಂಜೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಆತನಿಂದ 30.70 ಲಕ್ಷ ರೂ.ಗಳ ಚಿನ್ನವನ್ನು ಜಪ್ತಿ ಮಾಡಲಾಗಿದೆ. ಬಂಧಿತನನ್ನು ಕಾಸರಗೋಡಿನ...
error: Content is protected !!