Tag: vtv vitla
ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ ; ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು
ಮಂಗಳೂರು: ಸುಳ್ಯದ ಬೆಳ್ಳಾರೆಯಲ್ಲಿ 2022 ರ ಜುಲೈ ತಿಂಗಳಲ್ಲಿ ನಡೆದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ...
ಮಲ್ಟಿನ್ಯಾಷನಲ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಗೆ 2 ಕೋಟಿ ವಂಚನೆ
ಅಮೆರಿಕದ ಮಲ್ಟಿನ್ಯಾಷನಲ್ ಕಂಪನಿಯೊಂದರಲ್ಲಿ ಉನ್ನತ ಹುದ್ದೆ ಕೊಡಿಸುವುದಾಗಿ ಯುವತಿಯನ್ನು ನಂಬಿಸಿ, ಕೋಟಿಗಟ್ಟಲೆ ಹಣ ಪಡೆದು ವಂಚಿಸಿದ್ದಲ್ಲದೇ, ಸತತ 4 ವರ್ಷಗಳಿಂದ ಪ್ರೀತಿಸುವ ನಾಟಕವಾಡಿ, ಅತ್ಯಾಚಾರವೆಸಗಿದ್ದಾನೆಂದು ಆರೋಪಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.
ಉದ್ಯೋಗದ ಆಸೆಗೆ...
ವಿಶ್ವಕಪ್ ಕ್ರಿಕೆಟ್| ಲಂಕಾ ದಹನ ಮಾಡಿ ಸೆಮಿಫೈನಲ್ಗೆ ಟೀಂ ಇಂಡಿಯಾ ಎಂಟ್ರಿ
ಮುಂಬೈನ ವಾಂಖೇಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ 302 ರನ್ ಗಳ ಬೃಹತ್ ಜಯ ದಾಖಲಿಸಿದೆ.
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ...
ಉಗುರುಗಳನ್ನು ಆರೋಗ್ಯಕರವಾಗಿಡಲು ಇಲ್ಲಿವೆ ಕೆಲ ಸಲಹೆಗಳು!
ಉದ್ದವಾದ, ಸುಂದರವಾದ ಉಗುರುಗಳನ್ನು ಪ್ರತಿಯೊಬ್ಬ ಹುಡುಗಿ ಮತ್ತು ಮಹಿಳೆ ಬಯಸುತ್ತಾದರೂ, ಉಗುರುಗಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಹಲವು ಅಂಶಗಳಿವೆ.ಅನೇಕ ಜನರು ತಮ್ಮ ಉಗುರುಗಳನ್ನು ಕಚ್ಚುವ ಅಭ್ಯಾಸವನ್ನು ಹೊಂದಿದ್ದಾರೆ. ಇದು ಉಗುರನ್ನು ಹಾನಿಗೊಳಿಸುತ್ತದೆ...
ಹಾವು ಕಚ್ಚಿ ಯುವಕ ಸಾವು; ಕೆಣಕಿದವನ ಮೇಲೆ ಸೇಡು ತೀರಿಸಿಕೊಂಡಿತಾ ನಾಗರಾಜ?
ಹಾವು ಕಚ್ಚಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ದೇವರಗುಡ್ಡನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅ.29 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಭಿಲಾಷ್ (30) ಮೃತ ವ್ಯಕ್ತಿ. ಈತ...
ಪಾದಚಾರಿ ಮಹಿಳೆಯರ ಮೇಲೆ ಹರಿದ ಯಮಸ್ವರೂಪಿ ಲಾರಿ: ಇಬ್ಬರು ಮೃತ್ಯು
ಆಸ್ಪತ್ರೆಗೆ ಹೋಗಲು ರಸ್ತೆ ದಾಟುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಯಮಸ್ವರೂಪಿ ಲಾರಿಯೊಂದು ಹರಿದ ಪರಿಣಾಮ ಭೀಕರವಾಗಿ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯ ಹೊಸೂರು ರಸ್ತೆಯ ಬೊಮ್ಮಸಂದ್ರದ ಬಳಿ ನಡೆದಿದೆ.
ನಾರಾಯಣ ಹೃದಯಾಲಯ ಆಸ್ಪತ್ರೆ ಮುಂಭಾಗದಲ್ಲಿ...
ಅಪಘಾತವಾದ ಕಾರಿನಲ್ಲಿತ್ತು ಅಕ್ರಮ ಮದ್ಯ; ಬಿಟ್ಟಿ ಎಣ್ಣೆಗಾಗಿ ಮುಗಿಬಿದ್ದ ಜನ.!
ಬಿಹಾರದಲ್ಲಿ ಮದ್ಯ ನಿಷೇಧ ಮಾಡಲಾಗಿದೆ. ಆದರೂ ಕೆಲವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಾರೆ. ಕಾರೊಂದರಲ್ಲಿ ಮದ್ಯದ ಬಾಟಲಿ ತುಂಬಿಕೊಂಡು ಹೋದಾಗ ಅಪಘಾತ ಸಂಭವಿಸಿದೆ. ಇದೇ ವೇಳೆ ಸ್ಥಳದಲ್ಲಿದ್ದ ಜನರು ಎಲ್ಲವನ್ನೂ ಬಿಟ್ಟು ಮದ್ಯ...
ಭೀಕರ ರಸ್ತೆ ಅಪಘಾತ – ಐವರು ಸ್ಥಳದಲ್ಲೇ ಸಾವು
ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿಯ ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ನಡೆದಿದೆ.
ಘಟನೆಯಲ್ಲಿ ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು...
ಕಾಲೇಜಿನ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಮೂಲತಃ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿ, ಹೊನ್ನಶೆಟ್ಟಿಹಳ್ಳಿಯ ಮಾನ್ಯ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಹಾಸನ ಹೊರವಲಯದ ಕಾಲೇಜುವೊಂದರಲ್ಲಿ...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಹಣ ಕಳ್ಳತನ ಪ್ರಕರಣ; ಸದಸ್ಯರು ಸಹಿತ 10 ಮಂದಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪ್ರಾದೇಶಿಕ ಕಚೇರಿಯಲ್ಲಿ ಹಣ ಕಳ್ಳತನಕ್ಕೆ ಸಂಬಂಧಪಟ್ಟಂತೆ ಸಂಘದ ಮೂವರು ಸದಸ್ಯರು ಸೇರಿ 10 ಕಳ್ಳರನ್ನು ಪೊಲೀಸರು ಇದೀಗ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಯಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...
















