Tag: vtv vitla
ಕೇರಳದ ಮುಖ್ಯಮಂತ್ರಿಗೆ ಜೀವ ಬೆದರಿಕೆ ಕರೆ
12 ವರ್ಷದ ಬಾಲಕ ಕೇರಳದ ಮುಖ್ಯಮಂತ್ರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಕೇರಳದ ತಿರುವನಂತಪುರಂದಲ್ಲಿ ನಡೆದಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗೆ ಪೊಲೀಸ್ ಪ್ರಧಾನ ಕಛೇರಿಯ ನಿಯಂತ್ರಣ ಕೊಠಡಿಗೆ ಕರೆ...
ಪಾದಚಾರಿಗೆ ಬೈಕ್ ಢಿಕ್ಕಿ; ಇಬ್ಬರು ಮೃತ್ಯು
ಕನ್ನಡ ರಾಜ್ಯೋತ್ಸವ ಮುಗಿಸಿಕೊಂಡು ಮರಳುತ್ತಿದ್ದ ವೇಳೆ, ಬೈಕ್ವೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಬಳಿಯ ರಾಷ್ಟ್ರೀಯ...
ಉಪ್ಪಿನಂಗಡಿ : ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ, ಹಲ್ಲೆ ಆರೋಪ; ಪ್ರಕರಣ ದಾಖಲು
ಉಪ್ಪಿನಂಗಡಿ : ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ, ಹಲ್ಲೆ ನಡೆಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿ ಬಳಿ ನಡೆದಿದೆ.
ಮಹಿಳೆಯೋರ್ವರು ತಮ್ಮ ಪತಿಯೊಂದಿಗೆ ಪುತ್ತೂರು ಬಜತ್ತೂರು ಮಣಿಕ್ಕಲ ಎಂಬಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಹೋಗುತ್ತಿದ್ದಾಗ...
ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ವಿಟ್ಲ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಮೊದಲಿಗೆ ಕನ್ನಡದ ಧ್ವಜವನ್ನು ಶಾಲೆಯ ಆಡಳಿತಾಧಿಕಾರಿ ರವೀಂದ್ರ ಡಿ ಆರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...
ಕಾಣೆಯಾಗಿದ್ದ ವ್ಯಕ್ತಿಯ ಶವ ಕೆರೆಯಲ್ಲಿ ಪತ್ತೆ..!
ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಸಮೀಪದ ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಸೆವೆಂತ್ ಮೈಲ್ನಲ್ಲಿ ನಡೆದಿದೆ.
ಸೆವೆಂತ್ ಮೈಲ್ ನಿವಾಸಿ ಪೌಲ್ ಡಿಸೋಜ ಎಂಬವರ ಮೃತದೇಹ ಸೌಭಾಗ್ಯ ತೋಟದ...
ಕಾಸರಗೋಡು: ಗಾಂಜಾ ಸಾಗಾಟ; ಆರೋಪಿಗಳಿಬ್ಬರ ಬಂಧನ
ಕಾಸರಗೋಡು: ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಅಬಕಾರಿ ದಳದ ಸಿಬ್ಬಂದಿಗಳು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಬಂಧಿತರನ್ನು ಸೀತಾಂಗೋಳಿ ನಿವಾಸಿಗಳಾದ ಹನೀಫ್ ಬಿ (40) ಮತ್ತು ಫೈಝಲ್ (38) ಎಂದು ಗುರುತಿಸಲಾಗಿದೆ. ಖಚಿತ...
ಕೌಟುಂಬಿಕ ಕಲಹ; ಮಾವನನ್ನೇ ಇರಿದು ಕೊಂದ ಅಳಿಯ
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸೋದರ ಮಾವನನ್ನು ಅಳಿಯ ಚಾಕುವಿನಿಂದ ಇರಿದು ಕೊಂದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ ಗಂಜಿಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಭುಸ್ವಾಮಿ (50) ಕೊಲೆಯಾದ ವ್ಯಕ್ತಿ.
ಅಜಯ್...
ನೆಲ್ಯಾಡಿ: ಬೈಕ್-ಲಾರಿ ನಡುವೆ ಢಿಕ್ಕಿ; ಸವಾರ ಮೃತ್ಯು
ನೆಲ್ಯಾಡಿ: ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯಲ್ಲಿ ನಡೆದಿದೆ.
ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಸುರೇಂದ್ರ...
ಬಂಟ್ವಾಳ: ಪಾದಚಾರಿಗೆ ಸ್ಕೂಟರ್ ಢಿಕ್ಕಿ; ಗಂಭೀರ ಗಾಯ..!
ಬಂಟ್ವಾಳ: ಪಾದಚಾರಿಗೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ.
ಕೊಡ್ಮಾನ್ ನಿವಾಸಿ ವಸಂತ ಕುಲಾಲ್...
ವಿಟ್ಲ ಜೇಸಿ ಶಾಲೆಯಲ್ಲಿ ರಾಜ್ಯೋತ್ಸವ ಸಂಭ್ರಮ
ವಿಟ್ಲ: ಸರ್ವರೂ ಒಪ್ಪಿದ ಸ್ವಚ್ಛ ಭಾಷೆಯಾದ ಕನ್ನಡದ ಕಂಪು ತುಂಬಿದ ಕನ್ನಡನಾಡು ಸುಂದರ, ಸದಾ ಉಳಿಸುವ ಯತ್ನ ನಮ್ಮದಾಗಬೇಕೆಂದು ನಿವೃತ್ತ ಶಿಕ್ಷಕ ನಾರಾಯಣ ಗೌಡ ರವರು, ವಿಟ್ಲ ಬಸವನಗುಡಿಯ ವಿಠ್ಠಲ್ ಜೇಸಿಸ್ ಆಂಗ್ಲ...
















