Tag: vtv vitla
ಮೆಡಿಕಲ್ ಸೀಟ್ ಕೊಡಿಸುವುದಾಗಿ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದ ಆರೋಪಿ ಅರೆಸ್ಟ್..!
ಮೆಡಿಕಲ್ ಸೀಟ್ ಕೊಡಿಸುವುದಾಗಿ ಅಭ್ಯರ್ಥಿಗಳಿಂದ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದ ಆರೋಪಿಯನ್ನು ಸಂಜಯ್ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಅಭ್ಯರ್ಥಿಗಳಿಂದ ಪಡೆದಿದ್ದ 47.80 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ...
26ನೇ ವಯಸ್ಸಿಗೆ ಈಕೆ 22 ಮಕ್ಕಳ ತಾಯಿ; 100 ಮಕ್ಕಳನ್ನು ಹೊಂದುವ ಆಸೆಯಂತೆ ಈ...
ರಷ್ಯಾದ ಮಹಿಳೆಯೊಬ್ಬಳು 26 ವರ್ಷಕ್ಕೆ 22 ಮಕ್ಕಳ ತಾಯಿಯಾಗಿದ್ದು, 100 ಮಕ್ಕಳನ್ನು ಹೊಂದಲು ಬಯಸುತ್ತೇನೆ ಎನ್ನುವುದರ ಮೂಲಕ ಆಶ್ಚರ್ಯ ಮೂಡಿಸಿದ್ದಾರೆ. ರಷ್ಯಾದ ಮಹಿಳೆ ಕ್ರಿಸ್ಟಿನಾ ಓಜ್ಟರ್ಕ್ ಜಾರ್ಜಿಯಾದಲ್ಲಿ ವಾಸಿಸುತ್ತಿದ್ದಾರೆ.
ರಷ್ಯಾದ ಜಾರ್ಜಿಯಾದಲ್ಲಿ ವಾಸಿಸುವ ಕ್ರಿಸ್ಟಿನಾ...
ಅಪರೂಪದ ಬಿಳಿ ಬಣ್ಣದ ನಾಗರ ಹಾವು ಪತ್ತೆ..!!
ಅಪರೂಪಕ್ಕೆ ಕಾಣಸಿಗುವ ಶ್ವೇತ ಬಣ್ಣದ ನಾಗರ ಹಾವೊಂದು ಕೋಲಾರದಲ್ಲಿ ಪತ್ತೆಯಾಗಿದೆ.
ಕೋಲಾರದ ಮುನೇಶ್ವರ ನಗರದ ರವೀಂದ್ರ ಮನೆಯಲ್ಲಿ 6 ಅಡಿ ಉದ್ಧದ ಬಿಳಿ ಬಣ್ಣದ ನಾಗರಹಾವು ಕಾಣಿಸಿಕೊಂಡಿತ್ತು. ಅಪರೂಪದ ಬಿಳಿನಾಗರ ಹಾವನ್ನು ನೋಡಲು ಮನೆಗೆ...
ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಆರೋಪಿ ಎಸ್ಕೇಪ್..!!
ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ನದಿ ಹಾರಿದ ಪ್ರಕರಣವೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.
ಈ ಘಟನೆ ಮಧ್ಯಪ್ರದೇಶದ ಶಿಯೋಪುರ್ ಪ್ರದೇಶದಲ್ಲಿ ಭಾನುವಾರ ಸಂಜೆ ನಡೆದಿದೆ. ಆರೋಪಿಯನ್ನು ಖಾನ್...
ಸುಳ್ಯ: ವ್ಯಕ್ತಿ ನಾಪತ್ತೆ..!
ಸುಳ್ಯ: ಉಬರಡ್ಕ ಗ್ರಾಮದ ಸೂಂತೋಡು ಮನೆ ಅವಿನಾಶ್ ಭಂಡಾರಿ (39 ವರ್ಷ) ಎಂಬವರು ಅಕ್ಟೋಬರ್ 29ರಿಂದ ಕಾಣೆಯಾಗಿದ್ದು ಅವರನ್ನು ಹುಡುಕಿ ಕೊಡುವಂತೆ ಅವರ ಪತ್ನಿ ಸುಳ್ಯ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸೆಂಟ್ರಿಂಗ್ ಕೆಲಸ...
ಕಾರ್ಕಳ: ಹಿರಿಯ ಪತ್ರಕರ್ತ, ಸಾಹಿತಿ ಶೇಖರ್ ಅಜೆಕಾರು ಹೃದಯಾಘಾತದಿಂದ ನಿಧನ
ಕಾರ್ಕಳ : ಹಿರಿಯ ಪತ್ರಕರ್ತ, ಸಾಹಿತಿ ಶೇಖರ್ ಅಜೆಕಾರು (54) ಅವರು ಅ. 31ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮಂಗಳವಾರ ಬೆಳಿಗ್ಗೆ ಕಾರ್ಕಳ ಅಜೆಕಾರಿನ ತನ್ನ ಮನೆಯಲ್ಲಿ ಕುಸಿದು ಬಿದ್ದ ಶೇಖರ್ ಅವರನ್ನು...
ಉಳ್ಳಾಲ: ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯ ಮೃತದೇಹ ಪತ್ತೆ
ಉಳ್ಳಾಲದ ಸೇತುವೆಯಿಂದ ಮಧ್ಯಾಹ್ನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಗಳೂರು ಮೂಲದ ವ್ಯಾಪಾರಿಯ ಮೃತದೇಹ ಸಂಜೆಯ ವೇಳೆಗೆ ಪತ್ತೆಯಾಗಿದೆ ಎಂದು ಕಂಕನಾಡಿ ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಭೈರಪುರ ಕಾರ್ತಿಕೆರೆ...
ಸ್ಕಾರ್ಪಿಯೋ ಕಾರು ಹತ್ತಿಸಿ ಯುವಕನ ಭೀಕರ ಹತ್ಯೆ..!
ಸಿಲಿಕಾನ್ ಸಿಟಿ ಬೆಂಗಳೂರಿನ ಜೆಪಿ ನಗರದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿನಿಮಾ ಸ್ಟೈಲ್ನಲ್ಲಿ ಸ್ಕಾರ್ಪಿಯೋ ಹತ್ತಿಸಿ ಯುವಕನನ್ನು ಹತ್ಯೆ ಮಾಡಲಾಗಿದೆ.
ಮೃತನನ್ನು ಅಸ್ಗರ್ ಹಾಗೂ ಆರೋಪಿಯನ್ನು ಅಮ್ರಿನ್ ಎಂದು ಗುರುತಿಸಲಾಗಿದೆ....
ಬೆಳ್ಳಂಬೆಳಗ್ಗೆ ಶಾಕ್ ನೀಡಿದ ಐಟಿ ಅಧಿಕಾರಿಗಳು; ಕರಾವಳಿ ಭಾಗದ ಪ್ರತಿಷ್ಠಿತ ಆಭರಣ ಮಳಿಗೆಗಳ ಮೇಲೆ...
ಮಂಗಳೂರು/ಉಡುಪಿ: ನಿನ್ನೆ ಅಷ್ಟೇ ಕರ್ನಾಟಕದ 75 ಕಡೆಗಳಲ್ಲಿ ಲೋಕಾಯುಕ್ತ ದಾಳಿಯಾಗಿತ್ತು. ಇದರ ಬೆನ್ನಲ್ಲೇ ಬೆಳ್ಳಂಬೆಳಗ್ಗೆ ಕರಾವಳಿ ಭಾಗದ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಣ್ಣಗುಡ್ಡೆ, ಮಂಗಳೂರು...
ಹಿರಿಯಡ್ಕ: ಮಾನಸಿಕವಾಗಿ ಮನನೊಂದು ವ್ಯಕ್ತಿ ನೇಣಿಗೆ ಶರಣು..!
ಹಿರಿಯಡ್ಕ: ಸರಿಯಾದ ಕೆಲಸ ಇಲ್ಲದೇ ಸಾಲವನ್ನು ಮರು ಪಾವತಿಸಲಾಗದ ಚಿಂತೆಯಲ್ಲಿ ಮಾನಸಿಕವಾಗಿ ನೊಂದ ಹರಿಖಂಡಿಗೆಯ ಸಂತೋಷ (38) ಎಂಬವರು ಮನೆಯ ಬಾವಿಯ ರಾಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್...
















