Tag: vtv vitla
ಬಂಟ್ವಾಳ : ಜ್ವರಕ್ಕೆ ಬಾಲಕಿ ಬಲಿ
ಬಂಟ್ವಾಳ: ಜ್ವರ ಬಾಧಿಸಿ ಕೋಮಾದಲ್ಲಿದ ಏಳು ವರ್ಷದ ಪುಟ್ಟ ಬಾಲಕಿಯೊಬ್ಬಳು ಕುಕ್ಕಾಜೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಮೃತ ಬಾಲಕಿಯನ್ನು ಎಸ್ಸೆಸ್ಸೆಫ್ ಮಾಜಿ ಅಧ್ಯಕ್ಷರೂ, ಹೆಜಮಾಡಿ ಕೋಡಿ ಮಾಜಿ ಮುಅಲ್ಲಿಮರೂ ಆಗಿರುವ ಶರೀಪ್ ಝೈನಿ ಬೊಳ್ಳಾಯಿರವರ...
ವಿಟ್ಲ: (ಅ.31) ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ(ರಿ) ಶಾಂತಿನಗರ, ವಿಟ್ಲ ಇದರ...
ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ(ರಿ) ಶಾಂತಿನಗರ, ವಿಟ್ಲ ಇದರ ಆಶ್ರಯದಲ್ಲಿ ಲಯನ್ಸ್ ಕ್ಲಬ್ ವಿಟ್ಲ ಮತ್ತು ಆನಂದಾಶ್ರಮ ಸೇವಾ ಟ್ರಸ್ಟ್ (ರಿ)ಪುತ್ತೂರು ಹಾಗೂ ಸಮುದಾಯ ಆರೋಗ್ಯ ಕೇಂದ್ರ, ವಿಟ್ಲ ಇವುಗಳ...
ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್ನ ಮೇಲೆ ಫೈರಿಂಗ್
ಬಂಧಿಸಲು ಹೋದ ಪೊಲೀಸರ ಮೇಲೆ ಚಾಕುವಿಂದ ಹಲ್ಲೆಗೈಯ್ಯಲು ಮುಂದಾದ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.
ರೌಡಿಶೀಟರ್ ಪೂರ್ಣೇಶ್ ಎಂಬುವರ ಮೇಲೆ ಎನ್ಆರ್ಪುರ...
ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ; ದಾರುಣ ಸಾವು
ತಾಯಿ ಜೊತೆ ದೇವಸ್ಥಾನಕ್ಕೆ ತೆರಳಿ ವಾಪಸ್ ಮನೆಗೆ ನಡೆದುಕೊಂಡು ಬರುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ...
ಅಮೆಜಾನ್ ಪ್ರದೇಶದಲ್ಲಿ ವಿಮಾನ ಪತನ; ಮಗು ಸೇರಿ 12 ಜನ ಸಾವು
ಸಿಲಿಯಾ: ಬ್ರೆಜಿಲ್ನ ಅಮೆಜಾನ್ ಪ್ರದೇಶದಲ್ಲಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿ ಒಂದು ಮಗು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಮೃತರಲ್ಲಿ ಇಬ್ಬರು ಪೈಲಟ್ಗಳು ಸೇರಿದ್ದಾರೆ ಎನ್ನಲಾಗಿದೆ.
ವಾಯುವ್ಯ ರಾಜ್ಯವಾದ ಎಕರೆ ಸರ್ಕಾರದ...
ಉಳ್ಳಾಲ: ನೇತ್ರಾವತಿ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ; ಮುಳುಗುತ್ತಿರುವ ವಿಡಿಯೋ ಮೊಬೈಲ್ನಲ್ಲಿ ಸೆರೆ
ಉಳ್ಳಾಲ: ಉಳ್ಳಾಲದ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಉದ್ಯಮಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಚಿಕ್ಕಮಗಳೂರಿನ ಮುಗುಳಬಳ್ಳಿಗೋಕುಲ್ ಫಾರ್ಮ್ ನಿವಾಸಿ ಬಿ.ಎಸ್ ಶಂಕರಗೌಡರ ಪುತ್ರ ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.
ಮಧ್ಯಾಹ್ನ...
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಹಲವರ ವಿರುದ್ಧ ಎಫ್ಐಆರ್ ದಾಖಲು
ಬೆಳ್ತಂಗಡಿ: ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಧರ್ಮಸ್ಥಳ ಗ್ರಾಮದ ಸಂದೀಪ್ ರೈ ಎಂಬವರು ತಿಮರೋಡಿ ಮತ್ತಿತರರ ವಿರುದ್ಧ ಕೇಸು...
ಸುಬ್ರಹ್ಮಣ್ಯ: ಕಳವಾದ ಆರು ಮೊಬೈಲ್ಗಳನ್ನು ಒಂದೇ ವಾರದಲ್ಲಿ ಪತ್ತೆ: ಪೊಲೀಸರ ಕಾರ್ಯಕ್ಕೆ ಭಾರೀ ಶ್ಲಾಘನೆ
ಸುಬ್ರಹ್ಮಣ್ಯ: ಇತ್ತೀಚಿನ ದಿನಗಳಲ್ಲಿ ಕಳ್ಳತನ ಜಾಸ್ತಿಯಾಗುತ್ತಿದ್ದು, ಅದರಲ್ಲೂ ಕೆಲ ಪುಣ್ಯ ಕ್ಷೇತ್ರಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತವೆ. ಇದೀಗ ಕಳವಾದ ಆರು ಮೊಬೈಲ್ಗಳನ್ನು ಬರೋಬ್ಬರಿ ಒಂದೇ ವಾರದಲ್ಲಿ ಪತ್ತೆ ಹಚ್ಚಿ ಸುಬ್ರಹ್ಮಣ್ಯ...
ಮಾಲ್ವೊಂದರಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ವಿಡಿಯೋ ವೈರಲ್
ನಗರದ ಪ್ರತಿಷ್ಠಿತ ಮಾಲ್ವೊಂದರಲ್ಲಿ ವ್ಯಕ್ತಿಯೋರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಸಂಜೆ 6.30ರ ಸುಮಾರಿಗೆ ಮಾಲ್ನಲ್ಲಿದ್ದ ಮಹಿಳೆಯರು, ಯುವತಿಯರನ್ನು ಆಕ್ಷೇಪಾರ್ಹವಾಗಿ ಸ್ಪರ್ಶಿಸಿ ವಿಕೃತವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಯುವಕನೊಬ್ಬ ಗಮನಿಸಿ...
ಕೇರಳ ಸರಣಿ ಬಾಂಬ್ ಸ್ಪೋಟ ಪ್ರಕರಣ; ದ.ಕ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್
ಮಂಗಳೂರು: ಕೇರಳದ ಎರ್ನಾಕುಲಂ ಜೆಹೋವಾ ವಿಟ್ನೆಸ್ ಕ್ರೈಸ್ತ ಸಮಾವೇಶದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಹಂಚಿಕೊಂಡಿರುವ ಪ್ರದೇಶದಲ್ಲಿ ಹಾಗೂ ಮಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಿ, ತಪಾಸಣೆ ತೀವ್ರಗೊಳಿಸಿದ್ದಾರೆ.
ಕೇರಳದಿಂದ ಕರ್ನಾಟಕ...
















