Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪ್ರೀತಿಸಿ ಮದುವೆಯಾಗಿದ್ದ ವೈದ್ಯೆ ಆತ್ಮಹತ್ಯೆ: ಮಗಳ ಸಾವಿಗೆ ವೈದ್ಯ ಗಂಡನೇ ಕಾರಣ ಅಂತ ಪೋಷಕರ...

ವೈದ್ಯೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಗಳ ಸಾವಿಗೆ ಅಳಿಯನೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಈ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ನಡೆದಿದೆ. ಡಾ. ಗೀತಾ ಆತ್ಮಹತ್ಯೆ...

ಬೆಂಗಳೂರು ಕಂಬಳ ಸಮಿತಿ ವತಿಯಿಂದ ದ.ಕ ಉಸ್ತುವಾರಿ ಸಚಿವರಿಗೆ ಆಹ್ವಾನ

ಬೆಂಗಳೂರು ಕಂಬಳ ಸಮಿತಿ ವತಿಯಿಂದ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ, ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಮಾಡಿ ಕಂಬಳ ಕಾರ್ಯಕ್ರಮದ ರೂಪುರೇಷೆಗಳ...

ರಾಜ್ಯದ ನಿಗಮ, ಮಂಡಳಿಗಳ ಅಧ್ಯಕ್ಷರ ಆಯ್ಕೆಗೆ ಸಿದ್ಧತೆ

ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತನಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಭೇಟಿಯಾಗಿ ಮನವಿ ಸಲ್ಲಿಸಿದ ಶಕುಂತಳಾ ಟಿ. ಶೆಟ್ಟಿ..! ಪುತ್ತೂರು: ರಾಜ್ಯ ಸರಕಾರದ ನಿಗಮ ಮತ್ತು ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆಗೆ ಮುಖ್ಯಮಂತ್ರಿ...

ಧರ್ಮಸ್ಥಳ: ಆನ್ ಲೈನ್ ಜಾಬ್ ಆಫರ್ ನೆಪದಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯೊಬ್ಬ ಕರೆಮಾಡಿ ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಯೋರ್ವರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕಾಯರ್ತ್ತಡ್ಕದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಕರೆಮಾಡಿ ಆನ್ ಲೈನ್ ಜಾಬ್...

ಚಂದ್ರಗ್ರಹಣ ಹಿನ್ನಲೆ; ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇವರ ದರ್ಶನದ...

ಮಂಗಳೂರು: ಚಂದ್ರಗ್ರಹಣ ಹಿನ್ನೆಲೆಯಲ್ಲಿ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ವರ್ಷದ ದ್ವಿತೀಯ ಹಾಗೂ ಕೊನೆಯ ಚಂದ್ರಗ್ರಹಣ ಅಕ್ಟೋಬರ್ 28ರಂದು ಸಂಭವಿಸಲಿದೆ. ಅಕ್ಟೋಬರ್...

ಮಂಗಳೂರು: ಪಂಜಿಮೊಗರು ಯುವಕ ದುಬೈಯಲ್ಲಿ ಹೃದಯಾಘಾತದಿಂದ ಮೃತ್ಯು

ಮಂಗಳೂರು : ಕೂಳೂರು ಪಂಜಿಮೊಗರು ವಿದ್ಯಾನಗರದ ಯುವಕ ದುಬೈಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಖ್ತರ್(27) ಹೃದಯಾಘಾತಕ್ಕೆ ಬಲಿಯಾದ ಯುವಕನಾಗಿದ್ದಾರೆ. ನಗರದ ಪಂಜಿಮೊಗರು ವಿದ್ಯಾನಗರದ ಮುಹಮ್ಮದ್ ಎಂಬವರು ಪುತ್ರ ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ ಕೆಲಸದಲ್ಲಿದ್ದರು....

ಪುತ್ತೂರು: ಸೆಂಟ್ರಿಂಗ್ ಕೆಲಸದ ವೇಳೆ ಮೇಲ್ಚಾವಣಿ ಕುಸಿದು ಬಿದ್ದು ವ್ಯಕ್ತಿ ಸಾವು..!!

ಪುತ್ತೂರು: ಸಿಟೌಟ್ ನ ಮೇಲ್ಚಾವಣಿಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಮೇಲ್ಚಾವಣಿ ಕುಸಿದು ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿ, ಇನ್ನೋರ್ವ ವ್ಯಕ್ತಿ ಗಾಯಗೊಂಡಿರುವ ಘಟನೆ ಪುತ್ತೂರಿನ ಅರಿಯಡ್ಕ ಗ್ರಾಮದ ಪಾದಲಾಡಿ ಕಮಲ ಎಂಬವರ...

ವಿಶ್ವ ಬಂಟರ ಸಮ್ಮೇಳನದ ಕವಿಗೋಷ್ಠಿಗೆ ಕವಯತ್ರಿ ಮಲ್ಲಿಕಾ ಜೆ. ರೈ ಪುತ್ತೂರು ಇವರು ಆಯ್ಕೆ

ಪುತ್ತೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ ) ವತಿಯಿಂದ ಅಕ್ಟೋಬರ್ 28 ಹಾಗೂ 29 ರಂದು ಉಡುಪಿ ಬಂಟರ ಸಂಘದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ, ಕವಿ ಸಮಯ-ಕಾವ್ಯ ನಮನ...

ಮುಜರಾಯಿ ಇಲಾಖೆಯಿಂದ ವರ್ಗಾವಣೆ ಆದೇಶ ಬಂದರೂ ಸ್ಥಾನ ಬಿಟ್ಟು ತೆರಳದ ಕುಕ್ಕೆ ದೇವಳದ ಸರ್ಕಾರಿ...

ಕುಕ್ಕೆ ಸುಬ್ರಮಣ್ಯ ದೇವಾಲಯದ ಶಿಷ್ಟಾಚಾರ ವಿಭಾಗದ ಸಿಬ್ಬಂದಿ ಗೋಪಿನಾಥ್ ನಂಬಿಷಾಗೆ ಕೇರಳದ ಮಧೂರು ದೇವಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ಮಾಡಿದ್ದರೂ ಈ ಆದೇಶಕ್ಕೆ ಬೆಲೆ ನೀಡದೆ ಕುಕ್ಕೆ ದೇವಸ್ಥಾನದಲ್ಲೇ ಉಳಿದುಕೊಂಡ ಪ್ರಸಂಗವೊಂದು ನಡೆದಿದೆ. ಸರ್ಕಾರದ...

ಸುಬ್ರಹ್ಮಣ್ಯ: ಆರತಿ ತೆಗೆದುಕೊಳ್ಳುವ ಸಮಯ ಕರಿಮಣಿ ಸರ ಎಗರಿಸಿ ಖದೀಮ..!!

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ದೇವರ ದರ್ಶನ ಪಡೆದು ಆರತಿ ತೆಗೆದುಕೊಳ್ಳುವ ಸಮಯ ಮಹಿಳೆಯೊಬ್ಬರ 1.4 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರ ಎಗರಿಸಿದ ಘಟನೆ ನಡೆದಿದೆ. ಕಡಬದ ಇಚ್ಲಂಪಾಡಿ ಬರೆಮೇಲು ಭಾರತಿ ಎಮ್...
error: Content is protected !!