Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ – 12 ಸಾವು, ಇಬ್ಬರು ಗಂಭೀರ

ರಸ್ತೆಯ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿಯಾಗಿ 12 ಮಂದಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ನಡೆದಿದೆ. ಆಂಧ್ರಪ್ರದೇಶ ನೋಂದಣಿಯ ಟಾಟಾ ಸುಮೋ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ....

ಆಧುನಿಕ ಶ್ರವಣ ಕುಮಾರ – ಹಳೆ ಸ್ಕೂಟರ್‌ನಲ್ಲಿ ತಾಯಿಯೊಂದಿಗೆ ದೇಶ ಸುತ್ತಾಟ

ರಾಮಾಯಣ ಕಾಲದಲ್ಲಿ ಪುತ್ರ ಭಕ್ತಿಗೆ ಹೆಸರಾದವನು ಶ್ರವಣ ಕುಮಾರ. ಇದೀಗ ಮೈಸೂರಿನ ಈ ಕೃಷ್ಣಕುಮಾರ್ ತನ್ನ ತಾಯಿಯನ್ನು ಭಾರತದಾದ್ಯಂತ ತೀರ್ಥಕ್ಷೇತ್ರಗಳ ದರ್ಶನ ಮಾಡಿಸಿ, ವಿದೇಶಗಳನ್ನೂ ತೋರಿಸಿ ಇದೀಗ ದಕ್ಷಿಣ ಕಾಶಿ ಎಂದು ಪ್ರಸಿದ್ಧವಾದ...

ಮೊಳಕೆ ಬರಿಸಿದ ಕಾಳು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ಪರಿಣಾಮಗಳು

ಮೊಳಕೆ ಬರಿಸಿದ ಕಾಳುಗಳು ಆರೋಗ್ಯಕ್ಕೆ ಉತ್ತಮ ಪೋಷಣೆ ನೀಡುತ್ತವೆ. ಇದರ ಉಪಯೋಗವನ್ನು ಪ್ರಾಚೀನ ಕಾಲದಿಂದಲೂ ಮಾಡಲಾಗುತ್ತಿದೆ. ಚೀನೀ ಪಾಕವಿಧಾನದಲ್ಲಿ ಮೊಳಕೆ ಬರಿಸಿದ ಕಾಳುಗಳನ್ನು ಪ್ರಧಾನ ಆಹಾರ ಎಂದು ಪರಿಗಣಿಸಲಾಗಿದೆ. ಮೊಳಕೆ ಭರಿಸಿದ ಧಾನ್ಯಗಳಲ್ಲಿ...

ಇನ್ಸ್ಟಾಗ್ರಾಮ್ ಗೆಳೆಯನ ಕಿರುಕುಳ: ಯುವತಿ ಆತ್ಮಹತ್ಯೆ

ಇನ್ಸ್ಟಾಗ್ರಾಮ್ ಯುವತಿಯೋರ್ವಳು ಗೆಳೆಯನ ಕಿರುಕುಳಕ್ಕೆ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳದ ಕೊಡಮಕ್ಕಿ ,ಹಾಡವಳ್ಳಿಯಲ್ಲಿ ನಡೆದಿದೆ. ಭಟ್ಕಳ ನಗರದಲ್ಲಿ ಖಾಸಗಿ ಕಚೇರಿಯೊಂದರಲ್ಲಿ ಕಳೆದ ಕೆಲವು ತಿಂಗಳುಗಳಿಂದ ಈಕೆ ಕೆಲಸ ನಿರ್ವಹಿಸುತ್ತಿದ್ದಳು ಎನ್ನಲಾಗಿದೆ....

ಜಮೀನು ವಿವಾದ: ಯುವಕನ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ

ಜಮೀನು ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದು ಯುವಕನೊಬ್ಬನ ಮೇಲೆ ಹಲವು ಬಾರಿ ಟ್ರ್ಯಾಕ್ಟರ್ ಹರಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಭರತ್ಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ನಿರ್ಪತ್ ಗುರ್ಜರ್ ಎಂಬ...

ದಸರಾದ ಆನೆಯನ್ನು ಸಾಗಿಸುತ್ತಿದ್ದ ಲಾರಿ ಅಪಘಾತ; ಚಾಲಕ ಸಾವು

ದಸರಾ ಮಹೋತ್ಸವಕ್ಕೆ ತರಲಾಗಿದ್ದ ಆನೆಯನ್ನು ವಾಪಸ್ ಲಾರಿಯಲ್ಲಿ ಕೊಂಡೊಯ್ಯುತ್ತಿದ್ದಾಗ ಅಪಘಾತ ಸಂಭವಿಸಿ ಲಾರಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ರಾಜ್ಯದ ಗಡಿಭಾಗ ತಮಿಳುನಾಡಿನ ಸಾನಮಾವು ಬಳಿ ಹೊಸೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತ ಚಾಲಕನನ್ನು ಆರೋಗ್ಯಸ್ವಾಮಿ(45)...

ಉಪ್ಪಿನಂಗಡಿ: ಮೆಡಿಕಲ್ ಸಿಬ್ಬಂದಿ ಔಷಧಿ ನೀಡುವಾಗ ಎಡವಟ್ಟು

ಉಪ್ಪಿನಂಗಡಿ : ಎಂಬಿಬಿಎಸ್ ಎಂ.ಡಿ. ಪದವಿ ಪಡೆದ ವೈದ್ಯರು ಸೂಚಿಸಿದ ಔಷಧದ ಬದಲು ಮೆಡಿಕಲ್ ಸಿಬ್ಬಂದಿ ಬೇರೊಂದು ಔಷಧಿಯನ್ನು ನೀಡಿದ ಪರಿಣಾಮ ರೋಗಿಯೋರ್ವರಿಗೆ ಅನಾರೋಗ್ಯ ಅತೀಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪ್ರಸಕ್ತ ಉಪ್ಪಿನಂಗಡಿಯ ವಾಸ್ತವ್ಯ...

ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಜಾಲವನ್ನು ಭೇದಿಸಿದ ಪೊಲೀಸರು..!

ಹೆಣ್ಣು ಭ್ರೂಣ ಲಿಂಗ ಪತ್ತೆ ಹಚ್ಚಿ ಬಳಿಕ ಗರ್ಭಪಾತ ಮಾಡಿಸುತ್ತಿದ್ದ ಜಾಲವೊಂದನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭೇದಿಸಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಮೈಸೂರಿನ ಬನ್ನೂರು ರಸ್ತೆ ವಸಂತನಗರದ ಶಿವಲಿಂಗೇಗೌಡ, ಮಂಡ್ಯ ಜಿಲ್ಲೆ...

ವಿಟ್ಲ: ಅಪರಾಧ ಕೃತ್ಯಗಳಲ್ಲಿ ಗುರುತಿಸಿಕೊಂಡಿದ್ದ ಆಟೋ ಚಾಲಕನ ಮೇಲೆ ಹಲ್ಲೆ; ಪೊಲೀಸ್ ವಶಕ್ಕೆ

ವಿಟ್ಲ: ಆಟೋ ಚಾಲಕನನ್ನು ಹಿಂಬಾಲಿಸಿ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕಡಂಬು ಎಂಬಲ್ಲಿ ನಡೆದಿದೆ. ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಮಾದಕದ್ರವ್ಯ ಪ್ರಕರಣ ಸೇರಿದಂತೆ ಇನ್ನಿತರ ಅಪರಾಧ ಕೃತ್ಯಗಳಲ್ಲಿ ಗುರುತಿಸಿಕೊಂಡಿದ್ದ ಸಾಲೆತ್ತೂರು...

ವಿಟ್ಲ: ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನೂತನ ಮಂದಿರದ ಶಿಲನ್ಯಾಸ; ಮಾರ್ಚ್...

ವಿಟ್ಲ: ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನೂತನವಾಗಿ ಹದಿನೈದು ಲಕ್ಷರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಭಜನಾಮಂದಿರದ ಶಿಲನ್ಯಾಸ ನಡೆಯಿತು‌. ವೇದ ಮೂರ್ತಿ ಶ್ರೀಧರ ಭಟ್ ಕಬಕರವರು ವಿಧಿ ವಿಧಾನ ನೆರವೇರಿಸಿದರು. ಎಸ್.ಎಲ್.ವಿ.ಬುಕ್ಸ್ ಇಂಡಿಯಾ...
error: Content is protected !!