Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

ಡೆಂಗ್ಯೂ ಜ್ವರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಕಾರವಾರ ಮಾವಿನಕುರ್ವ ಪಂಚಾಯ್ತಿ ವ್ಯಾಪ್ತಿಯ ತಲಗೋಡು ನಿವಾಸಿ ಪ್ರಜ್ವಲ್ ಗೋವಿಂದ ಕಾರ್ವಿ (24) ಡೆಂಗ್ಯೂಗೆ ಬಲಿಯಾದ ಯುವಕ. ಈತ ಬೋಟ್‌ನಲ್ಲಿ ಮೀನುಗಾರನಾಗಿ ಕಾರ್ಯನಿರ್ವಹಿಸುತ್ತಿದ್ದು, ಒಂದು...

ಮಂಗಳೂರು: ಮಿಥುನ್ ರೈ ಹಾಗೂ ನಮ್ಮ ಟಿವಿಯ ಸಾರಥ್ಯದಲ್ಲಿ 2023 ‘ಪಿಲಿ ನಲಿಕೆ ಸೀಸನ್-8’

ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಪಿಲಿನಲಿಕೆ ಪ್ರತಿಷ್ಠಾನ(ರಿ.) ಮಂಗಳೂರು ಅಧ್ಯಕ್ಷ ಮಿಥುನ್ ರೈ ಹಾಗೂ ನಮ್ಮ ಟಿವಿಯ ಸಾರಥ್ಯದಲ್ಲಿ 2023 ‘ಪಿಲಿ ನಲಿಕೆ ಸೀಸನ್-8’ ಹುಲಿವೇಷ ಕುಣಿತ ಸ್ಪರ್ಧೆ ಅ.23ರಂದು ಮಂಗಳೂರು ಉರ್ವ...

ವಿದ್ಯಾರ್ಥಿಗಳು ಶಾಲೆಯಲ್ಲಿ ನಮಾಜ್‌ ಮಾಡಿದ ವಿಡಿಯೋ ವೈರಲ್‌; ಪ್ರಾಂಶುಪಾಲೆ ಅಮಾನತು

ಶಾಲೆಯಲ್ಲಿ ವಿದ್ಯಾರ್ಥಿಗಳು ನಮಾಜ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲಿ ನಮಾಜ್ ಮಾಡುತ್ತಿರುವ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಹೀಗಾಗಿ...

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ; ಬಿಗ್ ಬಾಸ್ ಮನೆಯಿಂದಲೇ ಬಂಧಿಸಿ ಕರೆದೊಯ್ದ...

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯನ್ನು ಅರೆಸ್ಟ್ ಮಾಡಲಾಗಿದೆ. ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಹುಲಿ ಉಗುರು...

ಕೇರಳ: ಕುಡಿದ ಮತ್ತಿನಲ್ಲಿ ಫೋಟೊ ತೆಗೆಸಿಕೊಳ್ಳುವಾಗ ಕುತ್ತಿಗೆಗೆ ಸುತ್ತಿಕೊಂಡ ಹೆಬ್ಬಾವು..!

ಕೇರಳ: ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿ ಹೆಬ್ಬಾವಿನ ಜೊತೆ ಫೋಟೊ ತೆಗೆಯುವಾಗ ಹೆಬ್ಬಾವು ಆತನ ಕುತ್ತಿಗೆಗೆ ಸುತ್ತಿಕೊಂಡ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ವಳಪಟ್ಟಣಂ ಬಳಿ ನಡೆದಿದೆ. ಚಂದ್ರನ್ ಎಂಬ ವ್ಯಕ್ತಿಯು ಮದ್ಯದ ಅಮಲಿನಲ್ಲಿದ್ದು, ಹೆಬ್ಬಾವಿನೊಂದಿಗೆ...

ಕುಂದಾಪುರ: ಆಕಸ್ಮಿಕ ಬೆಂಕಿ; ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತ್ಯು..!!

ಕುಂದಾಪುರ: ಬೆಂಕಿ ಆಕಸ್ಮಿಕದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಮೊಂತಿ ಪಿರೇರಾ(76) ಎಂದು ಗುರುತಿಸಲಾಗಿದೆ. ಅ.8ರಂದು ರಾತ್ರಿ ಮನೆಯಲ್ಲಿ ಕರೆಂಟ್ ಹೋದ ಕಾರಣ ಮೇಣದ ಬತ್ತಿ ಹಚ್ಚಿ...

ಸಿಡಿಮದ್ದು ತಾಲೀಮು ವೇಳೆ ಅವಘಡ

ವಿಶ್ವವಿಖ್ಯಾತ ಮೈಸೂರು ದಸರಾ 2023 ಬಹಳ ಅದ್ಧೂರಿಯಿಂದ ನಡೆಯುತ್ತಿದ್ದು, ಸಿಡಿಮದ್ದು ತಾಲೀಮು ವೇಳೆ ಅವಘಡವೊಂದು ಮೈಸೂರಿನಲ್ಲಿ ನಡೆದಿದೆ. ಸಿಡಿಮದ್ದು ಸಿಡಿದು ಸಿಬ್ಬಂದಿಗೆ ಸುಟ್ಟ ಗಾಯಗಳಾದ ಘಟನೆ ಭಾನುವಾರ ಪುಷ್ಪಾರ್ಚನೆ ರಿಹರ್ಸಲ್ ವೇಳೆ ನಡೆದಿದೆ. ನಿನ್ನೆ...

ಗಾರ್ಬಾ ನೃತ್ಯದಲ್ಲಿ ತೊಡಗಿದ್ದವರಿಗೆ ಹೃದಯಾಘಾತ – 10 ಸಾವು

ಕಳೆದ 24 ಗಂಟೆಗಳಲ್ಲಿ ಗುಜರಾತ್‍ನ ವಿವಿಧ ಭಾಗಗಳಲ್ಲಿ ನವರಾತ್ರಿ ಆಚರಣೆಯ ಸಂದರ್ಭದಲ್ಲಿ ನಡೆಯುವ ಗಾರ್ಬಾ ನೃತ್ಯದಲ್ಲಿ ತೊಡಗಿದ್ದ 10 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಧ್ಯ ವಯಸ್ಕರಾಗಿದ್ದಾರೆ. ಇಬ್ಬರು ಅಪ್ರಾಪ್ತರು ಸಾವನ್ನಪ್ಪಿದ್ದಾರೆ...

ಪುತ್ತೂರು: ಮದುವೆಯ ಟೆಂಪೋ ಪಲ್ಟಿ

ಪುತ್ತೂರು: ಬೆಳ್ಳಾರೆಯಿಂದ ಪುತ್ತೂರು ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ಮದುವೆಯ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪಾಲ್ತಾಡಿ ಬಳಿ ನಡೆದಿದೆ. ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,...

ಮಜ್ಜಿಗೆಯ ಆರೋಗ್ಯ ಪ್ರಯೋಜನ

ಆಯುರ್ವೇದದಲ್ಲಿ ಕರುಳಿನ ಸಮಸ್ಯೆಗಳಿಗೆ ಮಜ್ಜಿಗೆ ಸೇವನೆಯು ಸಾವಿರಾರು ವರ್ಷಗಳಿಂದ ಸಾಂಪ್ರದಾಯಿಕ ಪರಿಹಾರವಾಗಿದೆ. ಮಜ್ಜಿಗೆ ಮನೆಯಲ್ಲಿ ತಯಾರಿಸಿದ ಪಾನೀಯ. ಇದು ಬಲವಾದ ಮೂಳೆಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಮಜ್ಜಿಗೆಯು ಬಾಯಿಯ ಆರೋಗ್ಯ ಸುಧಾರಿಸುತ್ತದೆ ಮತ್ತು...
error: Content is protected !!