Tag: vtv vitla
ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮ ವಾಸ್ತವ್ಯ: ಇಬ್ಬರು ವಿದೇಶಿ ಪ್ರಜೆಗಳ ಬಂಧನ
ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮವಾಗಿ ವಾಸ್ತವ್ಯ ಹೂಡಿದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವಿದೇಶಿಯರನ್ನು ನೈಜೀರಿಯಾ ದ ಆ್ಯಂಕಿಟೋಲಾ ಹಾಗೂ ಗಾನಾ ದೇಶದ ಸಲಾಮ್...
ದಸರಾ ರಜೆ ಕರ್ನಾಟಕದಲ್ಲಿ ಅಕ್ಟೋಬರ್ 31ರವರೆಗೆ ವಿಸ್ತರಣೆ ಆಗುವುದೇ ?
ಬೆಂಗಳೂರು :ಕರ್ನಾಟಕದ ಶಾಲೆಗಳಿಗೆ ಈಗಾಗಲೇ ದಸರಾ ರಜೆಯನ್ನು ನೀಡಲಾಗಿದೆ. ನವರಾತ್ರಿಯ ಆಚರಣೆ ನಡೆಯುತ್ತಿದೆ. ಅಕ್ಟೋಬರ್ 24 ರಂದು ವಿಜಯದಶಮಿ ಆಚರಿಸಲಾಗುತ್ತಿದ್ದು, ಹಬ್ಬದ ಮರುದಿನ ಅಕ್ಟೋಬರ್ 25 ರಂದು ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ...
ಸಿಯಾಚಿನ್ನಲ್ಲಿ ಕರ್ತವ್ಯದಲ್ಲಿದ್ದ ಅಗ್ನಿವೀರ್ ಹುತಾತ್ಮ – ಸೇನೆಯಿಂದ ಗೌರವ
ಸಿಯಾಚಿನ್ನಲ್ಲಿ ಕರ್ತವ್ಯದ ವೇಳೆ ಅಗ್ನಿವೀರ್ (Agniveer) ಹುತಾತ್ಮರಾಗಿದ್ದಾರೆ ಎಂದು ಸೇನೆಯ ಲೇಹ್ ಪ್ರಧಾನ ಕಚೇರಿಯ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ತಿಳಿಸಿದೆ.
ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಸೇನಾ ಪಡೆ, ಮಹಾರಾಷ್ಟ್ರ...
ಬಂಟ್ವಾಳ: ಯಕ್ಷ ವೇಷ ಧರಿಸಿ ದಸರ ವೇಷವೆಂದು ಭಿಕ್ಷೆ ಬೇಡುತ್ತಿದ್ದವನ ವೇಷ ಕಳಚಿದ ಹಿರಿಯ...
ಬಂಟ್ವಾಳ: ಕರಾವಳಿಯ ಜನರು ಗೌರವಿಸಿ, ಅರಾಧಿಸುವ ತುಳುನಾಡಿನ ಶ್ರೇಷ್ಠ ಜಾನಪದ ಕಲೆ ಯಕ್ಷಗಾನದ ವೇಷ ಧರಿಸಿ ದಸರ ವೇಷವೆಂದು ಜನರಲ್ಲಿ ಭಿಕ್ಷೆ ಬೇಡುವುದನ್ನು ಆಕ್ಷೇಪಿಸಿದ ಹಿರಿಯ ಯಕ್ಷಗಾನ ಕಲಾವಿದರು ಸ್ಥಳದಲ್ಲೇ ವೇಷಧಾರಿಯೊಬ್ಬನ ವೇಷವನ್ನು...
ಮಂಗಳೂರು: ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಬೈಕ್; ಸಹಸವಾರ ಮೃತ್ಯು..!!
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರಿನ ನಂತೂರು-ಪಡೀಲ್ ನಡುವಿನ ನಿಡ್ಡೇಲ್ ಕ್ರಾಸ್ ಬಳಿ ಬೈಕೊಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಸಹಸವಾರ ಮೃತ ಪಟ್ಟ ಘಟನೆ ನಡೆದಿದೆ.
ಮೃತ ಯುವಕ...
ಮಾರಕಾಸ್ತ್ರದಿಂದ ಹೊಡೆದು ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿ..!!
ಹಣಕಾಸಿನ ವಿಚಾರದಲ್ಲಿ ಜಗಳ ನಡೆದು ಗಂಡ ಬಲವಾದ ಆಯುಧದಿಂದ ಹೆಂಡತಿಗೆ ಹೊಡೆದು ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಮಂಗಲ ಹೊಸೂರು ಗ್ರಾಮದಲ್ಲಿ ನಡೆದಿದೆ.
ತಮಿಳುನಾಡು ಮೂಲದ ರಾಧಿಕಾ (22) ಮೃತರು ಗೃಹಿಣಿ. ಕೃತ್ಯ...
ತಮಿಳುನಾಡು ಬಿಜೆಪಿ ಮುಖಂಡ ಅಮರ್ ಪ್ರಸಾದ್ ರೆಡ್ಡಿ ಬಂಧನ
ಅಕ್ರಮ ಧ್ವಜಸ್ತಂಭ ತೆಗೆಯಲು ತಂದಿದ್ದ ಜೆಸಿಬಿ ಯಂತ್ರದ ಮೇಲೆ ದಾಳಿ ನಡೆಸಿ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಬಿಜೆಪಿ ಮುಖಂಡ ಅಮರ್ ಪ್ರಸಾದ್ ರೆಡ್ಡಿ ಅವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಬಿಜೆಪಿ...
ಪುತ್ತೂರು: ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಉಡುಪಿ ಅಜ್ಜರಕಾಡು ಮೈದಾನದಲ್ಲಿ ಅ.28 ಹಾಗೂ 29 ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಸಮಾಲೋಚನಾ ಸಭೆ ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಿತು.
ತಾಲೂಕು ಬಂಟರ ಸಂಘದ...
ವಿಟ್ಲ: (ಅ.23) ಶರನ್ನವರಾತ್ರಿಯ ಪ್ರಯುಕ್ತ “ಪಂಚವಟಿ” ಪ್ರಸಂಗ ಯಕ್ಷಗಾನ ತಾಳಮದ್ದಳೆ
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ "ಪಂಚವಟಿ" ಪ್ರಸಂಗ ಯಕ್ಷಗಾನ ತಾಳಮದ್ದಳೆ ಸೇವೆ ಅಕ್ಟೋಬರ್23 ರಂದು ಸಂಜೆ 4.00ಗಂಟೆಗೆ ನಡೆಯಲಿದೆ.
ಭಾಗವತರಾಗಿ ಸಾಯ ತಿರುಮಲೇಶ್ವರ ಭಟ್, ಮೋನಪ್ಪ ಸೇರಾಜೆ, ಶರಣ್ಯ ನೆತ್ರಕೆರೆ, ಅಚಿಂತ್ಯ...
ಪುತ್ತೂರು: ವಿಜಯ ಸಾಮ್ರಾಟ್ ಆಶ್ರಯದಲ್ಲಿ ‘ಪುತ್ತೂರುದ ಪಿಲಿಗೊಬ್ಬು-2023’ – ಪುಡ್ಫೆಸ್ಟ್ ಉದ್ಘಾಟನೆ
ಪುತ್ತೂರು: ಸಮಾಜಮುಖಿ ಚಿಂತನೆಯ ವಿಜಯ ಸಾಮ್ರಾಟ್ ಪುತ್ತೂರು ಸಂಸ್ಥೆಯ ಆಶ್ರಯದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಅ.22ರಂದು ನಡೆಯಲಿರುವ ಹುಲಿ ವೇಷಧಾರಿಗಳ ಕುಣಿತ ಸ್ಪರ್ಧೆ 'ಪುತ್ತೂರುದ ಪಿಲಿಗೊಬ್ಬು-2023' ಇದರ ಅಂಗವಾಗಿ...
















