Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ರೈಲು ನಿಲ್ದಾಣದಲ್ಲಿ ಹಳಿಗೆ ಉರುಳಿ ಬಿದ್ದ ಕಾಂಕ್ರೀಟ್ ಮಿಕ್ಸ್ ಟ್ರಕ್

ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಯಂತ್ರವೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ ನಿಂದ ಕೆಳಗೆ ರೈಲ್ವೇ ಹಳಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ಘಟನೆಯಿಂದ ಸದ್ಯ...

ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲು ದುರಂತ; ನಾಲ್ವರು ದುರ್ಮರಣ, ಹಲವರಿಗೆ ಗಾಯ

ದೆಹಲಿ- ಕಾಮಾಕ್ಯ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲಿನ ಆರು ಬೋಗಿಗಳು ಬುಧವಾರ ಬಿಹಾರದ ಬಕ್ಸರ್ ಸಮೀಪ ಹಳಿ ತಪ್ಪಿ ಉಂಟಾದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ...

ಚಲಿಸುತ್ತಿರುವ ರೈಲಿನ ಮೇಲೆ ಯುವಕನ ಅಪಾಯಕಾರಿ ಸಾಹಸ ಪ್ರದರ್ಶನ

ಸಾಮಾಜಿಕ ಜಾಲತಾಣಗಳಲ್ಲಿ ಒಂದಲ್ಲ ಒಂದು ವೈರಲ್ ವಿಡಿಯೋಗಳು ಸದ್ದು ಮಾಡುತ್ತಿರುತ್ತವೆ, ಕೆಲವೊಂದು ತಮಾಷೆಯಾಗಿದ್ದರೆ ಇನ್ನು ಕೆಲವು ಜೀವಕ್ಕೆ ಅಪಾಯ ಒಡ್ಡುವ ರೀತಿಯಲ್ಲಿರುತ್ತವೆ. ಇಲ್ಲಿ ಇರುವ ವಿಡಿಯೋ ಕೂಡ ನೋಡುವಾಗ ಮೈ ಜುಂ ಎನ್ನುತ್ತದೆ ಅಂದಹಾಗೆ...

ಹೆತ್ತ ತಾಯಿಯೇ ಮಗಳ ಮೇಲೆ ಅತ್ಯಾಚಾರ ನಡೆಸಲು ಅವಕಾಶ ; ಜಾಮೀನು ಅರ್ಜಿ ತಿರಸ್ಕಾರ

ಹೆತ್ತ ತಾಯಿಯೇ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು, ಅತ್ಯಾಚಾರ ನಡೆಸಲು ಅನುವು ಮಾಡಿಕೊಟ್ಟಿರುವ ಹೇಯ ಕೃತ್ಯ ನಡೆದಿದೆ. ನಿರೀಕ್ಷಣಾ ಜಾಮೀನು ಕೋರಿ ಆ ತಾಯಿಯು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿರುವ ಕೇರಳ...

ನುಗ್ಗೆಸೊಪ್ಪಿನ ಆರೋಗ್ಯ ಪ್ರಯೋಜನ

ಆರೋಗ್ಯದ ವಿಚಾರದಲ್ಲಿ ನುಗ್ಗೆ ಕಾಯಿಯ ಮಹತ್ವ ನಿಮಗೆ ಗೊತ್ತಿರಬಹುದು. ಆದರೆ, ನಿಮಗೆ ತಿಳಿದಿರಲಿ, ನುಗ್ಗೆ ಕಾಯಿ ಅಷ್ಟೇ ಅಲ್ಲ. ನುಗ್ಗೆ ಸೊಪ್ಪು ಕೂಡಾ ಆರೋಗ್ಯ ವಿಚಾರದಲ್ಲಿ ಸಂಜೀವಿನಿ.ಮಧುಮೇಹ ಇದ್ದಾಗ ದೇಹದಲ್ಲಿ ಇನ್ಸುಲಿನ್ ಉತ್ಪಾದನೆ...

ಸಿಲಿಂಡರ್ ಸ್ಫೋಟ – ನಿರ್ಗತಿಕರಿಗೆ ಆಸರೆಯಾಗಿದ್ದ ಸಮಾಜ ಸೇವಕ ಕೊನೆಯುಸಿರು

ನಿರ್ಗತಿಕರಿಗೆ ಆಸರೆಯಾಗಿದ್ದ ಸಮಾಜ ಸೇವಕ, ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದಿಂದ ಚಿರಪರಿಚಿತರಾಗಿದ ರಮೇಶ್ ಮನೆಯಲ್ಲಿ ಸಿಲಿಂಡರ್ ಸ್ಫೋಟದಿಂದ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ರಮೇಶ್ ಕೊಡಗು ಜಿಲ್ಲೆಯಲ್ಲಿ ವಿಕಾಸ್ ಜನಸೇವಾ ಟ್ರಸ್ಟ್‌ನ ಆಶ್ರಮ...

ಬಂಟ್ವಾಳ: ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ ಹಣ ಕಳವು

ಬಂಟ್ವಾಳ : ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ 1ಲಕ್ಷ ರೂ.ನಗದು ಕಳವಾದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ನರಿಕೊಂಬು ನಿವಾಸಿ ಪ್ರಕಾಶ್ ಕೋಡಿಮಜಲು ಎಂಬವರು ರೂ.1.40 ಲಕ್ಷ ಹಣವನ್ನು ಬ್ಯಾಂಕಿನಿಂದ ಡ್ರಾ ಮಾಡಿ ಬಳಿಕ ಬಿಸಿರೋಡಿನ ಮಿನಿವಿಧಾನ ಸೌಧದ...

ದನಗಳ ತೊಳೆಯಲು ಹೋದ ರೈತ ಕಾಲು ಜಾರಿ ಬಿದ್ದು ನೀರು ಪಾಲು

ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ರೈತನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರತಾಲೂಕಿನ ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ಸಂಭವಿಸಿದೆ. ಕುಮಾರ್ (44) ಮೃತ ರೈತ. ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ದನಗಳ...

ವಿಟ್ಲ: ಖಾಸಗಿ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ..!!!

ವಿಟ್ಲ: ಖಾಸಗಿ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕೆಲಿಂಜ ಸಮೀಪ ನಡೆದಿದೆ. ಕೆಲಿಂಜ ದೇವಸ್ಥಾನದ ಸಮೀಪ ಖಾಸಗಿ ಸೆಲೀನಾ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ....

ಪ್ರೇಯಸಿಯನ್ನು ಕರೆದೋಯ್ದ ಪೋಷಕರು; ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ಕಾಲೇಜು ದಿನಗಳಲ್ಲಿ ಪ್ರೇಮಾಂಕುರವಾಗಿ ಒಟ್ಟಿಗೆ ಒಂದೇ ಮನೆಯಲ್ಲಿ ವಾಸವಾಗಿದ್ದ ಪ್ರೇಮಿಗಳಿಗೆ ಪೋಷಕರೇ ವಿಲನ್ ಆಗಿದ್ದು, ಇದರಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಮ್ಮಿಷ್ಟದಂತೆ ಚಿಕ್ಕದೊಂದು ಗೂಡು ಕಟ್ಟಿಕೊಂಡು ಪ್ರೇಮಿಗಳು ಸಂತೋಷವಾಗಿ...
error: Content is protected !!