Saturday, October 31, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಾರ್ಕಳ: ಬಾವಿಗೆ ಬಿದ್ದ ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ ಸಿಬ್ಬಂದಿ!

ಕಾರ್ಕಳ: ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರನ್ನು ಕಾರ್ಕಳ ಅಗ್ನಿಶಾಮಕ ದಳ ರಕ್ಷಿಸಿದ ಘಟನೆ ರವಿವಾರ(ಮೇ 10) ಕಾರ್ಕಳ ತಾಲೂಕಿನ ಕುಕ್ಕುಂದೂರು ಅಶ್ವಥಪುರದಲ್ಲಿ ನಡೆದಿದೆ. ರಾಜೇಶ್ (42), ಪವನ್ (29) ಹಾಗೂ...

ಯಾದಗಿರಿ: ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವು

ಯಾದಗಿರಿ: ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ. ಸೋಮವಾರ ಸುರಿದ ಭಾರೀ ಮಳೆಗೆ ಸಿದ್ದಪ್ಪ ಅವರ ಅಡುಗೆ ಮನೆಯ ಗೋಡೆ...

ಮಂಗಳೂರು: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: 2018ರಲ್ಲಿ ಮಂಗಳೂರು ತಾಲೂಕು ಬೈಕಂಪಾಡಿ ಗ್ರಾಮದ ಕುಡುಂಬೂರು ಪ್ರದೇಶದಲ್ಲಿರುವ “ಪೂಜಾ ಮೊಬೈಲ್ಸ್” ಅಂಗಡಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 06 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯನ್ನು ಪಣಂಬೂರು ಪೊಲೀಸ್ ಠಾಣೆಯ...

ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ ಪ್ರಕರಣ: ಶಂಕಿತರ ಸುಳಿವು ಕೊಟ್ಟ ಯುಪಿಐ ಪೇಮೆಂಟ್

ಉತ್ತರ ಪ್ರದೇಶದಲ್ಲಿ ಮೂವರ ಬಂಧನ ಕೋಲ್ಕತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ, ಸಿಎಂ ಸುವೇಂದು ಅಧಿಕಾರಿ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಥ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಶಂಕಿತರನ್ನು ಬಂಧಿಸಿದ್ದಾರೆ. ವಿಶಾಲ್ ಶ್ರೀವಾಸ್ತವ, ರಾಜ್...

ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ಮೃತ್ಯು

ಹೈದರಾಬಾದ್: ಆದಿಬಟ್ಲಾ ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ಸೇರಿದಂತೆ ಆಂಧ್ರಪ್ರದೇಶದ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ತೆಲುಗು ನಟ ಕೆ.ಭರತ್ ಕಾಂತ್(31) ಮತ್ತು ಜಿ.ಸಾಯಿ ತ್ರಿಲೋಕ್...

ನೇಪಾಳ: ಲ್ಯಾಂಡಿಂಗ್ ವೇಳೆ ವಿಮಾನದ ಚಕ್ರದಲ್ಲಿ ಬೆಂಕಿ; ಪ್ರಯಾಣಿಕರು ಪಾರು

ಕಠ್ಮಂಡು: ನೇಪಾಳದ ಕಠ್ಮಂಡುವಿನಲ್ಲಿರುವ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು(ಮೇ 11) ಮುಂಜಾನೆ ಭಾರೀ ಅನಾಹುತವೊಂದು ತಪ್ಪಿದೆ. ಇಸ್ತಾನ್ಬುಲ್‌ನಿಂದ ಆಗಮಿಸುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ ವಿಮಾನದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ರನ್‌ವೇ ಮೇಲೆ ಇಳಿಯುತ್ತಿದ್ದಂತೆ ಅದರ...

ಗೋವಾ ಸಮುದ್ರ ಪ್ರದೇಶದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಮುಳುಗಡೆ – 22 ಮೀನುಗಾರರ ರಕ್ಷಣೆ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಕಾರವಾರ ಮೂಲದ ಪರ್ಷಿಯನ್ ಮಾದರಿಯ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಬೋಟ್ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ 22 ಮೀನುಗಾರರನ್ನು ರಕ್ಷಿಸಲಾಗಿದೆ....

‘ಹೊರ್ಮುಜ್ ನಲ್ಲಿ ಇನ್ನೂ 13 ಭಾರತೀಯ ನೌಕೆಗಳು ಬಾಕಿ’- ಎಲ್‌ಪಿಜಿ ನೌಕೆಯ ಎಂಜಿನಿಯರ್ ರಮೇಶ್...

ಮಂಗಳೂರು: "ನಾವು ಕೊನೆಗೂ ಸುರಕ್ಷಿತವಾಗಿ ಮನೆ ತಲುಪಿದ್ದೇವೆ. ಆದರೆ ಹೊರ್ಮುಜ್‌ನಲ್ಲಿ ಇನ್ನೂ ಭಾರತದಲ್ಲಿ ನೋಂದಾಯಿತ 13 ಸರಕು ನೌಕೆಗಳು ಬಾಕಿಯಾಗಿವೆ. ಅವುಗಳಲ್ಲಿ ಸುಮಾರು 450 ಮಂದಿ ನಾವಿಕರು 70 ದಿನಗಳಿಂದ ಅಲ್ಲಿಯೇ ಇದ್ದಾರೆ....

ಶಿವಮೊಗ್ಗ: ಬೈಕ್‌ ಮತ್ತು ಖಾಸಗಿ ಬಸ್ ಢಿಕ್ಕಿ-ಸವಾರ ಸ್ಥಳದಲ್ಲೇ ಮೃತ್ಯು

ಶಿವಮೊಗ್ಗ: ಬೈಕ್‌ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ-ಸವಳಂಗ ರಸ್ತೆಯಲ್ಲಿ ಬರುವ ಕೊಮ್ಮನಾಳು ತಿರುವಿನ ಬಳಿ ರವಿವಾರ ರಾತ್ರಿ ನಡೆದಿದೆ. ದಾವಣಗೆರೆ ಜಿಲ್ಲೆ...

ತುಮಕೂರು: ನಾಪತ್ತೆಯಾಗಿದ್ದ ಮಹಿಳೆ ಕೊಳೆತ ಶವವಾಗಿ ಪತ್ತೆ..!

ತುಮಕೂರು: ನಾಪತ್ತೆಯಾಗಿದ್ದ ಮಹಿಳೆ ಮೂರು ದಿನಗಳ ಬಳಿಕ ಅದೇ ಗ್ರಾಮದ ವ್ಯಕ್ತಿಯೊಬ್ಬರ ತೆಂಗಿನ ತೋಟದಲ್ಲಿ ಕೊಳೆತ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದ್ದು, ಚೆನ್ನಮ್ಮ ಮೃತಪಟ್ಟ ಮಹಿಳೆ. ಮೇ 7ರ ಸಂಜೆ ಸುಮಾರು 5.30ಕ್ಕೆ...
error: Content is protected !!