Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ತಿರುಪತಿ ದರ್ಶನಕ್ಕೆಂದು ತೆರಳಿದ ಸಂದರ್ಭ ಮನೆಯ ಬೀಗ ಒಡೆದು ಕಳ್ಳತನ

ಮನೆಯವರು ತಿರುಪತಿ ಯಾತ್ರೆಗೆ ತೆರಳಿದ್ದ ಸಂದರ್ಭ ಕಳ್ಳರು ಮನೆಯ ಬೀಗ ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಜನ್ಸಾಲೆ ಎಂಬಲ್ಲಿ ಸಂಭವಿಸಿದೆ. ಸುಕನ್ಯಾ ಕಿಣಿ ಎಂಬವರು ತಿರುಪತಿ...

ಕಂಠಪೂರ್ತಿ ಕುಡಿದು ಬೈಕ್ ನಿಲ್ಲಿಸಿ ರಸ್ತೆಯಲ್ಲಿ ಮಲಗಿದ; ಆಂಬ್ಯುಲೆನ್ಸ್ ಸೈರನ್‌ಗೆ ಎದ್ದು ಕುಳಿತ ಭೂಪ

ಕುಡಿದು ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿ ಬೈಕ್ ಓಡಿಸಲಾಗದೆ ರಸ್ತೆ ಮಧ್ಯೆ ಬೈಕ್ ನಿಲ್ಲಿಸಿ ನಡು ರಸ್ತೆಯಲ್ಲೇ ಮಲಗಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನದಿಂದ ಸಂಬಂಧಿಕರ ಮನೆಗೆ ಮೂಡಿಗೆರೆ ತಾಲೂಕಿನ...

ಅಜ್ಞಾತ ಸ್ಥಳಕ್ಕೆ ಎಳೆದೊಯ್ದು ಯುವತಿಗೆ ಚೂರಿ ಇರಿತ..!!

ಅಜ್ಞಾತ ಸ್ಥಳಕ್ಕೆ ಎಳೆದೊಯ್ದು 20 ವರ್ಷದ ಮುಸ್ಲಿಂ ಯುವತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಭಯಾನಕ ಘಟನೆಯೊಂದು ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ‌ ಬಳಿ ನಡೆದಿದೆ. ಯುವತಿಗೆ ಕತ್ತು, ಮುಖ, ಕೈಗಳಿಗೆ ಚೂರಿಯಿಂದ...

ಬೆಂಗಳೂರು ಕಂಬಳದ ಯಶಸ್ಸಿಗಾಗಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್‌ ಕುಮಾರ್‌...

ಪುತ್ತೂರು: ಇದೇ ಮೊದಲ ಬಾರಿಗೆ ನ.25-26 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳದ ಯಶಸ್ಸಿಗಾಗಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರು ಶಾಸಕ ಹಾಗೂ ಬೆಂಗಳೂರು ಕಂಬಳ ಸಮಿತಿಯ ಸಂಚಾಲಕ ಅಶೋಕ್ ಕುಮಾರ್...

ಬಂಟ್ವಾಳ: ಪ್ರಗತಿಪರ ಕೃಷಿಕ, ರಂಗಭೂಮಿ ಕಲಾವಿದ ಸುಂದರ ಪೂಜಾರಿ ಮುಂಡ್ರೇಲ್ ಮನೆ ನಿಧನ

ಬಂಟ್ವಾಳ: ಪ್ರಗತಿಪರ ಕೃಷಿಕ, ತುಳು ರಂಗಭೂಮಿ ಕಲಾವಿದ ಬಂಟ್ವಾಳ ತಾಲೂಕು ಸರಪಾಡಿ ಗ್ರಾಮದ ಸುಂದರ ಪೂಜಾರಿ ಮುಂಡ್ರೇಲ್ ಮನೆ (60 ವರ್ಷ) ಇವರು ಅಲ್ಪಕಾಲದ ಅನಾರೋಗ್ಯದಿಂದ ಅ.8 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರಿ,...

ಬೈಕ್‌ಗೆ ಬಿಎಂಟಿಸಿ ಬಸ್ ಢಿಕ್ಕಿ; ಮೂರು ವರ್ಷದ ಮಗು ಮೃತ್ಯು

ಬೈಕ್‌ಗೆ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್‌ನಲ್ಲಿ ನಡೆದಿದೆ. ಅಯಾನ್ (3) ಮೃತಪಟ್ಟ ಮಗು. ಬೆಂಗಳೂರಿನ ಗಾರೇಪಾಳ್ಯ ಜಂಕ್ಷನಲ್ಲಿ ಭಾನುವಾರ...

ವಿಟ್ಲ: ಸರಕಾರಿ ಪ್ರೌಢಶಾಲೆಯಲ್ಲಿ ವಿವೇಕ ಶಾಲಾ ಕೊಠಡಿಗಳ ಶಿಲಾನ್ಯಾಸ ನೆರವೇರಿಸಿದ ಶಾಸಕ ಅಶೋಕ್ ಕುಮಾರ್...

ವಿಟ್ಲ : ಸರಕಾರಿ ಪ್ರೌಢಶಾಲೆ (RMSA)ನಲ್ಲಿ ವಿವೇಕ ಶಾಲಾ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ನೆರವೇರಿಸಿದರು. ರಾಜ್ಯದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇರುವ ಸರ್ಕಾರಿ ಶಾಲೆಗೆ ಬೇಕಾದಂತಹ ಸವಲತ್ತುಗಳನ್ನು...

ಬೆಳ್ತಂಗಡಿ: ನಿರ್ಮಾಣ ಹಂತದ ಮನೆ ಕೆಡವಿದ ಅರಣ್ಯಾಧಿಕಾರಿಗಳು; ಅಧಿಕಾರಿ ಹಾಗೂ ಶಾಸಕರ ಮಧ್ಯೆ ಮಾತಿನ...

ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ವ್ಯಕ್ತಿಯೊಬ್ಬರು ಮನೆ ನಿರ್ಮಾಣಕ್ಕೆ ಹಾಕಿದ್ದ ತಳಪಾಯವನ್ನು ಕಿತ್ತೆಸೆದಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಕಿತ್ತೆಸೆದಿದ್ದ ಘಟನೆ ನಡೆದಿತ್ತು. ಕಳೆಂಜ ಗ್ರಾಮದ ಅಮ್ಮಿಡ್ಕ ಕುದ್ದಮನೆ ದೇವಣ್ಣ ಗೌಡ ಹಾಗೂ...

ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆ; ಓರ್ವ ಸಾವು, ಮೃತನ ತಾಯಿಗೂ ಚಾಕು ಇರಿತ

ಎರಡು ಗುಂಪುಗಳ ನಡುವೆ ನಡೆದ ಜಗಳದಲ್ಲಿ ಓರ್ವನ ಕೊಲೆಯಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಶ್ರೀನಿವಾಸ್ ಕೊಲೆಯಾದ ಯುವಕ. ಈತನ ಕೊಲೆಯ ಮೂಲಕ ಎರಡು ಗುಂಪುಗಳ ಜಗಳ ಅಂತ್ಯವಾಗಿದೆ. ಗಣಪತಿ ಬಿಡುವಾಗ ಯಾಕ್ರೋ...

ಪ್ರೇಮ ವೈಫಲ್ಯ; ವಿಷ ಸೇವಿಸಿ ಅತ್ಮಹತ್ಯೆಗೆ ಶರಣಾದ ಯುವಕ

ಪ್ರೇಮ ವೈಫಲ್ಯದಿಂದ ಯುವಕ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿಯ ನಗರದ ಕುರುಬರಹಳ್ಳಿಯ ಜೆ.ಸಿ ನಗರದಲ್ಲಿ ನಡೆದಿದೆ. ಯೋಗೇಶ್ (25) ಆತ್ಮಹತ್ಯೆಗೆ ಶರಣಾದ ಯುವಕ. ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ನಂತರ ಯೋಗೇಶ್...
error: Content is protected !!