Tag: vtv vitla
ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅಧಿಕಾರ ಸ್ವೀಕಾರ
ಬಂಟ್ವಾಳ: ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಶನಿವಾರ ಸಂತೆಯ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಪುಲ್ ಅವರು ಅ.5 ರಂದು ಗುರುವಾರ ಸಂಜೆ ಬಂಟ್ವಾಳದಲ್ಲಿ ಕರ್ತವ್ಯಕ್ಕೆ ಹಾಜರಾದರು.
ಬಂಟ್ವಾಳ ವಲಯ...
ಕೌಟುಂಬಿಕ ಕಲಹ ಹಿನ್ನಲೆ; ದಂಪತಿ ನೇಣು ಬಿಗಿದು ಆತ್ಮಹತ್ಯೆ..!
ಕೌಟುಂಬಿಕ ಕಲಹದ ಹಿನ್ನೆಲೆ ಹಾಗೂ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಪತಿ ಪತ್ನಿ ಇಬ್ಬರೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ.
ರೊಪ್ಪ ಗ್ರಾಮದಲ್ಲಿ...
ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ; ಓರ್ವ ವಿದ್ಯಾರ್ಥಿನಿ ಸಾವು
ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಆವರಣದ ಒಳಗಡೆ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಬೆಂಗಳೂರಿನಲ್ಲಿ ನಡೆದಿದೆ. ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ಕಾರೊಂದು ವೇಗವಾಗಿ ಬಂದು ವಿದ್ಯಾರ್ಥಿನಿಯರಿಗೆ ಭೀಕರವಾಗಿ ಗುದ್ದಿದ್ದು ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು,...
ನಾಲ್ಕು ದಶಕಗಳ ಪಯಣ ನಿಲ್ಲಿಸಿದ “ಮಂಗಳ”; ಕನ್ನಡಿಗರ ಮನೆಮಾತಾಗಿದ್ದ ವಾರಪತ್ರಿಕೆಯ ಮುದ್ರಣ ಸ್ಥಗಿತ
ನಾಲ್ಕು ದಶಕಗಳಿಂದ ಹಲವಾರು ಓದುಗರ ಮನಗೆದ್ದ ವಾರಪತ್ರಿಕೆ ‘ಮಂಗಳ’ ತನ್ನ ಮುದ್ರಣವನ್ನು ಸ್ಥಗಿತಗೊಳಿಸಿದೆ. ಈ ಕುರಿತು ವಾರ ಪತ್ರಿಕೆ ಮಂಗಳದ ಸಂಪಾದಕರು ಅಧಿಕೃತ ಪ್ರಕಟನೆಯನ್ನು ಹೊರಡಿಸಿದ್ದು,ಈ ವಾರ ಕೊನೆಯ ಸಂಚಿಕೆ ಮುದ್ರಣಗೊಂಡಿದೆ ಎಂದು...
ಇನ್ಸ್ಟಾಗ್ರಾಂನಲ್ಲಿ ಪರಿಚಯ, ಪ್ರೀತಿ; ಮದುವೆಯಾದ ಎರಡೇ ದಿನಕ್ಕೆ ಯುವಕ ಪರಾರಿ
ಇನ್ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡು, ಪ್ರೀತಿಸಿ ಮದುವೆಯಾದ ಯುವತಿಗೆ ಯುವಕ ವಂಚಿಸಿ ಪರಾರಿಯಾದ ಘಟನೆ ನಡೆದಿದೆ. ಯುವತಿ ಬಿಹಾರದವಳಾಗಿದ್ದು, ಯುವಕ ಬಾಗಲಕೋಟೆ ಎನ್ನಲಾಗಿದೆ.
ಇಸ್ಟಾಗ್ರಾಮ್ನಲ್ಲಿ ಚಿಗುರಿದ ಪ್ರೀತಿ ಮದುವೆಯಾದ ಎರಡೇ ದಿನಕ್ಕೆ ಅಂತ್ಯವಾಗಿದೆ. ಬಿಹಾರದ ಯುವತಿಯನ್ನು...
ಅಮೇರಿಕಾದಲ್ಲಿ ಭಾರತೀಯ ಮೂಲದ ದಂಪತಿ ಹಾಗೂ ಮಕ್ಕಳು ಶವವಾಗಿ ಪತ್ತೆ..!
ಭಾರತೀಯ ಮೂಲದ ದಂಪತಿ ಹಾಗೂ ಅವರ ಇಬ್ಬರು ಮಕ್ಕಳು ತಮ್ಮ ಮನೆಯಲ್ಲೇ ಶವವಾಗಿ ಪತ್ತೆಯಾದ ಘಟನೆ ಅಮೆರಿಕದ ನ್ಯೂಜೆರ್ಸಿಯಲ್ಲಿ ನಡೆದಿದೆ.
ಮೃತರನ್ನು ಉತ್ತರ ಪ್ರದೇಶ ಮೂಲದ ತೇಜ್ ಪ್ರತಾಪ್ ಸಿಂಗ್ (43), ಸೋನಾಲ್ ಪರಿಹಾರ್...
ಪುತ್ತೂರು: ನಮ್ಮಲ್ಲೂ ತಲ್ವಾರ್, ಶಸ್ತ್ರಾಸ್ತ್ರ ಇದೆ. ಅಗತ್ಯ ಬಿದ್ದರೆ ಶಸ್ತ್ರಾಸ್ತ್ರ ಮೂಲಕ ಪ್ರತಿಕ್ರಿಯೆ ಕೊಡಲು...
ಪುತ್ತೂರು: ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಕಲ್ಲು ತೂರಾಟದಿಂದ ಹಾನಿಯಾಗಿರುವ ಮನೆಗಳಿಗೆ ಭೇಟಿ ನೀಡಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಸ್ಥಳೀಯ ಪೊಲೀಸರು ಸುಮೊಟೊ ಪ್ರಕರಣ...
ಸುಳ್ಯ: ರೇಣುಕಾ ಪ್ರಸಾದ್ ಒಡೆತನದ ಕಾಲೇಜಿಗೆ ಅಕ್ರಮ ಪ್ರವೇಶ ಮಾಡಿದ ಡಾ॥ ಚಿದಾನಂದ &...
ಸುಳ್ಯ: ಸುಳ್ಯದ ಕುರುಂಜಿಭಾಗ್ನಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿಗೆ ತಂಡವೊಂದು ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರನ್ನು ಬೆದರಿಸಿರುವುದಾಗಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ|...
ಕಾಸರಗೋಡು: ಹಳಿ ದಾಟುತ್ತಿದ್ದಾಗ ರೈಲು ಬಡಿದು ಮಹಿಳೆ ಸಾವು
ಕಾಸರಗೋಡು: ಹಳಿ ದಾಟುತ್ತಿದ್ದಾಗ ರೈಲು ಬಡಿದು ಮಹಿಳೆಯೋರ್ವರು ಮೃತಪಟ್ಟ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ.
ಪೆರುವಾಡಿನ ಶಂಶೀನಾ (36) ಮೃತ ಪಟ್ಟವರು.ಪೇಟೆಗೆ ಬಂದು ಸಾಮಾಗ್ರಿ ಖರೀದಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ...
ಮಂಗಳೂರು:ಕಡಿಮೆ ಅಂಕ ಕೊಟ್ಟಿದ್ದಕ್ಕೆ ಸಿಟ್ಟು- ಶಿಕ್ಷಕಿಯ ನೀರಿನ ಬಾಟ್ಲಿಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿ!
ಮಂಗಳೂರು: ಉತ್ತರ ಪತ್ರಿಕೆಯಲ್ಲಿ ಕಡಿಮೆ ಅಂಕ ಸಿಕ್ಕರೆ ಹೆಚ್ಚಂದ್ರೆ 2 ದಿನ ಬೇಜಾರಾಗಬಹುದು ಅಷ್ಟೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿನಿ ಇದೇ ಸಿಟ್ಟಿನಿಂದ ಶಿಕ್ಷಕಿಯ ನೀರಿನ ಬಾಟ್ಲಿಗೆ ಮಾತ್ರೆ ಹಾಕಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಗರದ...
















