Tag: vtv vitla
ಮಾಣಿ: (ಅ.06) ಇಂಚರ ರೈತ ಉತ್ಪಾದಕರ ಕಂಪನಿ ನಿಯಮಿತ ಇದರ 2022-23ನೇ ಸಾಲಿನ ಪ್ರಥಮ...
ಮಾಣಿ: ಇಂಚರ ರೈತ ಉತ್ಪಾದಕರ ಕಂಪನಿ ನಿಯಮಿತ ಇದರ 2022-23ನೇ ಸಾಲಿನ ಪ್ರಥಮ ವಾರ್ಷಿಕ ಮಹಾಸಭೆಯು ಅ.06ರಂದು ಬೆಳಿಗ್ಗೆ 10.30ಗಂಟೆಗೆ ಮಾಣಿ ಕುಲಾಲ ಸಂಘದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಪ್ರಕಾಶ್ ಕೆ.ಎಸ್ ವಹಿಸಲಿದ್ದು, ಸಂಗೀತ...
ಬಾವಿಗೆ ಬಿದ್ದು 3 ವರ್ಷದ ಮಗು ಮೃತ್ಯು
ಆಕಸ್ಮಿಕವಾಗಿ ಬಾವಿಗೆ ಬಿದ್ದು 3 ವರ್ಷದ ಮಗು ಮೃತಪಟ್ಟಿರುವ ಘಟನೆ ನಗರದ ಶಿರಸಿಯ ಸಿಪಿ ಬಜಾರ್ ಬಳಿ ನಡೆದಿದೆ. ಅನುಶ್ರೀ ರಾಜಶೇಖರ್ (3) ಮೃತ ಬಾಲಕಿ. ತಾಯಿ ಜತೆ ಬಾವಿಯಿಂದ ನೀರು ತರುವ...
ಕಬ್ಬಿನ ಗದ್ದೆಯಲ್ಲಿ ನವಜಾತ ಶಿಶು ಪತ್ತೆ..!
ತಾಯಿಯೊಬ್ಬಳು ನವಜಾತು ಗಂಡು ಶಿಶುವಿಗೆ ಜನ್ಮ ನೀಡಿ ಕಬ್ಬಿನ ಗದ್ದೆಯಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಹೊರ ವಲಯದ ಕೆಇಬಿ ಗ್ರೀಡ್ ಬಳಿ ನಡೆದಿದೆ.
ಕಬ್ಬಿನ ಗದ್ದೆಯಲ್ಲಿಯೇ ಗಂಡು...
ಬಂಟ್ವಾಳ: ಬೈಕ್ಗೆ ಕಾರು ಢಿಕ್ಕಿ; ಸವಾರ ಮೃತ್ಯು
ಬಂಟ್ವಾಳ: ಬೈಕ್ ಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾಮಾಜೆ ಕ್ರಾಸ್ ಬಳಿ ನಡೆದಿದೆ. ವಾಮದಪದವು ಸಮೀಪದ ಪಾಂಗಲ್ಪಾಡಿ ನಿವಾಸಿ...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ
ಬೆಂಗಳೂರು: 2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ...
ಎಲ್ಪಿಜಿ ಸಿಲಿಂಡರ್ ಗೆ ಸಬ್ಸಿಡಿ ಏರಿಕೆ
ನವದೆಹಲಿ: ಉಜ್ವಲ್ ಯೋಜನೆಯ ಎಲ್ ಪಿಜಿ ಸಿಲಿಂಡರ್ ಸಬ್ಸಿಡಿ ದರವನ್ನು 200ರೂ.ಗೆ ಕೇಂದ್ರ ಸರ್ಕಾರ ಹೆಚ್ಚಳ ಮಾಡಿದ್ದು ಮತ್ತೆ 200 ರೂಗಳಿಂದ 300 ರೂ.ಗಳಿಗೆ ಹೆಚ್ಚಳ ಮಾಡಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ...
ಬಂಟ್ವಾಳ: ಪ್ರಯಾಣಿಕನಿಂದ ವಿದ್ಯಾರ್ಥಿನಿಗೆ ಬಸ್ನಲ್ಲಿ ಲೈಂಗಿಕ ಕಿರುಕುಳ
ಬಂಟ್ವಾಳ: ಬಂಟ್ವಾಳದ ಅಗ್ರಾರ್ ನಿವಾಸಿ ವಿದ್ಯಾರ್ಥಿನಿ ಬೆಳಿಗ್ಗೆನ ಸಮಯದಲ್ಲಿ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಬಿ.ಸಿ.ರೋಡ್ನಲ್ಲಿ ನಡೆದಿದೆ.
ಕೆ.ಎಸ್.ಆರ್.ಟಿ.ಸಿ ಬಸ್ ಹತ್ತುವ ಸಮಯದಲ್ಲಿ ಹಿಂಬದಿಯಿಂದ...
ಪಪ್ಪಾಯಿಯ ಔಷಧೀಯ ಗುಣ
ಪಪ್ಪಾಯಿ ಹಣ್ಣು ದೇಹಕ್ಕೆ ರಕ್ಷಣೆಯಾಗಿ ಕೆಲಸ ಮಾಡುತ್ತದೆ. ಪಪ್ಪಾಯಿ ಹಣ್ಣನ್ನು ಹಸಿಯಾಗಿ, ಇಲ್ಲವೇ ಹಣ್ಣಾದ ನಂತರವೂ ಸಹ ನೀವು ತಿನ್ನಬಹುದು. ಬಹುತೇಕರು ಪಪ್ಪಾಯಿ ಹಣ್ಣನ್ನು ಇತರೆ ಹಣ್ಣುಗಳ ಸಲಾಡ್ ಜೊತೆ ತಿನ್ನುತ್ತಾರೆ.
ಪಪ್ಪಾಯಿ ಹಣ್ಣನ್ನು...
ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು, ಹಾಸನದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಪ್ಟ್
ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ನಿನ್ನೆ ಹಾಸನದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು...
ಪ್ರಿಯಕರನ ಸಾವಿನಿಂದ ನೊಂದಿದ್ದ ಪ್ರಿಯತಮೆ ನೇಣಿಗೆ ಶರಣು
ಪ್ರಿಯಕರನ ಸಾವಿನಿಂದ ನೊಂದಿದ್ದ ಪ್ರಿಯತಮೆ ನೇಣಿಗೆ ಶರಣಾಗಿ ಪ್ರಾಣ ಕಳೆದುಕೊಂಡ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಮೃತ ಯುವತಿಯನ್ನು ಪಂಜಾಬ್ ಮೂಲದ ನೇಹಾ (19) ಎನ್ನಲಾಗಿದ್ದು, ಹೈದರಾಬಾದ್ ನಲ್ಲಿ ಹಾಸ್ಟೆಲ್ನಲ್ಲಿ ನೆಲೆಸಿದ್ದಳು. ನೇಹಾ ಕಳೆದ...
















