Tag: vtv vitla
ವಿಟ್ಲ: ಚಿಕಿತ್ಸೆ ಫಲಕಾರಿಯಾಗದೆ ವಿವಾಹಿತ ಮಹಿಳೆ ನಿಧನ..
ವಿಟ್ಲ: ಮೂಲತಃ ವಿಟ್ಲ ಕೂಜಪ್ಪಾಡಿ ನಿವಾಸಿ ವಿವಾಹಿತ ಮಹಿಳೆಯೋರ್ವರು ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಘಟನೆ ನಡೆದಿದೆ.
ಕಟೀಲು ಎಕ್ಕಾರು ಅಶೋಕ್ ಶೆಟ್ಟಿ, ರವರ ಪತ್ನಿ ಅರ್ಚನಾ ಶೆಟ್ಟಿ (37) ಮೃತ ಮಹಿಳೆ.
ಅರ್ಚನಾ ರವರು...
ಮಂಗಳೂರು : ಆತ್ಮಹತ್ಯೆಗೆ ಶರಣಾದ ವೃದ್ಧ ಸಹೋದರಿಯರು
ಮಂಗಳೂರು : ನಗರದ ಕದ್ರಿ ಕಂಬದ ಬಳಿಯ ಚಂದ್ರಿಕಾ ಬಡಾವಣೆಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದ ವೃದ್ಧ ಅಕ್ಕ, ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ...
ಹೋಮ್ ವರ್ಕ್ ಮಾಡದಕ್ಕೆ ತಲೆಗೆ ಹೊಡೆದ ಶಿಕ್ಷಕ- ಯುಕೆಜಿ ವಿದ್ಯಾರ್ಥಿ ಸಾವು
ಹೋಮ್ ವರ್ಕ್ ಮಾಡಲಿಲ್ಲ ಎಂದು ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಹೊಡೆದ ಪರಿಣಾಮ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಖಾಸಗಿ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (5) ಮೃತಪಟ್ಟ ವಿದ್ಯಾರ್ಥಿ....
ಮಗುವಿಗೆ ಹೆಸರಿಡುವ ವಿಚಾರಕ್ಕೆ ನಾಲ್ಕು ವರ್ಷದಿಂದ ಕಿತ್ತಾಟ; ಗಲಾಟೆ ನೋಡಿ ಹೈಕೋರ್ಟ್ನಿಂದಲೇ ಮಗುವಿಗೆ ನಾಮಕರಣ!
ಗಂಡ-ಹೆಂಡತಿ ಜಗಳಲ್ಲಿ ಕೂಸು ಬಡವಾಯಿತು ಅನ್ನೋ ಹಾಗೆ, ಮಗುವಿನ ಹೆಸರಿಡುವ ವಿಚಾರದಲ್ಲಿ ತಂದೆ-ತಾಯಿ ಮಧ್ಯೆ ಒಮ್ಮತ ಮೂಡದಿದ್ದಕ್ಕೆ ಅಂತಿಮವಾಗಿ ನ್ಯಾಯಾಲಯವೇ ನಾಮಕರಣ ಮಾಡಿದ ಅಪರೂಪದ ಪ್ರಸಂಗ ನಡೆದಿದೆ.
ಕೇರಳದ ದಂಪತಿಗೆ ಫೆಬ್ರವರಿ 12, 2020ರಲ್ಲಿ...
ವಿಟ್ಲ: ಹಿಂದೂ ಜಾಗರಣಾ ವೇದಿಕೆಯ ಪ್ರಮುಖ್ ಅಕ್ಷಯ್ ರಜಪೂತ್ಗೆ ಗಡಿಪಾರು ನೋಟಿಸ್
ವಿಟ್ಲ: ಹಲವಾರು ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಅಕ್ಷಯ್ ರಜಪೂತ್ ಗೆ ಗಡಿಪಾರು ನೋಟಿಸ್ ನೀಡಲಾಗಿದೆ.
ಕಲ್ಲಡ್ಕ ಬಾಳ್ತಿಲ ನಿವಾಸಿ ಅಕ್ಷಯ್ ರಜಪೂತ್ ಹಿಂದೂ ಜಾಗರಣಾ ವೇದಿಕೆಯ ಜವಾಬ್ದಾರಿಯನ್ನು ಹೊಂದಿದ್ದು ಇದೀಗ ಗಡಿಪಾರು ನೋಟೀಸ್ ನೀಡಿದ್ದಾರೆ.
ಗಡಿಪಾರು...
ವಿಟ್ಲ: ಭಯೋತ್ಪಾದನಾ ಚಟುವಟಿಕೆಗಳಿಗೆ ಕಾಂಗ್ರೆಸ್ ಸರಕಾರ ಬೆಂಬಲವಾಗಿ ನಿಂತಿದೆ; ಹಿಂದೂ ಸಮಾಜವನ್ನು ಸಂರಕ್ಷಣೆ ಮಾಡುವಲ್ಲಿ...
ವಿಟ್ಲ: ವಿಟ್ಲಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ರವರು ವಿಟ್ಲದ ನಿರೀಕ್ಷಣಾ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಭಯೋತ್ಪಾದನಾ ಚಟುವಟಿಕೆಗಳಿಗೆ ಕಾಂಗ್ರೆಸ್ ಸರಕಾರ ಬೆಂಬಲವಾಗಿ ನಿಂತಿದೆ. ಆ ಕಾರಣಕ್ಕಾಗಿ...
ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿ ಹೃದಯಾಘಾತಕ್ಕೆ ಬಲಿ
ಮಂಗಳೂರು: ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸೋಮನ ಗೌಡ ಚೌದರಿ (31) ಮೃತ ದುರ್ದೈವಿಯಾಗಿದ್ದಾರೆ.
ವಯರ್ ಲೆಸ್ ಇನ್ಸ್ಪೆಕ್ಟರ್ ವಾಹನಕ್ಕೆ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮನ ಗೌಡ...
ಟೀ ಕುಡಿಯುವ ನೆಪದಲ್ಲಿ ಮನೆಗೆ ಕರೆತಂದು ಗ್ಯಾಂಗ್ರೇಪ್; ದರೋಡೆ ಪ್ರಕರಣದಲ್ಲಿ ಸಿಕ್ಕಿಬಿದ್ದು ಸತ್ಯ ಬಾಯ್ಬಿಟ್ಟ...
ಟೀ ಕುಡಿಯುವ ನೆಪದಲ್ಲಿ ಮಹಿಳೆಯನ್ನು ಮನೆಗೆ ಆಹ್ವಾನಿಸಿ ಗ್ಯಾಂಗ್ ರೇಪ್ ನಡೆಸಿದ ಪ್ರಕರಣ ಸಂಬಂಧ ಗೋಕಾಕ್ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಸೆಪ್ಟೆಂಬರ್ 5ರಂದು ಈ ಕೃತ್ಯ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮಹಿಳೆಯನ್ನು ಪುಸಲಾಯಿಸಿ...
ವಿಟ್ಲ: ಬಾಲವಿಕಾಸದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ವಿಟ್ಲ : ಇಲ್ಲಿನ ಪೆರಾಜೆ, ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ದೀಪ ಪ್ರಜ್ವಲನದ ಮೂಲಕ...
ಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಮಹಿಳೆ ಸಾವು
ಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಮಹಿಳೆಯೋರ್ವಳು ಮೃತಪಟ್ಟ ಘಟನೆ ಅಮರಪಡ್ಡೂರು ಗ್ರಾಮದ ಕುಳ್ಳಾಜಿ ಎಂಬಲ್ಲಿ ನಡೆದಿದೆ.
ಮೃತರನ್ನು ಜಗನ್ನಾಥ ನಾಯ್ಕ ದೊಡ್ಡೇರಿ ಅವರ ಪತ್ನಿ ಲೀಲಾವತಿ (35) ಎಂದು ಗುರುತಿಸಲಾಗಿದೆ. ಒಂದು...
















