Tag: vtv vitla
ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ 13 ತಿಂಗಳ ಮಗು ನಿಧನ
ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ 13 ತಿಂಗಳ ಹೆಣ್ಣು ಮಗು ವಿಧಿವಶವಾದ ಘಟನೆ ಮುರ ಬಳಿಯ ಪ್ಲಾಟೊಂದರಲ್ಲಿ ನಡೆದಿದೆ.
ಆಯಿಷತ್ ಹಝಾ ಮೃತಪಟ್ಟ ಮಗು. ಮೂಲತಃ ಮಂಜೇಶ್ವರದವರಾದ ಹನೀಫ್ ಎಂಬವರ ಪುತ್ರಿ ಆಯಿಷತ್ ಹಝಾ ಕಳೆದ...
ಕಾಸರಗೋಡು: ಸ್ಕೂಟರ್-ಖಾಸಗಿ ಬಸ್ಸು ನಡುವೆ ಭೀಕರ ಅಪಘಾತ; ಸವಾರ ಮೃತ್ಯು
ಕಾಸರಗೋಡು: ಸ್ಕೂಟರ್ ಮತ್ತು ಖಾಸಗಿ ಬಸ್ಸು ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದ ಸವಾರನೋರ್ವ ಮೃತಪಟ್ಟಿದ್ದಾರೆ. ಉಪ್ಪಳ ಸೊಂಕಾಲ್ ನ ಇಬ್ರಾಹಿಂ ಖಲೀಲ್ (23) ಮೃತಪಟ್ಟವರು.
ಭಾನುವಾರ ರಾತ್ರಿ ಕುಂಬಳೆ ಭಾಸ್ಕರ...
ವಿಟ್ಲ: ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಭಾರತೀಯ ಮಜ್ದೂರ್ ಸಂಘ ವಿಟ್ಲ ತಾಲೂಕು ಸಮಿತಿಯಿಂದ...
ವಿಟ್ಲ: ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಭಾರತೀಯ ಮಜ್ದೂರ್ ಸಂಘ ವಿಟ್ಲ ತಾಲೂಕು ಸಮಿತಿ ವತಿಯಿಂದ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಕಾರ್ಮಿಕ ವಿರೋಧಿ...
ಕಾಸರಗೋಡು: ಎಂಟು ವರ್ಷದ ಬಾಲಕ ಬಾವಿಗೆ ಬಿದ್ದು ಮೃತ್ಯು..!
ಕಾಸರಗೋಡು: ಎಂಟು ವರ್ಷದ ಬಾಲಕ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೇಕಲ ಸಮೀಪದ ಕುನಿಯದಲ್ಲಿ ನಡೆದಿದೆ.
ಕುನಿಯ ಹದ್ದಾದ್ ನಗರದ ಅಬ್ದುಲ್ ರಹಮಾನ್ ಬಾಖವಿ ರವರ ಪುತ್ರ ಆಶಿಕ್ (8) ಮೃತಪಟ್ಟ ಬಾಲಕ.
ಮನೆಯ ಸಮೀಪದ...
ಪತ್ನಿಯ ಸಾವಿನಿಂದ ಮನನೊಂದು ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣು..!
ಸಂಚಾರ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ವಿನೋಬಾ ನಗರದಲ್ಲಿ ವರದಿಯಾಗಿದೆ.
ಆತ್ಮಹತ್ಯೆ ಗೆ ಶರಣಾದವರನ್ನು ಜಯಪ್ಪ ಉಪ್ಪಾರ್ (43) ಎಂದು ಗುರುತಿಸಲಾಗಿದೆ. ಜಯಪ್ಪ ಉಪ್ಪಾರ್ ಅವರು ಶಿವಮೊಗ್ಗ ಪಶ್ಚಿಮ ಪೊಲೀಸ್...
ಮಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಪುಂಡಾಟ ಮೆರೆದ ಯುವಕರಿಗೆ ನೋಟಿಸ್ ಜಾರಿ
ಈದ್ ಮಿಲಾದ್ ಮೆರವಣಿಗೆ ವೇಳೆ ಮಂಗಳೂರು ವೀರರಾಣಿ ಅಬ್ಬಕ್ಕ ಸರ್ಕಲ್ ಹತ್ತಿ ಹಸಿರು ಬಾವುಟ ಪ್ರದರ್ಶಿಸಿ ಪುಂಡಾಟ ಮೆರೆದ ಯುವಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಉಳ್ಳಾಲ...
ಲಾರಿ ಓಡಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ..!
ಲಾರಿ ಓಡಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.
ತಮಿಳುನಾಡು ಮೂಲದ ಸೆಲ್ವರಾಜ್ (50) ಎನ್ನುವವರು ಸಾವನ್ನಪ್ಪಿದ ವ್ಯಕ್ತಿ. ಮೃತನು ಮೈಸೂರಿನಿಂದ ಗುಡ್ಲೂರಿಗೆ ಮನೆಯ ದಿನಸಿ ಪದಾರ್ಥಗಳನ್ನು ಲಾರಿಯಲ್ಲಿ...
ಉಪ್ಪಿನಂಗಡಿ: ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆ
ಉಪ್ಪಿನಂಗಡಿ: ಕೆಲಸಕ್ಕೆಂದು ತೆರಳಿದ್ದ ಇಚ್ಲಂಪಾಡಿ ಗ್ರಾಮದ ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉರೆಜಾಲು ನಿವಾಸಿ ಜೋಜು ಜೋಸೆಫ್(35ವ.)ಎಂಬವರು ಕಾಣೆಯಾಗಿರುವ ವ್ಯಕ್ತಿ. ಕೂಲಿ ಕೆಲಸ ಮಾಡುತ್ತಿದ್ದ ಇವರು ಸೆ.30ರಂದು ಬೆಳಿಗ್ಗೆ 8...
ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ; ತಾಯಿ, ಮಗು ಮೃತ್ಯು
ನಗರದ ಹೊರವಲಯದ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಇಂದು ಬೆಳಗಿನ ಜಾವ...
ರಸ್ತೆ ಪಕ್ಕ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; 5 ಸಾವು, ಐವರು ಗಂಭೀರ
ಸೇಬು ಸಾಗಿಸುತ್ತಿದ್ದ ಟ್ರಕ್ ರಸ್ತೆ ಪಕ್ಕದಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಪರಿಣಾಮ 5 ಕಾರ್ಮಿಕರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಮಹಾರಾಷ್ಟ್ರದ ಬುಲ್ಡಾನಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕಾರ್ಮಿಕರು...
















