Tag: vtv vitla
ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ಗೆ ಪೊಲೀಸ್ ದಾಳಿ – ವಿದ್ಯಾರ್ಥಿಗಳು ವಶಕ್ಕೆ
ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ಗೆ ಪೊಲೀಸ್ ದಾಳಿ ಮಾಡಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಘಟನೆ ಉಡುಪಿ ತಾಲೂಕಿನ ಮಣಿಪಾಲ ಸಮೀಪದ ವಿದ್ಯಾನಗರದಲ್ಲಿ ನಡೆದಿದೆ.
ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ಗೆ ದಾಳಿ ಮಾಡಿದ ಮಣಿಪಾಲ ಪೊಲೀಸರು...
ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರಿನಲ್ಲಿ ಬೆಂಕಿ; ಸಂಪೂರ್ಣ ಭಸ್ಮ
ಚಲಿಸುತ್ತಿದ್ದ ಕಾರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.
ಸಮಯಪ್ರಜ್ಞೆಯಿಂದ ಚಾಲಕ ಪಾರಾಗಿದ್ದಾನೆ. ಎಲೆಕ್ಟ್ರಿಕ್ ಕಾರಿನಲ್ಲಿ ಹೋಗುತ್ತಿದ್ದಾಗ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ರಸ್ತೆ ಬದಿಗೆ ಕಾರ್ ನಿಲ್ಲಿಸಿ...
ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಶವ ಕೆರೆಯಲ್ಲಿ ಪತ್ತೆ..!
ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಶವ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ ಹೊರವಲಯದ ಕೊಂಡವಾರಪಲ್ಲಿಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಈರೇನಹಳ್ಳಿ ಗ್ರಾಮದ ನಿವಾಸಿ ಶಂಕರ್ ಹಾಗೂ ನಾಗಮ್ಮ ದಂಪತಿಯ ಪುತ್ರಿ ನಯನ (15)...
ಗಾಂಧಿ ಜಯಂತಿ ವಿಶೇಷ; ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ, ಸ್ವಚ್ಛಾಂಜಲಿ ಅರ್ಪಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿಯವರು ಗಾಂಧಿ ಜಯಂತಿಯ ಪೂರ್ವ ದಿನವಾದ ಇಂದು ಕಸ ಗುಡಿಸಿ ಸ್ವಚ್ಛಗೊಳಿಸಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ ಗಾಂಧಿಜಿಯವರಿಗೆ ಸ್ವಚ್ಛಾಂಜಲಿ ಅರ್ಪಿಸಿದ್ದಾರೆ.
ಈ ವೇಳೆ ಮೋದಿಯವರು ಫಿಟ್ನೆಸ್ ಕ್ಷೇತ್ರದಲ್ಲಿ...
ರೈಲ್ವೆ ಹಳಿ ಮೇಲೆ ರೀಲ್ಸ್; ರೈಲು ಡಿಕ್ಕಿ ಹೊಡೆದು ಬಾಲಕ ಮೃತ್ಯು
ಬಾಲಕನೊಬ್ಬ ರೈಲ್ವೆ ಹಳಿ ಮೇಲೆ ಮಲಗಿ ರೀಲ್ಸ್ ಮಾಡಲು ಮುಂದಾದ ಸಂದರ್ಭದಲ್ಲಿ ಏಕಾಏಕಿ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಬಾರಾಬಂಕಿಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಫಾರ್ಮನ್ (14 ವ) ಎಂದು ಗುರುತಿಸಲಾಗಿದೆ. ಆಘಾತಕಾರಿ...
ಬೈಕ್-ಲಾರಿ ನಡುವೆ ಭೀಕರ ಅಪಘಾತ; ಮೂವರು ಮೃತ್ಯು
ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನೆಲಕ್ಕೆ ಬಿದ್ದ ಸವಾರರ ಮೇಲೆ ಲಾರಿಯೊಂದು ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ಭೀಕರ ಅಪಘಾತ...
ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್ ಪುತ್ತೂರು ಇದರ ಆಶ್ರಯದಲ್ಲಿ ’ಬಣ್ಣದ ಗಜಮುಖ-23’...
ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್ ಪುತ್ತೂರು ಇದರ ಆಶ್ರಯದಲ್ಲಿ ನಡೆದ ಈ ವರ್ಷದ ಗಣೇಶೋತ್ಸವದ ಪ್ರಯುಕ್ತ ನಡೆದ ಬಣ್ಣದ ಗಜಮುಖ-23 ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆಯು ನೆಹರು ನಗರದ ಕಛೇರಿಯಲ್ಲಿ...
ಸುಳ್ಳು ಹೇಳಿ ರವೀಂದರ್ ನನ್ನನ್ನು ಮದುವೆಯಾದ; ಮತ್ತೆ ನಾನು ಮೋಸ ಹೋದೆ ಎಂದು ಕಣ್ಣೀರಿಟ್ಟ...
ಅತಿ ಹೆಚ್ಚು ಟ್ರೋಲ್ಗೆ ಒಳಗಾಗಿರುವ ದಂಪತಿ ಎಂದರೆ ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಮತ್ತು ಕಿರುತೆರೆ ನಿರೂಪಕಿ ಮಹಾಲಕ್ಷ್ಮಿ. ಮೊದಲ ವಿವಾಹ ವಾರ್ಷಿಕೋತ್ಸವದ ಖುಷಿಯಲ್ಲಿ ಇರುವಾಗಲೇ ಈ ಜೋಡಿಗೆ ಶಾಕಿಂಗ್...
ನಟ ನಾಗಭೂಷಣ್ ಕಾರು ಅಪಘಾತ; ಮಹಿಳೆ ಸಾವು
ಕನ್ನಡದ ಹೆಸರಾಂತ ನಟ ನಾಗಭೂಷಣ್ ಕಾರು ಅಪಘಾತವಾಗಿದ್ದು ಬೆಂಗಳೂರಿನ ವಸಂತಪುರದ ನಿವಾಸಿ 48ರ ವಯಸ್ಸಿನ ಪ್ರೇಮಾ ಎನ್ನುವವರು ಸಾವನ್ನಪ್ಪಿದ್ದಾರೆ.
ನಿನ್ನೆ ತಡ ರಾತ್ರಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,...
ರಸ್ತೆ ದಾಟುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಢಿಕ್ಕಿ; ಯುವಕ ಮೃತ್ಯು
ರಸ್ತೆ ದಾಟುತ್ತಿದ್ದ ಸಂದರ್ಭ ಯುವಕನೋರ್ವನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ನಂಜನಗೂಡಿನ ಜೆಎಸ್ಎಸ್ ಪಾಲಿಟೆಕ್ನಿಕ್ ಕಾಲೇಜಿನ ಮುಂಭಾಗದಲ್ಲಿ ಘಟನೆ ನಡೆದಿದ್ದು, ನಂಜನಗೂಡಿನ ಈದ್ಗಾ ಮೈದಾನದ...
















