Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಶೌರ್ಯ ಜಾಗರಣ ರಥಯಾತ್ರೆ, ಹಿಂದೂ ಸಮಾಜೋತ್ಸವದ ಪೂರ್ವ ತಯಾರಿ ಬೈಠಕ್

ವಿಶ್ವ ಹಿಂದೂ ಪರಿಷದ್ ಬಜರಂಗದಳದ ನೇತೃತ್ವದಲ್ಲಿ 8-10-2023 ರಂದು ನಡೆಯುವ ಶೌರ್ಯ ಜಾಗರಣ ರಥಯಾತ್ರೆಯು ಬಿ.ಸಿ ರೋಡ್‌ನಲ್ಲಿ ನಡೆಯಲಿದೆ. ಆ ಪ್ರಯುಕ್ತ ಶೌರ್ಯ ಜಾಗರಣ ಹಿಂದೂ ಸಮಾಜೋತ್ಸವದ ಪೂರ್ವ ತಯಾರಿ ಬೈಠಕ್ ಸೆ.29 ರಂದು...

ವಿಟ್ಲ ಮೆಸ್ಕಾಂ ಸಿಬ್ಬಂದಿಗಳಿಗೆ ಮಾತಾಶ್ರೀ ಇಂಜಿನಿಯರಿಂಗ್ ವರ್ಕ್ಸ್ ವತಿಯಿಂದ ಬೀಳ್ಕೊಡುಗೆ

ವಿಟ್ಲ ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷಗಳಿಂದ ಕರ್ತವ್ಯ ನಿರ್ವಹಿಸಿ, ಜನರ ಪ್ರೀತಿಗೆ ಮನ್ನಣೆ ಪಡೆದ ರಾಜ್ ಕುಮಾರ್ ಮತ್ತು ರಾಜ್ ಇವರಿಗೆ ಮಾತಾಶ್ರೀ ಇಂಜಿನಿಯರಿಂಗ್ ವರ್ಕ್ಸ್ ಮಂಗಲಪದವು ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. ಮೂಲತಃ...

ಕುದ್ಕಾಡಿ ಗುರುಪ್ರಸಾದ್ ರೈ ಮನೆಯಲ್ಲಿ ದರೋಡೆ ಪ್ರಕರಣ; ತಿಂಗಳೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ್ದ ಪೊಲೀಸರಿಗೆ...

ಪುತ್ತೂರು: ಬಡಗನ್ನೂರು ಗ್ರಾಮದ ಕುದ್ಕಾಡಿ ಗುರುಪ್ರಸಾದ್ ರೈ ಅವರ ಮನೆಯಲ್ಲಿ ಸೆ. 9ರಂದು ನಡೆದ ದರೋಡೆ ಪ್ರಕರಣವನ್ನು ತಿಂಗಳೊಳಗೆ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದಕ್ಕಾಗಿ ಪೊಲೀಸರಿಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ಪುತ್ತೂರಿನ...

ವಿಟ್ಲ: ಫ್ರೆಂಡ್ಸ್ ಕಾಪುಮಜಲು, ಕೊಡಂಗಾಯಿ ನೂತನ ಅಧ್ಯಕ್ಷರಾಗಿ ವಿನಯ ಜೋಗಿ, ಪ್ರಧಾನ ಕಾರ್ಯದರ್ಶಿಯಾಗಿ ಚರಣ್...

ವಿಟ್ಲ: ಫ್ರೆಂಡ್ಸ್ ಕಾಪುಮಜಲು, ವಿಟ್ಲ ಪಡ್ನೂರು ಇದರ ವಾರ್ಷಿಕ ಮಹಾಸಭೆಯು ಕಾಪುಮಜಲು ಶ್ರೀ ಮಲರಾಯಿ ಮತ್ತು ಮೂವರ್ ದೈವಂಗಳು ದೈವಸ್ಥಾನದ ವಠಾರದಲ್ಲಿ ಅಧ್ಯಕ್ಷ ವಸಂತ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನೂತನ ಕಾರ್ಯಕಾರಿಣಿಯನ್ನು ರಚಿಸಲಾಯಿತು. ಫ್ರೆಂಡ್ಸ್...

ಕಾಸರಗೋಡು: ಗಲ್ಪ್‌ನಿಂದ ಊರಿಗೆ ಹೊರಟಿದ್ದ ಯುವಕ ನಾಪತ್ತೆ

ಕಾಸರಗೋಡು: ಗಲ್ಫ್ ನಿಂದ ಊರಿಗೆಂದು ವಿಮಾನ ನಿಲ್ದಾಣಕ್ಕೆ ಬಂದಿಳಿದ ಬದಿಯಡ್ಕದ ಯುವಕನೋರ್ವ ಮನೆಗೆ ಬಾರದೇ ನಾಪತ್ತೆಯಾದ ಬಗ್ಗೆ ಬದಿಯಡ್ಕ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ. ವಿದ್ಯಾಗಿರಿ ಮುನಿಯೂರಿನ ಮುಹಮ್ಮದ್ ಸಿದ್ದೀಕ್ (28) ನಾಪತ್ತೆಯಾದವರು. ಸಿದ್ದೀಕ್ ಸೆ.25...

ಪುತ್ತೂರು,ಸುಳ್ಯ, ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ ಬ್ರೈಟ್ ಭಾರತ್ ಪರಿಚಯಿಸುತ್ತಿರುವ ಅತೀ ದೊಡ್ಡ ಪ್ರಾಜೆಕ್ಟ್

ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ...

ಮುಲ್ಕಿ: ನದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ..!!

ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯ ದಡದಲ್ಲಿ ಸುಮಾರು 19 ರಿಂದ 20 ವರ್ಷದ ಒಳಗಿನ ಪ್ರಾಯದ ಯುವಕನ ಶವ ಪತ್ತೆಯಾಗಿದೆ....

ಬುರ್ಖಾ ಹಾಕಿ ಕಾವೇರಿ ಪರ ಹೋರಾಟ ನಡೆಸಿದ ವಾಟಾಳ್ ನಾಗರಾಜ್‌

ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ವಾಟಾಳ್ ನಾಗರಾಜ್‌ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದರು. ಕಾವೇರಿ ನೀರಿಗಾಗಿ ಈಗಾಗಲೇ ಬೆಂಗಳೂರು ಬಂದ್‌ ಯಶಸ್ವಿಯಾಗಿದ್ದು, ನಿನ್ನೆ ಕರ್ನಾಟಕ...

ಮಹಿಳಾ ಮೀಸಲಾತಿ ಮಸೂದೆಗೆ ಒಪ್ಪಿಗೆ ನೀಡಿದ ರಾಷ್ಟ್ರಪತಿ ಮುರ್ಮು

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ. ಕಾನೂನು ಸಚಿವಾಲಯದ ಅಧಿಸೂಚನೆಯ ಪ್ರಕಾರ, ರಾಷ್ಟ್ರಪತಿಗಳು ಗುರುವಾರ...

ತುಂಡಾಗಿ ಬಿದ್ದ ವಿದ್ಯುತ್‌ ತಂತಿ ತುಳಿದು ದಂಪತಿ ಮೃತ್ಯು

ಕೆಲಸಕ್ಕೆ ಹೋಗುವ ವೇಳೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಸುಳ್ಸೆ ಭಟ್ರು ಮನೆ ತೋಟದ ಜಮೀನಿನಲ್ಲಿ ನಡೆದಿದೆ. ಮಹಾಬಲ ದೇವಾಡಿಗ...
error: Content is protected !!