Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಚುನಾವಣಾಧಿಕಾರಿಗಳ ಕಾರು ತಡೆದು ದಾಖಲೆಗಳನ್ನು ದೋಚಿದ ದುಷ್ಕರ್ಮಿಗಳು

ಚುನಾವಣಾಧಿಕಾರಿಗಳನ್ನು ಅಡ್ಡಗಟ್ಟಿ ಬ್ಯಾಲೆಟ್ ಪೇಪರ್, ಲ್ಯಾಪ್‌ಟಾಪ್ ದೋಚಿದ ಘಟನೆ ಮಾಗಡಿ ತಾಲೂಕಿನ ಹೊಸಪಾಳ್ಯ ಬಳಿ ನಡೆದಿದೆ. ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕು ತಿಪ್ಪಸಂದ್ರ ಹೋಬಳಿಯ ಹುಳ್ಳೇನಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದ ಹಾಲು ಉತ್ಪಾದಕ...

ಕಾವೇರಿಗಾಗಿ ಶುಕ್ರವಾರ ಕರುನಾಡು ಆಗಲಿದೆಯೇ ಸ್ತಬ್ಧ! ರಾಜ್ಯದ ಮೂಲೆ ಮೂಲೆಯಲ್ಲೂ ಕರ್ನಾಟಕ ಬಂದ್​​ಗೆ ಬೆಂಬಲ

ಬೆಂಗಳೂರು: ಬೆಂಗಳೂರು ಬಂದ್ ಮುಗೀತು. ಇನ್ನೇನಿದ್ರು ಶುಕ್ರವಾರ ಕರ್ನಾಟಕ ಬಂದ್‌‌‌. ಕಾವೇರಿ ನೀರಿಗಾಗಿ ಕನ್ನಡ ಸಂಘಟನೆಗಳು ಅಖಂಡ ಕರ್ನಾಟಕ ಬಂದ್‌‌ಗೆ ಕರೆ ಕೊಟ್ಟಿದೆ. ಈ ಹೋರಾಟಕ್ಕೆ ಸಾಥ್ ನೀಡಿ ಅಂತ ಕರೆ ಕೊಟ್ಟವರೇ...

ಪುತ್ತೂರಿನ “ವಿದ್ಯಾಮಾತಾ ಅಕಾಡಮಿ” ಯ ಶಾಖಾ ಕಛೇರಿ ಇಂದು ಸುಳ್ಯದಲ್ಲಿ ಶುಭಾರಂಭ

ಸುಳ್ಯ: : ಭಾರತ ಸರಕಾರದ ಮಾನ್ಯತೆ ಪಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ ತರಬೇತಿ ಸಂಸ್ಥೆಯಾಗಿರುವ ಪುತ್ತೂರಿನಲ್ಲಿ ಹೆಸರುವಾಸಿಯಾಗಿರುವ “ವಿದ್ಯಾಮಾತಾ ಅಕಾಡಮಿ"ಯ ಶಾಖಾ ಕಛೇರಿ ಇಂದು ಬೆಳಿಗೆ...

ದಾಳಿಂಬೆ ಆರೋಗ್ಯದ ಮೇಲೆ ಮಾಡುವ ಚಮತ್ಕಾರಗಳು

ದಾಳಿಂಬೆ ಹಣ್ಣು ಮಧುಮೇಹ, ರಕ್ತದೊತ್ತಡವನ್ನು ಸುಧಾರಿಸುವುದಲ್ಲದೇ, ಆರೋಗ್ಯಕರವಾದ ಚರ್ಮ ಸೌಂದರ್ಯವನ್ನು ಪಡೆಯಲು ಸಹಾಯ ಮಾಡುತ್ತದೆ.ಪ್ರತಿಯೊಂದು ಹಣ್ಣು ತನ್ನದೇ ಆದ ವಿಟಮಿನ್‌ಗಳಿಂದ ಸಮೃದ್ಧವಾಗಿದ್ದು, ನಮ್ಮ ಆರೋಗ್ಯವನ್ನು ಕಾಪಾಡುತ್ತಿವೆ. ಆ ಪಟ್ಟಿಯಲ್ಲಿ ಕೆಂಪು ಬಣ್ಣದ ದಾಳಿಂಬೆ...

ಪುತ್ತೂರು: ಕರ್ನಾಟಕ ಮಹಿಳಾ ಕ್ರಿಕೆಟ್ ತಂಡಕ್ಕೆ ಪುತ್ತೂರು ಮೂಲದ ಬಾಲಕಿ ಆಯ್ಕೆ

ಪುತ್ತೂರು: ಅಸ್ಸಾಂ ರಾಜ್ಯದ ಗುವಾಹಟೆಯಲ್ಲಿ ಅ.8ರಿಂದ 16ರ ತನಕ ನಡೆಯಲಿರುವ ಬಿಸಿಸಿಐ 19 ವರ್ಷದೊಳಗಿನ ಮಹಿಳಾ ಏಕದಿನ ಟ್ರೋಪಿ 2023-24 ಕ್ರಿಕೇಟ್ ಪಂದ್ಯಾಟದಲ್ಲಿ ಆಡಲು ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ಮೂಲದ ಶ್ರೀನಿತಿ...

ಹಾಡಹಗಲೇ ಯುವಕನ ಬರ್ಬರ ಹತ್ಯೆ

ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಸಿಲ್ವರ್ ಟೌನ್‍ನಲ್ಲಿ ನಡೆದಿದೆ.ಮೃತ ಯುವಕನನ್ನು ಮೌಲಾಲಿ (24) ಎಂದು ಗುರುತಿಸಲಾಗಿದೆ. ಆತ ಮುಂಡಗೋಡಿನ ಮರಗಡಿ ಮೂಲದವನು ಎಂದು ತಿಳಿದು ಬಂದಿದೆ. ನಗರಕ್ಕೆ ಗಾರೆ...

ವಿದ್ಯುತ್ ತಗುಲಿ ಒದ್ದಾಡುತ್ತಿದ್ದ ಬಾಲಕನನ್ನು ರಕ್ಷಿಸಿದ ವೃದ್ಧರು

ನಾಲ್ಕು ವರ್ಷದ ಮಗುವಿಗೆ ವಿದ್ಯುತ್ ಸ್ಪರ್ಶಿಸಿ ಒದ್ದಾಡುತ್ತಿದ್ದ ಬಾಲಕನನ್ನು ವೃದ್ಧರು ರಕ್ಷಿಸಿದ ಘಟನೆ ವಾರಾಣಾಸಿಯ ಬನಾರಸ್ ನಗರದಲ್ಲಿ ನಡೆದಿದೆ. ವಾರಾಣಾಸಿಯ ಬನಾರಸ್ ನಗರದಲ್ಲಿ ಸತತವಾಗಿ ಮಳೆ ಸುರಿಯುತ್ತಿದ್ದು, ನಾಲ್ಕು ವರ್ಷದ ಕಾರ್ತಿಕ್ ಮಳೆ ನಿಂತ...

ರೈಲ್ವೇ ಹಳಿಯ ಪಕ್ಕ ಕೋಮಾಸ್ಥಿತಿಯಲ್ಲಿ ಬಿದ್ದಿದ್ದ ಯುವಕನ ಪ್ರಾಣ ಉಳಿಸಿದ ಆಂಬ್ಯುಲೆನ್ಸ್ ಸಿಬ್ಬಂದಿ

ಕೋಮಾಸ್ಥಿತಿಯಲ್ಲಿ ಬಿದ್ದಿದ್ದ ಯುವಕನೊಬ್ಬನನ್ನು ಆಂಬ್ಯುಲೆನ್ಸ್ ಸಿಬ್ಬಂದಿಗಳು ಪ್ರಾಣ ಉಳಿಸಿರುವ ಘಟನೆ ಬೈಂದೂರು ಶಿರೂರು ನೆರೆಗುದ್ದೆ ರೈಲ್ವೆ ಸುರಂಗ ಮಾರ್ಗದಲ್ಲಿ ನಡೆದಿದೆ. ಗಾಯಾಳು ರಾಜೇಶ್ ಎಂದು ಗುರುತಿಸಲಾಗಿದೆ. ರೈಲ್ವೆ ಇಲಾಖೆ ನೀಡಿದ ಮಾಹಿತಿಯ ಮೇರೆಗೆ ಆರೋಗ್ಯ...

ಮನೆಯಲ್ಲಿ ವಿಷಕಾರಿ ಹಾವುಗಳನ್ನು ಅಕ್ರಮವಾಗಿರಿಸಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯ ಬಂಧನ..!!

ಅಕ್ರಮವಾಗಿ ಅಪರೂಪದ ವಿಷಕಾರಿ ಹಾವುಗಳನ್ನು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಮೈಸೂರು ಸಿಐಡಿ ಅರಣ್ಯ ಸಂಚಾರಿ ದಳ ಸಿಬ್ಬಂದಿ ನೀಡಿದ ಖಚಿತ ಮಾಹಿತಿ ಮೇರೆಗೆ ಆರೋಪಿ ಸಂದೀಪ್ ಅಲಿಯಾಸ್...

ಮದುವೆ ಮಂಟಪದಲ್ಲಿ ಅಗ್ನಿ ಅವಘಡ; 100ಕ್ಕೂ ಅಧಿಕ ಮಂದಿ ಸಾವು

ಮದುವೆ ಮಂಟಪವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 100 ಮಂದಿ ಮೃತಪಟ್ಟು, 150 ಮಂದಿ ಗಾಯಗೊಂಡ ಘಟನೆ ಉತ್ತರ ಇರಾನ್ ನ ಬಾಗ್ದಾದ್ ನಲ್ಲಿ ಸಂಭವಿಸಿದೆ. ರಾಜಧಾನಿ ಬಾಗ್ದಾದ್ನ ವಾಯುವ್ಯಕ್ಕೆ ಸುಮಾರು 335 ಕಿಲೋಮೀಟರ್...
error: Content is protected !!