Tag: vtv vitla
ಮಾಜಿ ಪತ್ರಕರ್ತ ವಸಂತ ಗಿಳಿಯಾರ್ ಅರೆಸ್ಟ್
ಮಾನನಷ್ಟ ಕೇಸೊಂದರಲ್ಲಿ ಮಾಜಿ ಪತ್ರಕರ್ತ ವಸಂತ ಗಿಳಿಯಾರ್ ಅರೆಸ್ಟ್ ಆಗಿದ್ದಾರೆ. ಸೌಜನ್ಯ ಹೋರಾಟದ ಪ್ರತಿಭಟನಾಕಾರರ ವಿರೋಧಿ ಗುಂಪಿನಲ್ಲಿ ಗುರುತಿಸಿಕೊಂಡು ಸುದ್ದಿಯಾಗಿರುವ ವಸಂತ್ ಗಿಳಿಯಾರ್ ಬಂಧನದ ಸುದ್ದಿ ಬಂದಿದೆ.
ಕಟೀಲು ದೇವಸ್ಥಾನದ ಅನುವಂಶೀಯ ಆಡಳಿತಾಧಿಕಾರಿ ಲಕ್ಷ್ಮೀನಾರಾಯಣ...
ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಮಾದಕ ವಸ್ತು ಸಹಿತ ಇಬ್ಬರ ಸೆರೆ
ಮಂಗಳೂರು: 'ಡ್ರಗ್ಸ್ ಫ್ರಿ ಮಂಗಳೂರು' ಮಾಡುವ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ನಗರದ ಕೆ.ಎಸ್....
ಮಂಗಳೂರು: ನಂತೂರು ಜಂಕ್ಷನ್ನಲ್ಲಿ ಹಾರೆ, ಗುದ್ದಲಿ ಹಿಡಿದ ಟ್ರಾಫಿಕ್ ಪೊಲೀಸರು
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಜಂಕ್ಷನ್ನಲ್ಲಿ ರಸ್ತೆಗಳು ಹೊಂಡ ಗುಂಡಿಗಳಿಂದ ಸಂಚರಿಸಲು ಸವಾರರು ದಿನನಿತ್ಯ ಪರದಾಡುವಂತಾಗಿದ್ದು, ಇದೀಗ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೇ ಹೊಂಡ ಗುಂಡಿಗಳಿಗೆ ಕಾಂಕ್ರಿಟ್ ಹಾಕಿ ಮುಚ್ಚಿದ್ದಾರೆ.
ಹೊಂಡಗಳಿಂದಾಗಿ ಜಂಕ್ಷನ್ ನಲ್ಲಿ...
ಮದ್ಯದ ಅಮಲು, ಅತಿವೇಗದ ಚಾಲನೆ; ಬಿಎಂಡಬ್ಲ್ಯು ಬೈಕ್ ಕಂಬಕ್ಕೆ ಡಿಕ್ಕಿ
ಕಂಬಕ್ಕೆ ಬಿಎಂಡಬ್ಲ್ಯೂ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಯಶವಂತಪುರದ ಆರ್ ಎಂಸಿ ಯಾರ್ಡ್ ಬಳಿ ಅಪಘಾತ ಸಂಭವಿಸಿದ್ದು, ಮೃತಪಟ್ಟವರನ್ನು ಮನಮೋಹನ್ ( 31) ಹಾಗೂ ನಿಖಿಲ್ (25)...
ಪ್ರೀತಿಸಿ ಮದುವೆಯಾದ ಜೋಡಿ; ಮೊದಲ ರಾತ್ರಿಯಂದೇ ಪತ್ನಿಯ ಮದುವೆ ಸೀರೆಯಲ್ಲಿ ನೇಣಿಗೆ ಶರಣಾದ ವರ..!
ಮದುವೆಯಾದ ಎರಡೇ ದಿನದಲ್ಲಿ ಯುವಕನೊಬ್ಬ ಪತ್ನಿಯ ಮದುವೆ ಸೀರೆಯಲ್ಲಿ ನೇಣಿಗೆ ಶರಣಾದ ಘಟನೆ ಚೆನ್ನೈನ ಚೆಂಗಲ್ಪಟ್ಟು ಎಂಬಲ್ಲಿ ನಡೆದಿದೆ.
ಸರವಣನ್ ಮೃತ ಯುವಕ ಎಂದು ತಿಳಿದು ಬಂದಿದೆ. ಈತ ಓಚೇರಿ ನಿವಾಸಿಯಾಗಿದ್ದು, ನುಂಗುವಚತಿರಂನಲ್ಲಿರುವ ಸ್ಯಾಮ್ಸಂಗ್...
ಇಸ್ಲಾಮಿಕ್ ಪ್ರಾರ್ಥನೆ ಬಳಿಕ ಹಂದಿ ಮಾಂಸ ಸೇವನೆ; ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು...
ಇಸ್ಲಾಮಿಕ್ ಪ್ರಾರ್ಥನೆ ಬಳಿಕ ಹಂದಿ ಮಾಂಸ ತಿಂದ ಟಿಕ್ ಟಾಕ್ ಸ್ಟಾರ್ ಲೀನಾ ಮುಖರ್ಜಿಗೆ ಇಂಡೋನೇಷ್ಯಾ ನ್ಯಾಯಾಲಯವು 2 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.
33 ವರ್ಷದ ಮಹಿಳೆಗೆ 2 ವರ್ಷ ಜೈಲು...
ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಮೃತ್ಯು
ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಮೃತಪಟ್ಟಿರುವ ಘಟನೆ ರಾಯಚೂರಿನ ತಿಮ್ಮಾಪುರಪೇಟೆ ಬಡಾವಣೆಯಲ್ಲಿ ನಡೆದಿದೆ.
ಸಾವಿಗೀಡಾದವರನ್ನು ಭರತನಗರ ನಿವಾಸಿ ರಮೇಶ(19) ಎಂದು ಗುರುತಿಸಲಾಗಿದೆ. ಗಣೇಶ ಹಬ್ಬದ ಪ್ರಯುಕ್ತ ರಮೇಶ ಸ್ನೇಹಿತನ ಮನೆಗೆ ಬಂದಿದ್ದ. ಸ್ನೇಹಿತರೊಂದಿಗೆ...
ವಿಟ್ಲ: ಒಂಟಿ ಮಹಿಳೆಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ವಿಟ್ಲ ಮೂಲದ ಆರೋಪಿ ಅರಬ್...
ಆರೋಪಿ ಸೆಂಟ್ ಅಶ್ರಫ್ನಿಂದ ಮೋಸಹೋದ ಬಡಪಾಯಿಯ ಆಡಿಯೋ ವೈರಲ್
ವಿಟ್ಲ: ಒಂಟಿ ಮಹಿಳೆ ಇದ್ದ ಮನೆಗೆ ಕರೆಂಟ್ ಬಿಲ್ ಕೊಡುವ ನೆಪದಲ್ಲಿ ನುಗ್ಗಿ ದರೋಡೆಯ ನಾಟಕವಾಡಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ...
ಎರಡು ಗುಂಪುಗಳ ಮಧ್ಯೆ ಗಲಾಟೆ; ಐವರಿಗೆ ಚಾಕು ಇರಿತ
ಹಳೆ ದ್ವೇಷದ ಹಿನ್ನೆಲೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು ಐದು ಮಂದಿಗೆ ಚಾಕು ಇರಿದ ಘಟನೆ ಶಿವಮೊಗ್ಗದ ಆಲೊಳ ಸರ್ಕಲ್ ಸಮೀಪ ಎಲ್ಐಸಿ ಕಚೇರಿ ಬಳಿ ಮಧ್ಯರಾತ್ರಿ ನಡೆದಿದೆ.
ಪವನ್ ಮತ್ತು ಕಿರಣ್...
ವಿಟ್ಲ: PMS ಖಾಸಗಿ ಬಸ್ ಢಿಕ್ಕಿ ಹೊಡೆದು ದನ ಸಾವು..!
ವಿಟ್ಲ : PMS ಬಸ್ ಢಿಕ್ಕಿ ಹೊಡೆದ ಪರಿಣಾಮ ಜಾನುವಾರು ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಮೈರ ಎಂಬಲ್ಲಿ ನಡೆದಿದೆ.
PMS ಬಸ್ ಢಿಕ್ಕಿ ಹೊಡೆದ ಪರಿಣಾಮ ದನ ಸ್ಥಳದಲ್ಲೇ ಸಾವನ್ನಪ್ಪಿದೆ ಎನ್ನಲಾಗಿದೆ.
https://youtu.be/ZzUsXIx94qM?si=ILrsoJnXfLhQZHvU
















