Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ಳುಳ್ಳಿಯ ಆರೋಗ್ಯ ಪ್ರಯೋಜನಗಳು

ಹಸಿ ಬೆಳ್ಳುಳ್ಳಿ ಕೆಮ್ಮು ಮತ್ತು ಶೀತದ ಸೋಂಕನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿದೆ. ಖಾಲಿ ಹೊಟ್ಟೆಯಲ್ಲಿ ಎರಡು ಪುಡಿಮಾಡಿದ ಬೆಳ್ಳುಳ್ಳಿ ಎಸಳುಗಳನ್ನು ತಿನ್ನುವುದು ಗರಿಷ್ಠ ಪ್ರಯೋಜನವನ್ನು ಹೊಂದಿದೆ. ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಎಂಬ ಸಂಯುಕ್ತವು ಎಲ್‌ಡಿಎಲ್ (ಕೆಟ್ಟ...

ಬಂಟ್ವಾಳ: ರಾತ್ರಿ ಯುವತಿಗೆ ಕಿಟಕಿ ಮೂಲಕ ಲೈಂಗಿಕ ಕಿರುಕುಳಕ್ಕೆ ಯತ್ನ – ದೂರು

ಬಂಟ್ವಾಳ : ಮನೆಯಲ್ಲಿ ಮಲಗಿರುವ ಯುವತಿಗೆ ಕೋಣೆಯ ಕಿಟಕಿ ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಾಳ್ತಿಲ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು...

ಪತ್ನಿ ಮೇಲಿನ ಕೋಪಕ್ಕೆ ನಾಲ್ಕು ತಿಂಗಳ ಹಸುಗೂಸನ್ನು ರಸ್ತೆಗೆ ಎಸೆದು ಕೊಂದ ಪಾಪಿ ತಂದೆ

ಸಿಟ್ಟಿನ ಭರದಲ್ಲಿ ವ್ಯಕ್ತಿಯೊಬ್ಬ ತನ್ನ ನಾಲ್ಕು ತಿಂಗಳ ಗಂಡು ಮಗುವನ್ನು ರಸ್ತೆಗೆ ಎಸೆದು ಕೊಂದಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ನಡೆದಿದೆ ಶಂಕಿತ ಆರೋಪಿಯನ್ನು ಬಸಪ್ಪ ಬಳುಂಕಿ ಎಂದು...

ಕಡಬ : ಹುಲ್ಲು ತರಲು ಹೋದ ಮಹಿಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು

ಕಡಬ : ಹಸುಗಳಿಗೆ ಹುಲ್ಲು ತರಲು ತೋಟಕ್ಕೆ ಹೋದ ಮಹಿಳೆಯೊಬ್ಬರು ತೋಟದಲ್ಲಿರುವ ಕೆರೆಗೆ ಜಾರಿಬಿದ್ದು ಸಾವನ್ನಪ್ಪಿದ ಘಟನೆ ಕಡಬ ಸಮೀಪ ಬಲ್ಯ ಗ್ರಾಮದ ದೇರಾಜೆ ಎಂಬಲ್ಲಿ ನಡೆದಿದೆ. ನಿವೃತ್ತ ಸೈನಿಕ ಚಿದಾನಂದ ಎಂಬವರ ಪತ್ನಿ...

ಬಂಟ್ವಾಳ: ಪೊಲೀಸ್ ಸಿಬ್ಬಂದಿಯ ಮೊಬೈಲನ್ನೇ ಎಗರಿಸಿದ ಕಳ್ಳ

ಬಂಟ್ವಾಳ: ಪೊಲೀಸ್ ಸಿಬ್ಬಂದಿಯ ಮೊಬೈಲನ್ನೇ ಖತರ್ನಾಕ್ ಕಳ್ಳನೊಬ್ಬ ಎಗರಿಸಿದ ಘಟನೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಮೆಲ್ಕಾರ್ ಟ್ರಾಫಿಕ್ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದಿಂದಾಗಿ ಸೆ.17 ರಂದು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಐಸಿಯು...

ಉಡುಪಿ: ವಿದೇಶದಿಂದ ಬಂದು ಮೀನು ಮಾರುತ್ತಿದ್ದ ಅಮ್ಮನಿಗೆ ​​ಸರ್ಪ್ರೈಸ್ ನೀಡಿದ ಮಗ; ವಿಡಿಯೋ ಸಾಮಾಜಿಕ...

ಉಡುಪಿ: ಮೂರು ವರ್ಷಗಳ ಬಳಿಕ ತಾಯಿನಾಡಿಗೆ ಮರಳಿದ ತಾಯಿಗೆ ಸರ್ಪ್ರೈಸ್ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರೀ ವೈರಲ್ ಆಗಿದೆ. ಉಡುಪಿಯ ಗಂಗೊಳ್ಳಿ ನಿವಾಸಿ ರೋಹಿತ್ ಮೂರು ವರುಷಗಳ ನಂತರ ದುಬೈನಿಂದ ತಾಯ್ನಾಡಿಗೆ...

ವಿಟ್ಲ: ಫ್ರೆಂಡ್ಸ್ ಕಾಪುಮಜಲಿನಲ್ಲಿ 19ನೇ ವರ್ಷದ ಮೊಸರು ಕುಡಿಕೆ ಉತ್ಸವ

ವಿಟ್ಲ ಪಡ್ನೂರ್ ಗ್ರಾಮದ ಫ್ರೆಂಡ್ಸ್ ಕಾಪುಮಜಲು ಇದರ ಆಶ್ರಯದಲ್ಲಿ 19ನೇ ವರ್ಷದ ಮೊಸರು ಕುಡಿಕೆ ಉತ್ಸವವು ಕಾಪುಮಜಲು ಶ್ರೀ ಮಲರಾಯಿ ಮತ್ತು ಮೂವರ್ ದೈವಂಗಳ ದೈವಸ್ಥಾನದ ವಠಾರದಲ್ಲಿ ಬಹಳ ವಿಜ್ರಂಭಣೆಯಿಂದ ನಡೆಯಿತು. ಅರ್ಚಕರಾದ ಉದಯ...

ವಿಟ್ಲ: (ಸೆ.25) ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

ವಿಟ್ಲ: ಬ್ರಹ್ಮಶ್ರೀ ನಾರಾಯಣಗುರು ಸೇವಾಸಂಘ(ರಿ) ಕುಂಡಡ್ಕ- ಬೇರಿಕೆ ಇದರ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಶಿಲಾನ್ಯಾಸ ಕಾರ್ಯಕ್ರಮವು ಸೆ.25ರಂದು ಬೆಳಗ್ಗೆ 9.00ಗಂಟೆಗೆ ನಡೆಯಲಿದೆ. ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ರಿ. ಕುಂಡಡ್ಕ,...

ಪೊಲೀಸರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ..!

ಪೊಲೀಸರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಡೆತ್​ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾಗರಾಜ್(47) ಮೃತ ರ್ದುದೈವಿ. ಮೃತ ನಾಗರಾಜ್, ಸನಾವುಲ್ಲಾ ಒಡೆತನದ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಈ ಕಂಪನಿ ಹಣ ಪಡೆದು...

ಪುತ್ತೂರು: “ಕೌನ್ ಬನೇಗಾ ಕರೋಡ್ ಪತಿ” ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

ಪುತ್ತೂರು: ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮ ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಮುಡ್ನೂರು ನಿವಾಸಿಯಾದ ಝೀನತ್‌ ಬಾನು ಎಂಬವರಿಗೆ 2022ನೇ ಮೇ...
error: Content is protected !!