Tag: vtv vitla
7 ತಿಂಗಳ ಗರ್ಭಿಣಿ ಸತತ 23 ಗಂಟೆ ಕಾಲ ಸ್ಯಾಕ್ಸೋಫೋನ್ ನುಡಿಸಿ ಗಿನ್ನಿಸ್ ರೆಕಾರ್ಡ್...
7 ತಿಂಗಳ ಗರ್ಭಿಣಿಯೊಬ್ಬರು ಸತತ 23 ಗಂಟೆಗಳ ಕಾಲ ಸ್ಯಾಕ್ಸೋಫೋನ್ ನುಡಿಸಿ ಗಿನ್ನಿಸ್ ರೆಕಾರ್ಡ್ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿಯ ಆವಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಳೆದ 13 ವರ್ಷದಿಂದ...
ಕಾರ್ಕಳ: ಸೇನಾ ಕ್ಯಾಂಪ್ಗೆ ಸಿಲಿಂಡರ್ ಪೂರೈಸುವಂತೆ ನಂಬಿಸಿ ವಂಚನೆ
ಕಾರ್ಕಳ : ಸೇನಾ ಕ್ಯಾಂಪಿಗೆ ಗ್ಯಾಸ್ ಸಿಲಿಂಡರ್ ಪೂರೈಸುವಂತೆ ಗ್ಯಾಸ್ ಏಜೆನ್ಸಿಗೆ ಸಾವಿರಾರು ರೂಪಾಯಿ ವಂಚನೆ ಎಸೆಗಿರುವ ಘಟನೆ ಕಾರ್ಕಳದ ತೆಳ್ಳಾರು ಎಂಬಲ್ಲಿ ನಡೆದಿದೆ.
ಕಾರ್ಕಳ ತೆಳ್ಳಾರು ರಸ್ತೆಯಲ್ಲಿರುವ ಪ್ರಿಯದರ್ಶಿನಿ ಗ್ಯಾಸ್ ಏಜೆನ್ಸಿ ಮಾಲಕ...
ಉಡುಪಿ: ಪತಿಗೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ಬಿಸಿ ನೀರು ಎರಚಿದ ಪತ್ನಿ
ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ ಘಟನೆ ಉಡುಪಿಯ ಕಟಪಾಡಿ ಸಮೀಪದ ಮಣಿಪುರದಲ್ಲಿ ನಡೆದಿದೆ
ಮೊಹಮ್ಮದ್ ಅಶ್ರಫ್ ಎಂಬಾತನಿಗೆ ಆತನ ಪತ್ನಿ ಅಫ್ರೀನ್, ಅತ್ತೆ, ಮಾವ ಹಾಗೂ...
ಗಣಪತಿ ವಿಸರ್ಜನೆ ವೇಳೆ ವ್ಯಕ್ತಿ ನೀರುಪಾಲು..!
ಗಣಪತಿ ವಿಸರ್ಜನೆ ವೇಳೆ ವ್ಯಕ್ತಿಯೋರ್ವ ನೀರು ಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅನಂದಪುರ ಬಳಿಯ ಜೇಡಿಸರದಲ್ಲಿ ನಡೆದಿದೆ. ಸತೀಶ್ ಗೌಡ(45) ಎಂಬ ವ್ಯಕ್ತಿ ನೀರು ಪಾಲಾಗಿದ್ದಾರೆ.
ಸತೀಶ್ ಗೌಡ ಗಣಪತಿ ವಿಸರ್ಜನೆಗಾಗಿ...
ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ, ಅತ್ತೆಯನ್ನು ಕೊಂದ ಪತಿರಾಯ..!
ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ಹಾಗೂ ಪತ್ನಿಯ ತಾಯಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ನವಭಾಗ್ ನಗರದಲ್ಲಿ ನಡೆದಿದೆ.
ರೂಪಾ ಮೇತ್ರಿ (32), ಕಲ್ಲವ್ವ (55) ಹತ್ಯೆಯಾದವರು. ಮಲ್ಲಿಕಾರ್ಜುನ ಮೇತ್ರಿ ಎಂಬಾತನೇ...
ಟ್ರಾಲಿ ಬ್ಯಾಗ್ನಲ್ಲಿ ಕೊಳೆತ ಶವ ಪತ್ತೆ..!
ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಪತ್ತೆಯಾದ ಘಟನೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿರಾಜಪೇಟೆಯ ಮಾಕುಟ್ಟ ಚೆಕ್ ಪೋಸ್ಟ್ ನಿಂದ 5 ಕಿ. ಮೀ. ದೂರದ ಅರಣ್ಯದಂಚಿನಲ್ಲಿ ಟ್ರಾಲಿ ಬ್ಯಾಗ್...
ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ; ಪತಿಯನ್ನು ಬಿಟ್ಟು ಬರುವಂತೆ ಶಾಲಾ ಶಿಕ್ಷಕಿಗೆ ಧಮ್ಕಿ
ಶಾಲಾ ಶಿಕ್ಷಕಿಯೊಂದಿಗೆ ಸ್ನೇಹದಿಂದ ಇದ್ದ ಓರ್ವ ವ್ಯಕ್ತಿ ಇದೀಗ ಶಿಕ್ಷಕಿ ಮದುವೆಯಾಗುತ್ತಿದ್ದಂತೆಯೇ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಧಮ್ಕಿ ಹಾಕುವುದಲ್ಲದೇ 10 ಲಕ್ಷ ರೂಪಾಯಿ ಹಣ ನೀಡದೆ ಇದ್ರೆ ಏರಿಯಾದಲ್ಲಿ ದೊಡ್ಡದಾಗಿ ಫ್ಲೆಕ್ಸ್...
ಖ್ಯಾತ ನಟ ವಿಜಯ್ ಆಂಟೋನಿ ಪುತ್ರಿ ಆತ್ಮಹತ್ಯೆಗೆ ಶರಣು..!
ನಟ, ನಿರ್ಮಾಪಕ, ಸಂಗೀತ ನಿರ್ದೇಶಕ ವಿಜಯ್ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹನ್ನೆರಡನೇ ತರಗತಿ ಓದುತ್ತಿದ್ದ ಮೀರಾ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಅದಕ್ಕಾಗಿ ಅವರು ಚಿಕಿತ್ಸೆಯನ್ನೂ ಪಡೆದುಕೊಳ್ಳುತ್ತಿದ್ದರು. 16ರ ವಯಸ್ಸಿನ...
ಚೈತ್ರಾ ಕುಂದಾಪುರ ವಂಚನೆ ಪ್ರಕರಣ; ಒಡಿಶಾದಲ್ಲಿ ಆರೋಪಿ ಹಾಲಶ್ರೀ ಸ್ವಾಮೀಜಿಯ ಬಂಧನ
ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಲ್ಎ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ...
ಕಾರ್ಕಳ: ಖಿನ್ನತೆಯಿಂದ ಬಳಲುತಿದ್ದ ಯುವಕ ನಾಪತ್ತೆ..!
ಕಾರ್ಕಳ: ಮಾನಸಿಕ ಕಾಯಿಲೆಯಿಂದ ಬಳಲುತಿದ್ದ ಯುವಕನೊಬ್ಬ ಕಾಣೆಯಾದ ಘಟನೆ ಕಾರ್ಕಳದ ಪೊತ್ತೊಂಜಿಕಟ್ಟೆ ಗುಂಡ್ಯಾ ಮನೆ ಎಂಬಲ್ಲಿ ನಡೆದಿದೆ. ಪ್ರಸಾದ (25) ನಾಪತ್ತೆಯಾದ ಯುವಕ.
4 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಸೆ.16 ರ ಬೆಳಗ್ಗೆ,...
















