Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಶಿವಮೊಗ್ಗದ ಕುರುಬರಪಾಳ್ಯ ಬಳಿ ನಡೆದಿದೆ. ತುಂಗಾನದಿಯಲ್ಲಿ ನೀರು ಪಾಲಾದವರನ್ನು ಮಹಮ್ಮದ್ ಫೈಸಲ್ (19) ಹಾಗೂ ಅಂಜುಂಖಾನ್ (19) ಎಂದು ಗುರುತಿಸಲಾಗಿದೆ. ಸವಾಯಿಪಾಳ್ಯದ...

ಕಾಸರಗೋಡು: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಸ್ಕೂಟರ್; ಎಂಬಿಬಿಎಸ್ ವಿದ್ಯಾರ್ಥಿನಿ ಮೃತ್ಯು

ಕಾಸರಗೋಡು: ರಸ್ತೆಯ ಹೊಂಡದಲ್ಲಿ ಸಿಲುಕಿದ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಣ್ಣೂರು ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ, ಕಣ್ಣೂರು ಸೈಂಟ್...

ಬಂಟ್ವಾಳ ಗ್ರಾಮಾಂತರ ಠಾಣೆಗೆ ನೂತನ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಶಿವಕುಮಾರ್ ಅಧಿಕಾರ ಸ್ವೀಕಾರ

ಬಂಟ್ವಾಳ: ‌ಗ್ರಾಮಾಂತರ ಪೋಲೀಸ್ ಠಾಣೆಯ ನೂತನ ಇನ್ಸ್ ಪೆಕ್ಟರ್ ಆಗಿ ಶಿವಕುಮಾರ್ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕಳೆದ ಕೆಲವು ಸಮಯಗಳಿಂದ ಖಾಲಿಯಾಗಿದ್ದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾಗಿದ್ದ ಶಿವಕುಮಾರ್ ಅವರನ್ನು...

ಬಂಟ್ವಾಳ: ಹಗಲು ಮನೆ ಕಳವು ಮಾಡುತ್ತಿದ್ದ ಕಳ್ಳರ ಬಂಧನ

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 01-09-2023 ರಂದು ನಡೆದ ಸುಮಾರು 5,36,000/- ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಸುಮಾರು 3,000/- ರೂಪಾಯಿ ಮೌಲ್ಯದ ಬೆಳ್ಳಿಯ ಸಾಮಾಗ್ರಿಗಳ ಕಳವು ಪ್ರಕರಣಕ್ಕೆ...

ವಿದ್ಯುತ್‌ ತಂತಿ ಸ್ಪರ್ಶಿಸಿ ಬಾಲಕ ಸಾವು

ಆಟವಾಡುತ್ತಿದ್ದ ವೇಳೆ ವಿದ್ಯುತ್‌ ತಂತಿ ಸ್ಪರ್ಶಿಸಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ಋತ್ವಿಕ್‌ (10 ವರ್ಷ) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಮನೆ ಸಮೀಪ ಆಟ ಆಡುತ್ತಿದ್ದ ಋತ್ವಿಕ್...

ನಿಂಬೆಹಣ್ಣಿನ ಉಪಯೋಗ

ನಿಂಬೆ ಹಣ್ಣಿನಲ್ಲಿ ಭರ್ಜರಿಯಾಗಿ ವಿಟಮಿನ್ ಸಿ ಸಿಗುತ್ತದೆ. ವಿಟಮಿನ್ ಸಿ ನಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಿಂಬೆ ರಸದಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಇರುತ್ತದೆ. ಇದು ದೇಹಕ್ಕೆ ರೋಗಗಳ ವಿರುದ್ಧ ಹೋರಾಡುವ...

2023-24 ಸಾಲಿನ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಕಂಬಳದ ಅಧಿಕೃತ ವೇಳಾಪಟ್ಟಿ ಜಿಲ್ಲಾ ಕಂಬಳ...

ದಷ್ಟ ಪುಷ್ಟವಾಗಿ ಬೆಳೆಸಿದ ಕೋಣಗಳನ್ನು ಹಸನಾಗಿ ಹದ ಮಾಡಿದ ಮಣ್ಣಿನ ಗದ್ದೆಯಲ್ಲಿ ಒಡಿಸುವ ಸ್ಪರ್ಧೆಯೇ ಕಂಬಳ. ದಕ್ಷಿಣ ಕನ್ನಡ ಮತ್ತು ಈಗಿನ ಉಡುಪಿ ಜಿಲ್ಲೆಯ ಜಾನಪದದೊಂದಿಗೆ ಹಾಸು ಹೊಕ್ಕಾಗಿದೆ ಈ ಕ್ರೀಡೆ. ಕರಾವಳಿಯ...

19 ಮಂದಿ ಕೇರಳ ಮೂಲದ ನರ್ಸ್‌ಗಳು ಜೈಲುಪಾಲು

ಖಾಸಗಿ ಕ್ಲಿನಿಕ್ ಮೇಲೆ ಮಾನವ ಸಂಪನ್ಮೂಲ ಸಮಿತಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 19 ಮಂದಿ ಕೇರಳದ ನರ್ಸ್‌ಗಳು ಸೇರಿದಂತೆ 30 ಭಾರತೀಯರು ಜೈಲು ಸೇರಿರುವ ಘಟನೆ ಕುವೈತ್ ನಗರದ ಮಲಿಯಾದಲ್ಲಿ ನಡೆದಿದೆ. ಮಲಯಾಳಿ ನರ್ಸ್‌ಗಳ...

ಹಣೆಗೆ ತಿಲಕ ಹಾಕಿಸಿಕೊಳ್ಳಲು ಸಿಎಂ ನಕಾರ: ಹೊಸ ವಿವಾದದಲ್ಲಿ ಸಿದ್ಧರಾಮಯ್ಯ!

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈದರಾಬಾದ್ ನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಸಭೆ (ಸಿಡಬ್ಲ್ಯುಸಿ) ವೇಳೆ ತಿಲಕಧಾರಣೆಗೆ ನಿರಾಕರಿಸಿದ್ದಾರೆ. ಇಂಡಿಯಾ ಕೂಟದ ಸದಸ್ಯ ಪಕ್ಷವಾಗಿರುವ ಡಿಎಂಕೆ ಸನಾತನ ಧರ್ಮದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ...

ಪಡುಬಿದ್ರಿ: ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಕಾರುಗಳು

ಪಡುಬಿದ್ರಿ: ಒವರ್ ಟೇಕ್ ಭರಾಟೆಯಿಂದ ಮುನ್ನುಗ್ಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಎರಡೂ ಕಾರುಗಳು ಗದ್ದೆಗೆ ಉರುಳಿದ ಘಟನೆ ಪಡುಬಿದ್ರಿಯ ಅಲಂಗಾರು ಬಳಿ ನಡೆದಿದೆ. ಕೋಟ ಮೂಲದ ಶಿಪ್ಟ್ ಕಾರು...
error: Content is protected !!